• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ

ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ

July 1, 2024
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

July 25, 2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

July 25, 2026
ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

July 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ

ವೈದ್ಯರಿಗೆ ಪ್ರತೀಯೊಬ್ಬರೂ ಗೌರವ ಕೊಡುವ ಕೆಲಸ ಆಗಬೇಕು: ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 1, 2024
in ಪುತ್ತೂರು, ಪ್ರಾದೇಶಿಕ
0
ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ
54
SHARES
155
VIEWS
ShareShareShare

ಪುತ್ತೂರು: ವೈದ್ಯರೆಂದರೆ ಅವರನ್ನು ದೇವರಿಗೆ ಸಮಾನರಾಗಿ ಕಾಣುತ್ತಾರೆ, ಒಂದು ದೇಹಕ್ಕೆ ಜೀವ ಕೊಡುವ ಮತ್ತು ಜೀವ ಉಳಿಸುವ ಕೆಲಸವನ್ನು ಮಾಡುತ್ತಾರೆ. ಇಂಥಹ ವೈದ್ಯರನ್ನು ನಾವು ಪ್ರತೀಯೊಬ್ಬರೂ ಗೌರವಿಸುವ ಕಾರ್ಯ ಮಾಡಬೇಕಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ವೈದ್ಯ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಹೋಮಿಯೋಪತಿ ವೈದ್ಯರಾದ ಡಾ. ರಮೇಶ್ ಅವರನ್ನು ಅವರ ಕ್ಲಿನಿಕ್ ಗೆ ತೆರಳಿ ಸನ್ಮಾನಿಸಿ ಗೌರವಿಸಿದರು.
ಒಬ್ಬ ವೈದ್ಯ ಮಾಡಿದ ತಪ್ಪಿಗೆ ಇಡೀ ವೈದ್ಯ ಸಮೂಹವನ್ನೇ ದೂಷಿಸುವ ಕೆಲಸವನ್ನು ಯಾರೂ ಮಾಡಬಾರದು. ವೈದ್ಯರು ಕೂಡಾ ರೋಗಿಗೆ ಅತ್ಯಂತ ಹತ್ತಿರವಾಗಬೇಕು.

ಒಬ್ಬ ಉತ್ತಮ ವೈದ್ಯನ ಬಳಿ ಬಂದರೆ ,ಅವರ ಬಳಿ ಮಾತನಾಡಿದಾಗಲೇ ಅರ್ಧ ರೋಗ ವಾಸಿಯಾಗುತ್ತದೆ ಎಂಬ ಮಾತಿನಂತೆ ರೋಗಿಗಳು ನೋವಿನಿಂದ ಏನೇ ಮಾತನಾಡಿದರೂ ಅದನ್ನು ತಾಳ್ಮೆಯಿಂದ ಕೇಳುವ ಮನಸ್ಸು‌ವೈದ್ಯರಲ್ಲಿರಬೇಕಾಗುತ್ತದೆ. ಇಂದು ಭಾರತದಾಧ್ಯಂತ ಡಾಕ್ಟರ್ಸ್ ಡೇ ಆಚರಣೆ ಮಾಡಲಾಗುತ್ತದೆ ಇದು ವೈದ್ಯ ಸಮೂಹಕ್ಕೆ ಭಾರತೀಯರು ಕಲ್ಪಿಸಿಸದ ಗೌರವದ ಸಂಕೇತವಾಗಿದೆ ಎಂದು ಹೇಳಿದರು.

