• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ  ಬಂದ್.

June 30, 2024
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ ಬಂದ್.

by ಪ್ರಜಾಧ್ವನಿ ನ್ಯೂಸ್
June 30, 2024
in ಇತರೆ
0
ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ  ಬಂದ್.
9
SHARES
26
VIEWS
ShareShareShare

ಕೊಡಗು  ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರಮುಖ ತಾಣವಾಗಿರುವ ಮಡಿಕೇರಿ ತಾಲ್ಲೂಕಿನ ಉಡತ್ವಮೊಟ್ಟೆ ಹಾಗೂ ಕೆ ನಿಡುಗಣೆ ಗ್ರಾಮದಲ್ಲಿರುವ ಗ್ಲಾಸ್ ಬ್ರಿಡ್ಜ್​ ಬಂದ್​ ಮಾಡಲಾಗಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸೆಪ್ಟೆಂಬರ್‌  15ರ ವರೆಗೆ ಗ್ಲಾಸ್ ಬ್ರಿಡ್ಜ್ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇನ್ನು ಕೊಡಗಿನಲ್ಲಿ ಪ್ರವಾಸೋದ್ಯಮ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ಜಿಲ್ಲೆಯಾದ್ಯಂತ ಹಲವಾರು ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇದೀಗ ಕೊಡಗಿನಲ್ಲಿ ಹೊಸ ಟ್ರೆಂಡ್ ಕೂಡಾ ಶುರುವಾಗಿತ್ತು.ಪ್ರವಾಸಿಗರನ್ನು ಸೆಳೆಯಲು 2 ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗಿತ್ತು. ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ.
ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ.ಆದರೆ, ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಈ ಗ್ಲಾಸ್ ಬ್ರಿಡ್ಜ್  ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್  ಮಾಡಿದೆ.

ಇನ್ನು ಪ್ರವಾಸೋದ್ಯಮ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ.
ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ.ಇದು ಅಧಿಕೃತ ಗಾಜಿನ ಸೇತುವೆಯಲ್ಲ. ಏಕೆಂದರೆ ಸಂಬಂಧಪಟ್ಟವರು ಯಾವುದೇ ಅಗತ್ಯ ಅನುಮತಿಯನ್ನು ಪಡೆದಿಲ್ಲ. ಈ ಸೇತುವೆಗೆ ಅರಣ್ಯ ಅನುಮತಿ ಇಲ್ಲ. ಸೇತುವೆಯನ್ನು ನಿರ್ಮಿಸುವ ಮುನ್ನ ಮಣ್ಣು ಪರೀಕ್ಷೆ ಸೇರಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಗ್ರಾಮ ಪಂಚಾಯಿತಿಯ ಏಕಮಾತ್ರ ನಿರ್ಣಯದ ಮೇರೆಗೆ ಸೇತುವೆಯನ್ನು ನಿರ್ಮಿಸಲಾಗಿದೆ. ಹೀಗಾಗಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಪ್ಟೆಂಬರ್ 15ರ ತನಕ ಬಂದ್ ಮಾಡಲಾಗುತ್ತಿದೆ ಎಂದು ಡಿಸಿ ವೆಂಕಟ್ ರಾಜ ಅವರು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare4Share
Previous Post

‘ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2024 ಸೀಸನ್ 2″ ಕಾರ್ಯಕ್ರಮ : ಪೂರ್ವಭಾವಿ ಸಭೆ

Next Post

ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In