• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿರುಮಳೆಗೆ ಕುಸಿಯಲಿದೆಯೇ ಬಿರುಮಲೆ? ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ ತಾಣ – ಉತ್ತರ ಸಿಗದ ಪ್ರಶ್ನೆ

June 28, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಬಿರುಮಳೆಗೆ ಕುಸಿಯಲಿದೆಯೇ ಬಿರುಮಲೆ? ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ ತಾಣ – ಉತ್ತರ ಸಿಗದ ಪ್ರಶ್ನೆ

by ಪ್ರಜಾಧ್ವನಿ ನ್ಯೂಸ್
June 28, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಬಿರುಮಳೆಗೆ ಕುಸಿಯಲಿದೆಯೇ ಬಿರುಮಲೆ? ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ ತಾಣ – ಉತ್ತರ ಸಿಗದ ಪ್ರಶ್ನೆ
8
SHARES
22
VIEWS
ShareShareShare

ಪುತ್ತೂರು: ಪುತ್ತೂರಿಗೆ ಸಂಬಂಧಪಟ್ಟಂತೆ ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ(ಪ್ರವಾಸಿ) ತಾಣ. ಹಚ್ಚ ಹಸಿರಿನಿಂದ ಕಂಗೊಳಿಸುವ ಬೆಟ್ಟದ ತುದಿಯಲ್ಲಿ ನಿಂತರೆ ಪುತ್ತೂರಿನ ಅಷ್ಟದಿಕ್ಕನ್ನೂ ಇಲ್ಲಿಂದ ವೀಕ್ಷಿಸಬಹುದು. ಆದರೆ ಹಸಿರು ಹೊದ್ದು ಮಲಗಿದ್ದ ಬಿರುಮಲೆ ಈಗ ಮೊದಲಿನಂತಿಲ್ಲ. ತನ್ನ ನೈಸರ್ಗಿಕ ಚೆಲುವನ್ನು ಕಳೆದುಕೊಂಡು ಬಿರುಮಲೆ ಈಗ ಅರೆ ಬೆತ್ತಲೆಯಾಗಿದೆ. ಹಸಿರ ಸೆರಗು ಜಾರಿದ್ದು ನೈಸರ್ಗಿಕ ಸೊಬಗೂ ಮೊದಲಿನಂತಿಲ್ಲ. ಪರಿಸರ ಸೂಕ್ಷ್ಮ ಪ್ರದೇಶವಾದ ಬಿರುಮಲೆ ಇಲ್ಲಿ ಬೀಳುವ ಬಿರುಮಳೆಗೆ ಕುಸಿಯಲಿದೆಯೇ? ಎಂಬ ಚಿಂತೆ, ಭಯ ಎಲ್ಲರನ್ನೂ ಕಾಡತೊಡಗಿದೆ.

ಕಸ್ತೂರಿ ರಂಗನ್‌ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ 17 ಗ್ರಾಮ, ಸುಳ್ಯ ತಾಲೂಕಿನ 18 ಗ್ರಾಮ, ಪುತ್ತೂರು ತಾಲೂಕಿನ 11 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಹೆಚ್ಚು ಜನ ವಾಸವಿರುವ ಪರಿಸರದ ದೃಷ್ಟಿಯಿಂದ ಮಹತ್ವವಿಲ್ಲದ ಊರು, ಪಟ್ಟಣ, ನಗರಗಳನ್ನು ಕಲ್ಚರಲ್‌ ಲ್ಯಾಂಡ್‌ ಸ್ಕೇಪ್‌ ಎಂದು ಕರೆಯಲಾಗುತ್ತದೆ. ಅಂತೆಯೇ ಬಿರುಮಲೆ ಬೆಟ್ಟದಂತಹ ಪ್ರದೇಶವನ್ನು ನ್ಯಾಚುರಲ್‌ ಲ್ಯಾಂಡ್‌ ಸ್ಕೇಪ್‌ ಎಂದು ಕರೆಯಲಾಗುತ್ತದೆ. ಇಂತಹ ಪರಿಸರ ಸೂಕ್ಷ್ಮ ಪ್ರದೇಶ ಯಾ ಬೆಟ್ಟದಲ್ಲಿ ಕಟ್ಟಡ ಕಟ್ಟುವುದಕ್ಕೆ, ಟೌನ್‌ ಶಿಪ್‌ ನಿರ್ಮಾಣಕ್ಕೆ, ಮಾರ್ಗಗಳ ನಿರ್ಮಾಣಕ್ಕೆ ನಿರ್ಬಂಧವಿದೆ, ನಿಯಂತ್ರಕ ಕ್ರಮಗಳಿವೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಆದರೆ ಪ್ರಕೃತಿ ಜತೆ ಮನುಷ್ಯನ ಚೆಲ್ಲಾಟ ಇಂದು ನಿನ್ನೆಯದ್ದಲ್ಲ. ಬಿರುಮಲೆಯ ಬಾಹುಗಳನ್ನು ಕಡಿದು ನೆಲಸಮಗೊಳಿಸಿ ಬೆಟ್ಟದ ಸುತ್ತಲು ಈಗ ಹಲವು ಜನ ವಸತಿಯನ್ನು ನಿರ್ಮಿಸಲಾಗಿದೆ. ಈ ಹಿಂದೆ ಮಳೆಗಾಲದಲ್ಲಿ ಬೆಟ್ಟದ ಮೇಲೆ ಬಿದ್ದ ಮಳೆನೀರು ನೇರವಾಗಿ ಕೆಳಗೆ ಹರಿದು ಹೋಗುತ್ತಿತ್ತು. ಆದರೆ ಈಗ ಕಡಿದು ನೆಲಸಮಗೊಳಿಸಿದ ಭೂಮಿಯಲ್ಲಿ ಬಿದ್ದ ಮಳೆ ನೀರು ಅಲ್ಲಿಯೇ ಭೂಮಿಯ ಒಡಲು ಸೇರುತ್ತಿದೆ. ಇದರಿಂದ ಹೆಚ್ಚಾಗುವ ನೀರನ ಒರತೆ ಬೆಟ್ಟದ ಸಮತೋಲನವನ್ನು ಹಾಳುಗೆಡವಿದೆ. ಒಂದೆರಡು ವರ್ಷಗಳ ಹಿಂದೆ ಪಕ್ಕದ ಕೊಡಗು ಮತ್ತು ಕೇರಳದಲ್ಲಿ ಸಂಭವಿಸಿದಂತೆ ಇಲ್ಲಿಯೂ ಬೆಟ್ಟ ಕುಸಿತದ ಭಯ ತಪ್ಪಿದ್ದಲ್ಲ. ಇದರಿಂದಾಗುವ ಅನಾಹುತ ಊಹಿಸಲಸಾಧ್ಯ.

