• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ

June 30, 2024
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ

by ಪ್ರಜಾಧ್ವನಿ ನ್ಯೂಸ್
June 30, 2024
in ಉಪ್ಪಿನಂಗಡಿ, ಪುತ್ತೂರು
0
ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ
68
SHARES
193
VIEWS
ShareShareShare

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ,ಆರೋಗ್ಯ ರಕ್ಷಾ ಸಮಿತಿ ಸಭೆ

ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು, ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಆರೋಗ್ಯ ಕೇಂದ್ರದಲ್ಲಿನ ಸಿಬಂದಿಗಳಿಗೆ ರಕ್ಷಾ ಸಮಿತಿಗೆ ಮಹತ್ತರವಾದ ಜವಾಬ್ದಾರಿ ಇದೆ. ಕೇಂದ್ರಕ್ಕೆ ಬರುವ ಪ್ರತೀಯೊಬ್ಬ ರೋಗಿಗೂ ಸಾಂತ್ವನ ದೊರೆಯಬೇಕು. ಸೌಲಭ್ಯ ಇಲ್ಲ, ವೈದ್ಯರಿರಲಿಲ್ಲ ಎಂಬ ದೂರುಗಳು ಬರಬಾರದು. ಜನರೊಂದಿಗೆ ಬೆರೆಯುವ ಮೂಲಕ ಜನ ಸೇವೆಯನ್ನು ಮಾಡಬೇಕು ಎಂದು ಹೇಳಿದರು.

Muliya

ಜಾಹೀರಾತು

ರಕ್ಷಾ ಸಮಿತಿಯವರು ಏನು ಮಾಡಬೇಕು?

ಆರೋಗ್ಯ ರಕ್ಷಾಸಮಿತಿಯವರಿಗೆ ಕೇಂದ್ರದಲ್ಲಿ ಮಹತ್ತರವಾದ ಜವಾಬ್ದಾರಿ ಇದೆ. ಇಲ್ಲಿನ ಕೊರತೆಗಳನ್ನು ನೀಗಿಸುವಲ್ಲಿಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಕೇಂದ್ರಕ್ಕೆ ಬರುವ ಪ್ರತೀಯೊಬ್ಬರಿಗೂ ಉತ್ತಮ ಸೇವೆ ದೊರೆಯುವಂತೆ ಮಾಡಬೇಕು. ಸ್ಥಳೀಯ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಆರೋಗ್ಯಕ್ಕೆ ಸಂಬಂದಿಸಿದಂತೆ ಕ್ಯಾಂಪ್ ಗಳನ್ನು ಮಾಡಿ ಜನರಿಗೆ ಸೇವೆ ನೀಡಬೇಕು. ಜನ ಈ ಕೇಂದ್ರದಿಂದ ಏನು ಬಯಸುತ್ತಾರೋ ಅದನ್ನು ಕೊಡಿಸುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಇಲ್ಲಿಏನೆಲ್ಲಾ ಸೌಲಭ್ಯಗಳು ಬೇಕೋ ಅದನ್ನು ಪಡೆದುಕೊಳ್ಳುವ ಕೆಲಸವನ್ನುಮಾಡಬೇಕು ಎಂದು ಶಾಸಕರು ಹೇಳಿದರು.

