ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.<img class="alignnone size-large wp-image-4442" src="https://prajadhwani.news/wp-content/uploads/2024/06/1-792x1024.jpg" alt="" width="792" height="1024" />