• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

June 27, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

by ಪ್ರಜಾಧ್ವನಿ ನ್ಯೂಸ್
June 27, 2024
in ದಕ್ಷಿಣ ಕನ್ನಡ, ಬೆಳ್ತಂಗಡಿ, ರಾಜ್ಯ, ರಾಷ್ಟ್ರೀಯ
0
ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ
33
SHARES
94
VIEWS
ShareShareShare

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸೇರಿ ಹಲವು ಪ್ರತಿಭಟನಾಕಾರರ ಮೇಲೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಪ್ರಥಮ ಕೇಸ್‌ನಲ್ಲಿ 28 ಮಂದಿ ಮತ್ತು ಎರಡನೇ ಕೇಸ್‌ನಲ್ಲಿ 37 ಮಂದಿಗೆ ಪ್ರತ್ಯೇಕವಾಗಿ ಸಮನ್ಸ್ ಜಾರಿ ಮಾಡಲಾಗಿದ್ದು, ಜುಲೈ 10ರಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನ ನ್ಯಾಯಾಧೀಶರ ಎದುರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ.

ಮೇ.18 ರಂದು ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗರ್ಡಾಡಿ, ರಾಜೇಶ್ ಎಂ.ಕೆ. ನಿಡ್ಡಾಜೆ ಕಳೆಂಜ, ಜಗದೀಶ ಕನ್ನಾಜೆ ಲಾಯಿಲ, ಚಂದ್ರಹಾಸ ದಾಸ್ ಬದ್ಯಾರು ಕುವೆಟ್ಟು, ಪ್ರಕಾಶ್ ಆಚಾರಿ ಕೈಪುಲೋಡಿ ಲಾಯಿಲ, ಸಂದೀಪ್ ರೈ ಮುಂಡ್ರುಪ್ಪಾಡಿ ಧರ್ಮಸ್ಥಳ, ನಿತೇಶ್ ಶೆಟ್ಟಿ ಕೆಂಚೊಟ್ಟು ಓಡಿಲ್ನಾಳ, ಪವನ್ ಶೆಟ್ಟಿ ಅಜಿತ್ ನಗರ ಉಜಿರೆ, ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ ಪಾಡ್ಯಾರ ಮಜಲು ಬರಾಯ ಕುವೆಟ್ಟು, ರಂಜಿತ್ ಶೆಟ್ಟಿ ಮದ್ದಡ್ಕ, ರಿಜೇಶ್ ಮಂದಾರಗಿರಿ ಶಿವಾಜಿನಗರ ಕುವೆಟ್ಟು, ಅವಿನಾಶ್ ಮಂದಾರಗಿರಿ ಶಿವಾಜಿನಗರ ಕುವೆಟ್ಟು, ಸೂರ್ಯಚಂದ್ರ ಪ್ರಸಾದ್ ಯಾನೆ ಚಂದನ್ ಕಾಮತ್ ಅಜಕುರಿ ಧರ್ಮಸ್ಥಳ, ಸಂತೋಷ್ ಕುಮಾರ್ ಜೈನ್ ಕನ್ನಡಿಕಟ್ಟೆ ಪಡಂಗಡಿ, ಪುಷ್ಪರಾಜ್ ಶೆಟ್ಟಿ ಶಕ್ತಿನಗರ ಕುವೆಟ್ಟು, ಶ್ರೀನಿವಾಸ ರಾವ್ ದೊಂಡೋಲೆ ಧರ್ಮಸ್ಥಳ, ರಾಜ್ ಪ್ರಕಾಶ್ ಶೆಟ್ಟಿ ಪಡ್ಡೆಲು, ಗಣೇಶ್ ಲಾಯಿಲ, ವಾಸು ಪಡ್ಲಾಡಿ, ವಿಠಲ ಆಚಾರ್ಯ ಬರಾಯ ಕುವೆಟ್ಟು, ಗಣೇಶ್ ಕೆ.