ಉಪ್ಪಿನಂಗಡಿಗೆ ಡಯಾಲಿಸಿಸ್ ಕೇಂದ್ರ

ಉಪ್ಪಿನಂಗಡಿಗೆ ಡಯಾಲಿಸಿಸ್ ಕೇಂದ್ತಕ್ಕೆ ಮಂಜೂರಾತಿ ದೊರಕಿದ್ದುಮುಂದಿನದಿನಗಳಲ್ಲಿ ಡಯಾಲಿಸಿಸ್ ಕೇಂದ್ರ ಉಪ್ಪಿನಂಗಡಿ ಸಮುದಾಯ ಕೇಂದ್ರದಲ್ಲಿ ಪ್ರಾರಂಭವಾಗಲಿದೆ ಎಂದು ಶಾಸಕರು ಹೇಳಿದರು. ಶಸ್ತ್ರ ಚಿಕಿತ್ಸಾ ಕೊಠಡಿಯ ಮಂಜೂರು ಮಾಡುವ ಬಗ್ಗೆ ಆರೋಗ್ಯ ಸಚಿವರ ಜೊತೆ ಮಾತನಾಡಿದ್ದೇನೆ ಮತ್ತು ಇದಕ್ಕಾಗಿ ಪ್ರಸ್ತಾವವನೆಯನ್ನು ಕಳುಹಿಸಲಾಗಿದೆ. ಉಪ್ಪಿನಂಗಡಿ ಬೆಳೆಯುತ್ತಿರುವ ಪಟ್ಟಣವಾದ್ದರಿಂದ ಇಲ್ಲಿ ಸುಸಜ್ಜಿತ ಸಮುದಾಯ ಆರೋಗ್ಯ ಕೇಂದ್ರದ ಅಗತ್ಯವಿದೆ. ಚಿಕಿತ್ಸೆಗೆಂದು ಬರುವ ರೋಗಿಗಳಿಗೆ ಇಲ್ಲಿ ಯಾವುದೂ ಇಲ್ಲ ಎಂಬ ಮನೋಭಾವ ಬರಬಾರದು ಎಂದು ಶಾಸಕರು ಹೇಳಿದರು.

camera center ad

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಅಂಬುಲೆನ್ಸ್ ತಿಂಗಳಿಗೆ ೩ ಸೇವೆ?

ಉಪ್ಪಿನಂಗಡಿಯಲ್ಲಿರುವ ಅಂಬುಲೆನ್ಸ್ ಒಂದು ತಿಂಗಳಲ್ಲಿಮೂರು ಸಾರಿ ಓಡಿದೆ ಸಾಕಾ? ಸರಕಾರ ಉಚಿತವಾಗಿ ಈ ಸೇವೆಯನ್ನು ಜನರಿಗೆ ನೀಡಿದೆ. ಜನರು ತುರ್ತು ಸಂದರ್ಭದಲ್ಲಿ ಜನ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಉಚಿತ ಅಂಬುಲೆನ್ಸ್ ವ್ಯವಸ್ಥೆಯ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಶಾಸಕರು ಹೇಳಿದರು. ಸಮುದಾಯ ಆರೋಗ್ಯ ಕೇಂದ್ರದ ಬಳಿ ಎರಡು ಆಂಬುಲೆನ್ಸ್ ಇದ್ದು ಇದು ಜನರ ಸೇವೆಗೆಂದು ಸರಕಾರ ನೀಡಿದೆ. ನಾನು ಇಲ್ಲಿಗೆಂದು ಸುಮಾರು ೧೮ ಲಕ್ಷ ವೆಚ್ಚದ ಹೊಸ ಅಂಬುಲೆನ್ಸ್ ಒದಗಿಸಿದ್ದೇನೆ ಅದು ಎಲ್ಲರಿಗೂ ಉಚಿತವಾಗಿಯೇ ಇರುತ್ತದೆ. ಯಾವುದೇ ಆಸ್ಪತ್ರೆಗೆ ತೆರಳುವುದಾದರೂ ಜನ ಇದನ್ನು ಬಳಸಿಕೊಳ್ಳಿ ಎಂದು ಶಾಸಕರು ಹೇಳಿದರು.

ಅಗತ್ಯ ಬಿದ್ದರೆ ಜನೌಷಧಿ ಕೇಂದ್ರ ತೆರವು

ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿದ ಕಟ್ಟಡದಲ್ಲಿ ಉಚಿತವಾಗಿ ಜನೌಷಧಿ ಕೇಂದ್ರಕ್ಕೆ ಕೊಠಡಿಯನ್ನು ನೀಡಿದ್ದು ಸರಿಯಲ್ಲ. ಇದು ಸರಕಾರದ ಸೊತ್ತು. ಆರೋಗ್ಯ ಕೇಂದ್ರಕ್ಕೆ ಡಯಾಲಿಸಿಸ್ ಕೇಂದ್ರ ಆರಂಭವಾಗುವ ಕಾರಣಕ್ಕೆ ಜನೌಷಧಿ ಕೇಂದ್ರವನ್ನು ತೆರವು ಮಾಡುವಂತೆ ವೈದ್ಯರಿಗೆ ಶಾಸಕರು ಸೂಚನೆಯನ್ನು ನೀಡಿದರು.