ಪ್ರಕೃತಿಯ ರುದ್ರ ತಾಂಡವದ ಮುಂದೆ ನಾವು ಕೈಕಟ್ಟಿ ನಿಲ್ಲಬೇಕಾದ ಪ್ರಮೇಯ ಬಂದರೂ ಬರಬಹುದು. ಬೆಟ್ಟ ಕಡಿದು ಮನೆ ನಿರ್ಮಿಸಿದವನಿಗೆ, ರಸ್ತೆ ನಿರ್ಮಿಸಿದವನಿಗೆ ಆಧುನಿಕ ಭಗೀರಥನೆಂದು ಬಿರುದು ಕೊಡುವ ನಾವೇ ಇದಕ್ಕೆಲ್ಲಾ ಹೊಣೆ, ಕಾರಣ ಎಂಬ ಅರಿವು ನಮಗಿದ್ದರೂ ಒಪ್ಪಿಕೊಳ್ಳಲು ಮಾತ್ರ ತಯಾರಿಲ್ಲ. ಕಾರಣ ಪ್ರಕೃತಿಯನ್ನು ನಾವು ನಮ್ಮ ಲಾಭಕ್ಕಾಗಿ ಅಂದೂ… ಇಂದೂ ನಮಗೆ ಬೇಕಾದಂತೆ ಬಳಸಿಕೊಂಡು ಬಂದಿದ್ದೇವೆ. ಆದರೆ ಪ್ರಕೃತಿ ಪೂರ್ತಿಯಾಗಿ ಎಂದೂ ನಮ್ಮ ವಶವಾಗಿಲ್ಲ. ಯಾವ ಕ್ಷಣ ಅದು ತನ್ನ ವಿಶಾಲ ಶಕ್ತಿಯನ್ನು ಪ್ರದರ್ಶಿಸುತ್ತದೋ ಬಲ್ಲವರಿಲ್ಲ.

ಭೂಮಿ ಪ್ರಕೃತಿ. ವಿನಾಶದ ಘಟನೆಗಳು ಸಂಭವಿಸಿದಾಗ ನೂರಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತದೆ. ನೂರಾರು ಪ್ರಶ್ನೆಗಳನ್ನು ಜನ ಹಾಕಿಕೊಳ್ಳುತ್ತಾರೆ. ಭೂಗರ್ಭ ಶಾಸ್ತ್ರಜ್ಞರು, ವಿಜ್ಞಾನಿಗಳು, ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿದರೆ ಪ್ರತೀ ಸಮಾಜ ಪ್ರಚಲಿತವಿರುವ ಅಂಧ ವಿಶ್ವಾಸಗಳ ಅನುಸಾರ ಪ್ರತಿಕ್ರಿಯಿಸುತ್ತದೆ. ಆದರೆ ಸುರಿಯುವ ಬಿರುಮಳೆಗೆ ಕುಸಿಯಲಿದೆಯೇ ಬಿರುಮಲೆ ಎನ್ನುವ ಪ್ರಶ್ನೆಗೆ ಮಾತ್ರ ಯಾರಲ್ಲೂ ಉತ್ತರ ಸಿಕ್ಕಿಲ್ಲ.

Keshari Durga

ಜಾಹೀರಾತು

SendShare3Share
Previous Post

ಅಕ್ರಮಸಕ್ರಮ ಕಡತ ವಿಲೇವಾರಿಗೆ ನೂತನ ಆಪ್; ಲೋಪದೋಷ ಸರಿಪಡಿಸುವಂತೆ ಶಾಸಕರ ಮನವಿ

Next Post

ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ

ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In