• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ; ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

June 29, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ; ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

by ಪ್ರಜಾಧ್ವನಿ ನ್ಯೂಸ್
June 29, 2024
in ಉಡುಪಿ, ಉಳ್ಳಾಲ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜಕೀಯ
0
ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ; ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ
13
SHARES
38
VIEWS
ShareShareShare

ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪ, ಭಾರೀ ಮಳೆಯಿಂದ ದ.ಕ.ಜಿಲ್ಲೆಯ ವಿವಿಧೆಡೆ ಏಳು ಮಂದಿ ಮೃತಪಟ್ಟಿರುವರ ವಿಚಾರ ಖೇದಕರ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸುವುದಾಗಿ ವಿಧಾನ ಪರಿಷತ್‌ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

camera center ad

ಜಾಹೀರಾತು

ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಒಂದೇ ಕುಟುಂಬದ ಮಹಮ್ಮದ್‌ ಯಾಸೀರ್‌, ಮರಿಯಮ್ಮ, ರಿಫಾನಾ, ಆಶಿಯಾ ರಿಯಾನಾ, ಮಂಗಳೂರಿನ ಪಾಂಡೇಶ್ವರ ರೊಸಾರಿಯೊ ಚರ್ಚ್‌ ಬಳಿ ವಿದ್ಯುತ್‌ ತಂತಿ ಸ್ಪರ್ಶಿಸಿ ಮೃತರಾದ ರಾಮಕುಂಜದ ದೇವರಾಜ್‌, ಹಾಸನದ ರಾಜು ಹಾಗೂ ಬೆಳ್ತಂಗಡಿ ತಾಲೂಕಿನ ಶಿಬಾಜಿ ಗ್ರಾಮದ ಬರ್ಗುಳದಲ್ಲಿ ವಿದ್ಯುತ್‌ ಆಘಾತದಿಂದ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ.

Muliya

ಜಾಹೀರಾತು

ಮೂರು ಘಟನೆಯ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿ ಮಾತುಕತೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಜಿಲ್ಲೆಯಲ್ಲಿ ವಿದ್ಯುತ್‌ ದುರ್ಘ‌ಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare5Share
Previous Post

ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ

Next Post

ಮೆಡಿಕಲ್ ಸೀಟು ವಂಚನೆ: ಕರ್ನಾಟಕ ಪೋಲಿಸರಿಂದ ವಂಚಕನ ಮುಂಬೈಯಲ್ಲಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೆಡಿಕಲ್  ಸೀಟು  ವಂಚನೆ: ಕರ್ನಾಟಕ ಪೋಲಿಸರಿಂದ ವಂಚಕನ ಮುಂಬೈಯಲ್ಲಿ ಬಂಧನ

ಮೆಡಿಕಲ್ ಸೀಟು ವಂಚನೆ: ಕರ್ನಾಟಕ ಪೋಲಿಸರಿಂದ ವಂಚಕನ ಮುಂಬೈಯಲ್ಲಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In