• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಕ್ರಮಸಕ್ರಮ ಕಡತ ವಿಲೇವಾರಿಗೆ ನೂತನ ಆಪ್;  ಲೋಪದೋಷ ಸರಿಪಡಿಸುವಂತೆ ಶಾಸಕರ ಮನವಿ

June 28, 2024
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅಕ್ರಮಸಕ್ರಮ ಕಡತ ವಿಲೇವಾರಿಗೆ ನೂತನ ಆಪ್; ಲೋಪದೋಷ ಸರಿಪಡಿಸುವಂತೆ ಶಾಸಕರ ಮನವಿ

by ಪ್ರಜಾಧ್ವನಿ ನ್ಯೂಸ್
June 28, 2024
in ಪುತ್ತೂರು, ಪ್ರಾದೇಶಿಕ
0
ಅಕ್ರಮಸಕ್ರಮ ಕಡತ ವಿಲೇವಾರಿಗೆ ನೂತನ ಆಪ್;  ಲೋಪದೋಷ ಸರಿಪಡಿಸುವಂತೆ ಶಾಸಕರ ಮನವಿ
21
SHARES
61
VIEWS
ShareShareShare

ಪುತ್ತೂರು: ಅಕ್ರಮ ಸಕ್ರಮಕಡತಗಳು ಈ ಹಿಂದೆ ಮ್ಯಾನುವಲ್ ಆಗಿ ನಡೆಯುತ್ತಿತ್ತು ಕಳೆದ ವರ್ಷದಿಂದ ಇದು ಡಿಜಿಟಲೀಕರಣಗೊಂಡಿದ್ದು ಹೊಸ ಆಪ್ ಮೂಲಕ ವಿಲೇವಾರಿ ಮಾಡಲಗುತ್ತಿದ್ದು ಈ ಆಪ್‌ನಲ್ಲಿರುವ ಲೋಪದೋಷಗಳನ್ನು ಪರಿಹರಿಸುವಂತೆ ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರಿಗೆ ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿ ಇಲಾಖಾ ಕಚೇರಿಗೆ ಭೇಟಿ ನೀಡಿದ ಶಾಸಕರು ಹೊಸ ಆಪ್ ಒಳ್ಳೆಯದೇ ಆದರೂ ಇದರಿಂದ ಆರಂಭದಲ್ಲಿ ಅನೇಕ ಸಮಸ್ಯೆಗಳು ಉಂಟಾಗಿದೆ. ಕಡತಗಳನ್ನು ಆನ್‌ಲೈನ್ ಮೂಲಕ ದಾಖಲಿಸುವ ವೇಳೆ ಕೆಲವೊಂದು ಅನಗತ್ಯ ದಾಖಲೆಗಳನ್ನು ಕೇಳುತ್ತಿದ್ದು ಇದರಿಂದ ದಾಖಲೀಕರಣಕ್ಕೆ ಕಷ್ಟವಾಗುತ್ತಿದೆ. ಆನ್ ಮೂಲಕ ಮಾಹಿತಿಯನ್ನು ದಾಖಲಿಸುವ ವೇಳೆ ಅದನ್ನು ಸುಲಭೀಕರಣಗೊಳಿಸಬೇಕು ಮತ್ತು ಇದರಲ್ಲಿರುವ ತಾಂತ್ರಿಕ ದೋಷಗಳನ್ನು ನಿವಾರಣೆ ಮಾಡಬೇಕು ಎಂದು ಮನವಿ ಮಾಡಿದರು.

camera center ad

ಜಾಹೀರಾತು

Muliya

ಜಾಹೀರಾತು

ಈಗಾಗಲೇ ಪುತ್ತೂರು ತಾಲೂಕಿನಲ್ಲಿ ಸಾವಿರಾರು ಅಕ್ರಮ ಸಕ್ರಮ ಕಡತಗಳು ಬಾಕಿ ಇದ್ದು ಅವುಗಳನ್ನು ವಿಲೇವಾರಿ ಮಾಡುವಲ್ಲಿ ಇಲಾಖೆಯ ಸಹಕಾರವನ್ನು ಕೋರಿದರು.

Poorna squash

ಜಾಹೀರಾತು

94 ಸಿ ಮತ್ತು 94 ಸಿಸಿ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಇದ್ದು ತಾಂತ್ರಿಕ ದೋಷಗಳಿಂದಾಗಿ ನೂರಾರು ಅರ್ಜಿಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಬಡವರು ಅನೇಕ ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದರೂ ಕೆಲವೊಂದು ದಾಖಲೆಗಳ ಕೊರತೆ ಮತ್ತು ಮನೆ ಕಟ್ಟಿಕೊಂಡಿರುವ ಜಾಗದ ಸಮಸ್ಯೆಯಿಂದಾಗಿ ಅವರು ಹಕ್ಕು ಪತ್ರ ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. 94 ಸಿ ಮತ್ತು 94 ಸಿಸಿ ಹಕ್ಕು ಪತ್ರ ನೀಡುವಲ್ಲಿ ಈಗಾಗಲೇ ಇರುವ ಕಾನೂನಿನಲ್ಲಿ ಸ್ವಲ್ಪ ಸಡಿಲಿಕೆ ಮಾಡುವ ಮೂಲಕ ಮನೆ ವಾರಿಸುದಾರರಿಗೆ ಅಥವಾ ಅರ್ಜಿದಾರರಿಗೆ ಹಕ್ಕು ಪತ್ರ ನೀಡುವಲ್ಲಿ ಇಲಾಖೆಯ ಸಹಕಾರವನ್ನು ಕೋರಿದರು.

ashwinistudioputtur

ಜಾಹೀರಾತು

vishnu studio

ಜಾಹೀರಾತು

ನಾಡಕಚೇರಿ ದುರಸ್ಥಿಗೆ ಅನುದಾನ

ವಿಟ್ಲ, ಉಪ್ಪಿನಂಗಡಿ ಮತ್ತು ನೆಟ್ಟಣಿಗೆ ಮುಡ್ನೂರುನಲ್ಲಿರುವ ನಾಡಕಚೇರಿಯ ದುರಸ್ಥಿಗಾಗಿ ಅನುದಾನ ಬಿಡುಗಡೆಮಾಡುವಂತೆ ಶಾಸಕರು ಕಂದಾಯ ಸಚಿವರಿಗೆ ಈ ಸಂದರ್ಭದಲ್ಲಿ ಮನವಿ ಮಾಡಿದರು.

SendShare8Share
Previous Post

40 ವರ್ಷ ಇತಿಹಾಸ ಇರುವ “ಹೋಟೆಲ್ ನ್ಯೂ ಗಣೇಶ್ ಪ್ರಸಾದ್‌” ಮಾಲಕರಿಂದ ಗ್ರಾಹಕರಿಗೆ ಕೃತಜ್ಞತೆ ಸಮರ್ಪಣೆ

Next Post

ಬಿರುಮಳೆಗೆ ಕುಸಿಯಲಿದೆಯೇ ಬಿರುಮಲೆ? ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ ತಾಣ – ಉತ್ತರ ಸಿಗದ ಪ್ರಶ್ನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿರುಮಳೆಗೆ ಕುಸಿಯಲಿದೆಯೇ ಬಿರುಮಲೆ? ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ ತಾಣ – ಉತ್ತರ ಸಿಗದ ಪ್ರಶ್ನೆ

ಬಿರುಮಳೆಗೆ ಕುಸಿಯಲಿದೆಯೇ ಬಿರುಮಲೆ? ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ ತಾಣ - ಉತ್ತರ ಸಿಗದ ಪ್ರಶ್ನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In