ಹೆಚ್ಚು‌ಕಮ್ಮಿಯಾದರೆ ಗಲಾಟೆ ಮಾಡದಿರಿ: ಸುರೇಶ್ ಪುತ್ತೂರಾಯ
ವೈದ್ಯರೆಂದರೆ ಮನುಷ್ಯ ಎಂಬ ಜೀವಂತ ಯಂತ್ರವನ್ನು ದುರಸ್ಥಿ ಮಾಡುವವರು ಕೆಲವೊಂದು ಬಾರಿ ಸಣ್ಣಪುಟ್ಟ ಅನಾಹುತಗಳು ಸಂಭವಿಸಿದರೂ ರೋಗಿ ಕಡೆಯವರು ಗಲಾಟೆ ಮಾಡುತ್ತಾರೆ ಇದು ವೈದ್ಯರ ಮನೋಬಲವನ್ನು ಕುಗ್ಗಿಸುತ್ತದೆ ಯಾವುದೇ ಕಾರಣಕ್ಕೂ ಯಾರೂ ಸಂಘರ್ಷಕ್ಕೆ ಎಡೆ ಮಾಡಿಕೊಡಬಾರದು ಎಂದು ಡಾ.‌ಸುರೇಶ್ ಪುತ್ತೂರಾಯ‌ಮನವಿ‌ಮಾಡಿದರು. ಕೆಲವೊಂದು ರೋಗಗಳ ಬಗ್ಗೆ ರೋಗಿಗಳು ತಾತ್ಸಾರ‌ಮಾಡಬಹುದು ಆದರೆ ಅವರನ್ನು ಪರೀಕ್ಷೆ ಮಾಡಿದಾಗ ರೋಗ ಗಂಭೀರ ಅವಸ್ಥೆಯದ್ದಾಗಿರುತ್ತದೆ ಆಗ ರೋಗಿ ಕಡೆಯವರು‌ ವೈದ್ಯರ ಮೇಲೆ‌ಸಂಶಯ ಪಡುವ ರೀತಿಯಲ್ಲಿ ವರ್ತಿಸುತ್ತಾರೆ ಇದು ಸರಿಯಲ್ಲ. ವ್ಯಕ್ತಿಯ ರೋಗ ಯಾವುದೆಂದು ತಿಳಿಸುವುದು ವೈದ್ಯರೇ ವಿನಾ ಅನ್ಯ ವ್ಯಕ್ತಿಗಳಲ್ಲ ಏನೇ ಬಂದರೂ ತಾಳ್ಮೆಯಿಂದ ವರ್ತಿಸಿದರೆ ಎಲ್ಲವೂ ಸಮಾಧಾನಕರವಾಗಿ ನಡೆಯುತ್ತದೆ ಎಂದು ಹೇಳಿದರು.

ಅಶೋಕ್ ರೈ ಅದೃಷ್ಡದಿಂದ ಶಾಸಕರಾಗಿದ್ದಲ್ಲ
ಅವರು ಶಾಸಕರಾಗಿದ್ದೆ ಪುತ್ತೂರಿನವರ ಅದೃಷ್ಟ

ashwinistudioputtur

ಜಾಹೀರಾತು

ಅಶೋಕ್ ರೈ ಯವರು ಅದೃಷ್ಟದಿಂದ ಶಾಸಕರಾಗಿದ್ದಾರೆ ಎಂದು‌ಕೆಲವರು ಹೇಳುತ್ತಾರೆ ಅವರು ಅದೃಷ್ಟದಿಂದ ಶಾಸಕರಾಗಿದ್ದಲ್ಲ ಅವರು ಶಾಸಕರಾಗಿದ್ದೇ ಪುತ್ತೂರಿನ‌ಜನತೆಯ ಅದೃಷ್ಡವಾಗಿದೆ ಎಂದು ಡಾ‌ಸುರೇಶ್ ಪುತ್ತೂರಾಯ ಹೇಳಿದರು.‌ಪುತ್ತೂರಿನಲ್ಲಿ ಅತ್ಯುತ್ತಮ‌ರೀತಿಯಲ್ಲಿ‌ಅಭಿವೃದ್ದಿ ಕೆಲಸಗಳು ನಡೆಯುತ್ತಿದೆ.‌ಎಲ್ಲಾ ಕ್ಷೇತ್ರಗಳಲ್ಲಿಯೂ ಶಾಸಕರು ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ ಅವರು ಜನ‌ಮೆಚ್ಚಿದ ಶಾಸಕರಾಗಿ ಮೆರೆಯುತ್ತಿದ್ದಾರೆ ಅವರ‌ಮುಂದಿನ ರಾಜಕೀಯ ಉಜ್ವಲವಾಗಲಿ ಎಂದು ಹೇಳಿದರು.

