• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ವಿದ್ಯುತ್ ತಂತಿ ಬಿದ್ದು ಇರ್ವರು ಆಟೋ ಚಾಲಕರು ಮೃತ್ಯು

June 27, 2024
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಂಗಳೂರು: ವಿದ್ಯುತ್ ತಂತಿ ಬಿದ್ದು ಇರ್ವರು ಆಟೋ ಚಾಲಕರು ಮೃತ್ಯು

by ಪ್ರಜಾಧ್ವನಿ ನ್ಯೂಸ್
June 27, 2024
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ವಿದ್ಯುತ್ ತಂತಿ ಬಿದ್ದು ಇರ್ವರು ಆಟೋ ಚಾಲಕರು ಮೃತ್ಯು
37
SHARES
106
VIEWS
ShareShareShare

ಮಂಗಳೂರು: ಉಳ್ಳಾಲ ಮದನಿನಗರದಲ್ಲಿ ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಉಪ್ಪಿನಂಗಡಿ ಸಮೀಪದ ರಾಮಕುಂಜದ ನಿವಾಸಿ ದೇವರಾಜ್ ಗೌಡ ಮತ್ತು ಹಾಸನ ಮೂಲದ ರಾಜು ಪಾಲ್ಯ ಎಂದು ಗುರುತಿಸಲಾಗಿದೆ. ಮಳೆ ಸಂಬಂಧಿ ಕಾರಣಕ್ಕೆ ಈ ಸಾವು ಸಂಬಂಧಿಸಿದೆ ಎಂದು ತಿಳಿದು ಬಂದಿದೆ.

ದೇವರಾಜ್ ಗೌಡ ಮತ್ತು ರಾಜು ಪಾಲ್ಯ ಅವರು ಇಲ್ಲಿನ ಬಾಡಿಗೆ ರೂಂ ಒಂದರಲ್ಲಿ ವಾಸವಾಗಿದ್ದರು. ಬೆಳಗ್ಗೆ 5 ಗಂಟೆ ಸುಮಾರಿಗೆ ಒಬ್ಬ ಚಾಲಕ ಆಟೋ ಸ್ವಚ್ಛಗೊಳಿಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಅಲ್ಲೇ ಇದ್ದ ವಿದ್ಯುತ್ ದೀಪದಿಂದ ತುಂಡಾಗಿ ಬಿದ್ದಿದ್ದ ತಂತಿ ತಗಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಇದನ್ನು ನೋಡಿದ ಮತ್ತೊಬ್ಬ ಚಾಲಕ ತಕ್ಷಣವೇ ಗೋಣಿ ಚೀಲ ತಂದು ಅವರನ್ನು ರಕ್ಷಿಸಲು ಪ್ರಯತ್ನ ಪಟ್ಟಿದ್ದಾರೆ. ಆದರೆ ಪ್ರಯತ್ನ ವಿಫಲಗೊಂಡಿದ್ದು ಇಬ್ಬರೂ ವಿದ್ಯುತ್ ಆಘಾತಕ್ಕೆ ಮೃತಪಟ್ಟಿದ್ದಾರೆ.

Muliya

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು ಜಿಲ್ಲಾಡಳಿತ ಗುರುವಾರಂದು ಶಾಲೆಗಳಿಗೆ ರಜೆ ಘೋಷಿಸಿದೆ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ashwinistudioputtur

ಜಾಹೀರಾತು

ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಿದ್ದು ಭಕ್ತರು ನದಿಗೆ ಇಳಿಯದಂತೆ ದೇವಸ್ಥಾನದ ಆಡಳಿತ ಮಂಡಳಿ ಸೂಚನೆ ನೀಡಿದೆ. ದಕ್ಷಿಣ ಕನ್ನಡದಂತೆ ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದೆ.

SendShare15Share
Previous Post

ದೇಶದಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯ ಜಾರಿಯಿಂದ 10 ಸಾವಿರ ಕೋಟಿ ರೂ. ಆದಾಯ!

Next Post

ಪುತ್ತೂರು: ಭಾರೀ ಮಳೆಗೆ ಧರೆ ಕುಸಿದು ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳ ರಕ್ಷಣೆ: ಮನೆಗೆ ಹಾನಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In