ಉಪ್ಪಿನಂಗಡಿಗೆ ಇಂದಿರಾ ಕ್ಯಾಂಟೀನ್ ಬೇಕು

ಉಪ್ಪಿನಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಿ ಎಂದು ವೈದ್ಯಾಧಿಕಾರಿ ಕೃಷ್ಣಾನಂದ ಶಾಸಕರಲ್ಲಿ ಮನವಿ ಮಾಡಿದರು. ಈಗಾಗಲೇ ವಿಟ್ಲಕ್ಕೆ ಇಂದಿರಾ ಕ್ಯಾಂಟೀನ್ ಮಂಜೂರಾಗಿದೆ ಮುಂದಿನ ದಿನಗಳಲ್ಲಿ ಪರಿಶೀಲನೆ ಮಾಡುವ ಎಂದು ಶಾಸಕರು ತಿಳಿಸಿದರು.

ತಾಳ್ಮೆಯಿಂದ ವರ್ತಿಸಿ

ಜನರು ನೋವನ್ನು ಹೊತ್ತುಕೊಂಡು ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ. ಅವರು ಇಲ್ಲಿಗೆ ಬರುವಾಗ ತುಂಬಾ ಟೆನ್ಸ್ಯನ್‌ನಲ್ಲಿ ಇರುತ್ತಾರೆ ಆ ವೇಳೆ ಕೆಲವರು ಎನೇನೋ ಮಾತನಾಡಬಹುದು ಆ ವೇಳೆ ಇಲ್ಲಿನ ಸಿಬಂದಿಗಳಾಗಲಿ, ರಕ್ಷಾ ಸಮಿತಿಯರವರಾಗಲಿ ತಾಳ್ಮೆ ಕಳೆದುಕೊಳ್ಳದೆ ಸಂಯಮದಿಂದ ವರ್ತಿಸಬೇಕು. ಅನಗತ್ಯವಾಗಿ ಕಿರುಕುಳ ನೀಡಿದ್ದಲ್ಲಿ ಅಂಥವರ ವಿರುದ್ದ ಪೊಲೀಸರಿಗೆ ದೂರು ಕೊಡಿ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ , ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸಿದ್ದಿಕ್ ಕೆಂಪಿ, ಜಯಶೀಲ, ಆನಂದ, ಹಾದಿ ಕೆಂಪಿ, _ಫಾರೂಕ್ ಜಿಂದಗಿ, ವೈದ್ಯರುಗಳಾದ ಡಾ.ಸ್ಮಿತಾ,ಡಾ ಮನೋಜ್ ಉಪಸ್ಥಿತರಿದ್ದರು. ಸಿಬಂದಿ ರೇಖಾ ಸ್ವಾಗತಿಸಿದರು, ಗೀತಾ ವಂದಿಸಿದರು. ಪ್ರವೀಣ್ ಮತಾಯಿಸ್ ಕಾರ್ಯಕ್ರಮ‌ನಿರೂಪಿಸಿದರು

ashwinistudioputtur

ಜಾಹೀರಾತು

SendShare27Share
Previous Post

ಪುತ್ತೂರು: ಉತ್ತಮ ವ್ಯಕ್ತಿಯಾದರೆ ಅಗಲಿದ ಬಳಿಕವೂ ಗೌರವ ದೊರೆಯುತ್ತದೆ ಎಂಬುದಕ್ಕೆ ಪ್ರಕಾಶ್ ಪುರುಷರಕಟ್ಟೆ ನಿದರ್ಶನವಾಗಿದ್ದಾರೆ: ಶಾಸಕ ಅಶೋಕ್ ರೈ

Next Post

ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ.ಒರ್ವನ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ.ಒರ್ವನ ಬಂಧನ

ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ.ಒರ್ವನ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In