ಸನ್ಮಾನ‌ಅಚ್ಚರಿ ಮೂಡಿಸಿದೆ: ರಮೇಶ್ ಭಟ್
ವೈದ್ಯರ ದಿನಾಚರಣೆಯಂದು ನನ್ನ ಕ್ಲಿನಿಕ್ ಗೆ ಬಂದು‌ನನ್ನನ್ನು‌ಸನ್ಮಾನ ಮಾಡಿದ್ದು ನನಗೆ ಅಚ್ಚರಿ‌ಮೂಡಿಸಿದೆ.‌ ಶಾಸಕರಿಂದ‌ ನನಗೆ ಗೌರವ ಸ್ವೀಕರಿಸಲು ಸಂತೋಷವಾಗುತ್ತಿದೆ.‌ಅಭಿವೃದ್ದಿ ವಿಚಾರದಲ್ಲಿ ಅತಿ ವೇಗದಿಂದ ಸಾಗುತ್ತಿರುವ ಶಾಸಕರು ಎಲ್ಲಾ ವಿಭಾಗದಲ್ಲಿಯೂ ಅಚ್ಚರಿಯ ಕೆಲಸವನ್ನು‌ಮಾಡುತ್ತಿದ್ದಾರೆ. ಇದೇ ವೇಗ ಮುಂದುವರೆದರೆ ಪುತ್ತೂರಿನಲ್ಲಿ ಹೆಚ್ಚಿನ‌ ಅಭಿವೃದ್ದಿ ಕಾರ್ಯ ನಡೆಯಲಿದೆ. ವೈದ್ಯರ ದಿನಾಚರಣೆಯಂದು ವೈದ್ಯರಿಗೆ ಗೌರವ ಕೊಡುವ ಕೆಲಸ‌ದೇಶದೆಲ್ಲೆಡೆ ನಡೆಯುತ್ತಿದೆ ಇದು ಪ್ರಶಂಸನೀಯವಾಗಿದೆ ಎಂದು ಎಂದು ಸನ್ಮಾನಿತ ಡಾ.ರಮೇಶ್ ಭಟ್ ಹೇಳಿದರು.
ರೋಗಿಗಳು ಎಂದಿಗೂ ವೈದ್ಯರ ಮೇಲೆ ರೇಗಬಾರದು.‌ನಾವು ದೇವರಲ್ಲ ,ಜೀವ ಉಳಿಸುವ ಕೆಲಸ ಮಾಡಬಹುದೇ ವಿನ ಜೀವ ಕೊಡುವ ಕೆಲಸ ಮಾಡಲು‌ಸಾಧ್ಯವಿಲ್ಲ. ರೋಗಿಗಳ‌ಸಂಬಂಧಿಕರು‌ ಸಂಯಮದಿಂದ ವರ್ತಿಸುವ ಪೃವೃತ್ತಿ ಬೆಳೆಯಬೇಕು‌ಎಂದು‌ ಹೇಳಿದರು.
ವೇದಿಕೆಯಲ್ಲಿ ಬನ್ನೂರು‌ರೈತ ಸೇವಾ ಸಹಕಾರಿ‌ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಉದ್ಯಮಿ‌ಜಗನ್ನಾಥ್, ಸುಜಾತಾ ರಮೇಶ್ ಭಟ್,ಹರಿಣಾಕ್ಷಿ ಉಪಸ್ಥಿತರಿದ್ದರು.
ಜಯಂತ್ ನಡುಬೈಲು ಸ್ವಾಗತಿಸಿದರು. ರವೀಂದ್ರ ಪೂಜಾರಿ‌ಸಂಪ್ಯ ವಂದಿಸಿದರು.
ಸಿಬಂದಿಗಳಾದ ಸರಸ್ವತಿ, ಚೇತನ,ಸುರೇಖಾ ಕಾರ್ಯಕ್ರಮ‌ನಿರೂಪಿಸಿದರು.

Muliya

ಜಾಹೀರಾತು

SendShare22Share
Previous Post

ಕಾಲಭೈರವೇಶ್ವರನ ಕ್ಷೇತ್ರವಾಗಿರುವ ದೇವರಮನೆಯಲ್ಲಿ ರಸ್ತೆಯಲ್ಲಿ ಪ್ರವಾಸಿಗರ ಮೋಜು, ಮಸ್ತಿ, ಹುಚ್ಚಾಟ: ಸಂಚಾರಕ್ಕೆ ಸಮಸ್ಯೆ ಅಪಾಯಕ್ಕೆ ಆಹ್ವಾನ

Next Post

‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..