ಕೊಡಪತ್ತಾಯ ಸಾಮೆದಕಲಪು ಪುದುವೆಟ್ಟು, ವಿಕಾಸ್ ಶೆಟ್ಟಿ ಗುರುವಾಯನಕೆರೆ ಕುವೆಟ್ಟು, ರವಿನಂದನ್ ನಟ್ಟಿಬೈಲು ಉಪ್ಪಿನಂಗಡಿ, ಸುಖೇಶ್ ಪುದ್ದ ಕಡಿಯೇಲು, ಮೇಲಂತಬೆಟ್ಟು, ನವೀನ್ ಕುಲಾಲ್ ಶಿವಾಜಿನಗರ ಗುರುವಾಯನಕೆರೆ ಕುವೆಟ್ಟು, ಪದ್ಮನಾಭ ಶೆಟ್ಟಿ ಹಲ್ಲಂದೋಡಿ ಪಡಂಗಡಿ ಮತ್ತು ಶಂಕರ ಸಪಲ್ಯ ಗುಂಪಲಾಜೆ ದರ್ಕಾಸು ಪಣೆಜಾಲು ಎಂಬವರಿಗೆ ಸಮನ್ಸ್ ಜಾರಿಯಾಗಿರುವ ಜೊತೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗರ್ಡಾಡಿ, ಜಯಾನಂದ ಗೌಡ ಕುತ್ಯಾರು, ರಾಜೇಶ್ ಎಂ.ಕೆ. ಕಳೆಂಜ, ನವೀನ್ ನೆರಿಯ, ಚಂದ್ರಹಾಸ ಕಾವು, ಜಗದೀಶ್ ಲಾಯಿಲ, ಗಿರೀಶ್ ಡೊಂಗ್ರೆ ಲಾಯಿಲ, ಉಮೇಶ್ ಕುಲಾಲ್ ಕುವೆಟ್ಟು, ಯಶವಂತ ಗೌಡ ಬೆಳಾಲು, ದಿನೇಶ್ ಪೂಜಾರಿ ಚಾರ್ಮಾಡಿ, ಶಶಿಧರ್ ಕಲ್ಮಂಜ, ಗಣೇಶ್ ಕೆ.ಪುದುವೆಟ್ಟು, ರವಿನಂದನ್ ನಟ್ಟಿಬೈಲು ಉಪ್ಪಿನಂಗಡಿ, ರಂಜಿತ್ ಶೆಟ್ಟಿ ಮದ್ದಡ್ಕ, ಅವಿನಾಶ್ ಗುರುವಾಯನಕೆರೆ, ರಿಜೇಶ್ ಗುರುವಾಯನಕೆರೆ, ಸುಧೀರ್, ಶಂಕರ ಸಪಲ್ಯ ಗುಂಪಲಾಜೆ, ಸುಖೇಶ್ ಚಾರ್ಮಾಡಿ, ಪದ್ಮನಾಭ ಶೆಟ್ಟಿ ಪಡಂಗಡಿ, ಮೇಲಂತಬೆಟ್ಟು, ನವೀನ್ ಕುಲಾಲ್ ಗುರುವಾಯನಕೆರೆ, ವಿಕಾಸ್ ಶೆಟ್ಟಿ ಗುರುವಾಯನಕೆರೆ, ಸಂತೋಷ್ ಕುಮಾರ್ ಜಿ ಕನ್ನಡಿಕಟ್ಟೆ, ಸೂರ್ಯಚಂದ್ರ ಧರ್ಮಸ್ಥಳ, ಪ್ರದೀಪ್ ಶೆಟ್ಟಿ ಕುವೆಟ್ಟು, ಪುಷ್ಪರಾಜ್ ಶೆಟ್ಟಿ ಶಕ್ತಿನಗರ, ರಾಜ್ ಪ್ರಕಾಶ್ ಶೆಟ್ಟಿ ಓಡಿಲ್ನಾಳ, ವಿಠಲ ಆಚಾರ್ಯ ಕುವೆಟ್ಟು, ಶ್ರೀನಿವಾಸ ರಾವ್ ಧರ್ಮಸ್ಥಳ, ಗಣೇಶ್ ಲಾಯಿಲ, ರಂಜಿತ್ ಶೆಟ್ಟಿ ಮಲವಂತಿಗೆ, ರತನ್ ಶೆಟ್ಟಿ ಮಲವಂತಿಗೆ, ಪ್ರಕಾಶ್ ಆಚಾರಿ ಲಾಯಿಲ, -ನಿತೇಶ್ ಶೆಟ್ಟಿ ಓಡಿಲ್ನಾಳ, ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಸಂದೀಪ್ ರೈ ಧರ್ಮಸ್ಥಳ, ಪವನ್ ಶೆಟ್ಟಿ ಉಜಿರೆ, ಶ್ರೀರಾಜ್ ಶೆಟ್ಟಿ ಗುರುವಾಯನಕೆರೆ ಮತ್ತು ಭರತ್‌ ಶೆಟ್ಟಿ ಅರಸಿನಮಕ್ಕಿ ಎಂಬವರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅದಲ್ಲದೇ ಪ್ರತಿಭಟನ‌ ಸಭೆಯಲ್ಲಿ ಪ್ರಮುಖ ಬಿಜೆಪಿ ನಾಯಕರ ಉಪಸ್ಥಿತರಿದ್ದು ನಂತರದ ದಿನಗಳಲ್ಲಿ ಹರೀಶ್ ಪೂಂಜರ ಬಂಧಿಸುವ ಬಗ್ಗೆ ಬಾರಿ ಚರ್ಚೆಗಳು ನಡೆದಿದ್ದವು.ನಳೀನ್ ಕುಮಾರ್ ನೇತೃತ್ವದಲ್ಲಿ ಹರೀಶ ಪೂಂಜರನ್ನು ಠಾಣೆಗೆ ಕಳುಹಿಸಿ ಜಾಮೀನು ಪಡೆದುಕೊಂಡಿದ್ದರು.

SendShare13Share
Previous Post

ತಮಿಳುನಾಡು: DMK ನಾಯಕನ ವಿರುದ್ಧ 01 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಅಣ್ಣಾಮಲೈ

Next Post

ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In