• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ದೇಶದಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯ ಜಾರಿಯಿಂದ 10 ಸಾವಿರ ಕೋಟಿ ರೂ. ಆದಾಯ!

June 26, 2024
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ದೇಶದಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯ ಜಾರಿಯಿಂದ 10 ಸಾವಿರ ಕೋಟಿ ರೂ. ಆದಾಯ!

by ಪ್ರಜಾಧ್ವನಿ ನ್ಯೂಸ್
June 26, 2024
in ರಾಜ್ಯ, ರಾಷ್ಟ್ರೀಯ
0
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ
9
SHARES
26
VIEWS
ShareShareShare

ನವದೆಹಲಿ: ಸತತ ಮೂರನೇ ಅವಧಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ವಹಿಸಿಕೊಂಡಿರುವ ನಿತಿನ್‌ ಗಡ್ಕರಿ ಅವರು ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹ ವ್ಯವಸ್ಥೆಯನ್ನು ಬದಲಿಸಲು ತೀರ್ಮಾನಿಸಿದ್ದಾರೆ. ಟೋಲ್‌ ಗೇಟ್‌ಗಳ ಬದಲಿಗೆ ಜಿಪಿಎಸ್‌, ಸ್ಯಾಟಲೈಟ್‌ ಆಧಾರಿತ ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ (GNSS) ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ.

ಇದರಿಂದ ಜನರಿಗೆ ಸಮಯ ಉಳಿತಾಯವಾಗುವ ಜತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) 10 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯ ಲಭಿಸಲಿದೆ ಎಂದು ಹೇಳಿದ್ದಾರೆ.

8722552464 Astrloger

ಜಾಹೀರಾತು

ಜಿಎನ್‌ಎಸ್‌ಎಸ್‌ ತಂತ್ರಜ್ಞಾನದ ಅಳವಡಿಕೆಯಿಂದ 10 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯದ ಜತೆಗೆ ವ್ಯವಸ್ಥೆಯಲ್ಲಿರುವ ಶೇ.99ರಷ್ಟು ಲೋಪದೋಷಗಳನ್ನು ಕೂಡ ತೆಗೆಯಬಹುದಾಗಿದೆ.

ಯಾವುದೇ ಲೋಪಗಳು ಇಲ್ಲದ, ಪಾರದರ್ಶಕ ವ್ಯವಸ್ಥೆಯಿಂದ ಕೂಡಿದ ಜಿಎನ್‌ಎಸ್‌ಎಸ್‌ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಆದಾಯದ ಜತೆಗೆ ಜನರಿಗೆ ಉತ್ತಮ ಸೇವೆ ಒದಗಿಸಲಾಗುವುದು” ಎಂದು ನಿತಿನ್‌ ಗಡ್ಕರಿ ಮಾಹಿತಿ ನೀಡಿದ್ದಾರೆ. ಜಿಎನ್‌ಎಸ್‌ಎಸ್‌ ಅಳವಡಿಕೆಯ ಕುರಿತು ಕೊನೆಯ ಹಂತದ ತೀರ್ಮಾನ ಬಾಕಿ ಇದೆ. ವರ್ಷಾಂತ್ಯದಲ್ಲೇ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆ ಜಾರಿಗೆ ಬಂದರೆ, ವಾಹನಗಳಿಗೆ ಜಿಪಿಎಸ್‌ ಯಂತ್ರಗಳನ್ನು ಅಳವಡಿಸಲಾಗುತ್ತದೆ. ಜಿಪಿಎಸ್‌ ಯಂತ್ರವು ಉಪಗ್ರಹದೊಂದಿಗೆ ಸಂಪರ್ಕ ಹೊಂದಿರುತ್ತದೆ.

ಇದರಿಂದಾಗಿ ನಮ್ಮ ವಾಹನವು ಯಾವ ಟೋಲ್‌ ರಸ್ತೆಗೆ ಪ್ರವೇಶ ಪಡೆದಿದೆ, ಯಾವ ರಸ್ತೆಯಿಂದ ನಿರ್ಗಮಿಸಿದೆ ಎಂಬುದನ್ನು ಲೆಕ್ಕ ಹಾಕಿ, ಬ್ಯಾಂಕ್‌ ಖಾತೆಯಿಂದ ಟೋಲ್‌ ಕಡಿತಗೊಳಿಸುತ್ತದೆ.

ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯು ಜಾರಿಗೆ ಬಂದರೆ, ಭಾರತದಲ್ಲಿ ಸಮಯದ ಜತೆಗೆ ಹಣವನ್ನೂ ಉಳಿತಾಯ ಮಾಡಬಹುದಾಗಿದೆ.

ಟೋಲ್‌ ಸಂಗ್ರಹ ಇರುವ ಹೆದ್ದಾರಿಯಲ್ಲಿ ನಾವು ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಟೋಲ್‌ ಶುಲ್ಕ ಪಾವತಿಸುತ್ತೇವೆ. ಟೋಲ್‌ ಗೇಟ್‌ ನಂತರ ಅರ್ಧ ಕಿಲೋಮೀಟರ್‌ ಇದ್ದರೂ, ಪೂರ್ತಿ ಹಣವನ್ನು ನಾವೀಗ ಪಾವತಿಸಬೇಕು. ಆದರೆ, ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಬಂದರೆ, ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಹಣ ಪಾವತಿಸುತ್ತೇವೆ.

ಜಾಹೀರಾತು

SendShare4Share
Previous Post

ಬಾರಿ ಮಳೆ ಕಾರಣ : ಜೂ.27 ರಂದು ದ. ಕ. ಜಿಲ್ಲೆಯ ಶಾಲೆಗೆ ರಜೆ

Next Post

ಮಂಗಳೂರು: ವಿದ್ಯುತ್ ತಂತಿ ಬಿದ್ದು ಇರ್ವರು ಆಟೋ ಚಾಲಕರು ಮೃತ್ಯು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ವಿದ್ಯುತ್ ತಂತಿ ಬಿದ್ದು ಇರ್ವರು ಆಟೋ ಚಾಲಕರು ಮೃತ್ಯು

ಮಂಗಳೂರು: ವಿದ್ಯುತ್ ತಂತಿ ಬಿದ್ದು ಇರ್ವರು ಆಟೋ ಚಾಲಕರು ಮೃತ್ಯು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In