• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ.  ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ. ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

July 1, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ. ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

by ಪ್ರಜಾಧ್ವನಿ ನ್ಯೂಸ್
July 1, 2024
in ಉಡುಪಿ, ಉಪ್ಪಿನಂಗಡಿ, ಕಾಸರಗೋಡು, ಕುಂದಾಪುರ, ಕ್ರೀಡೆ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಂಗಳೂರು, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ
0
ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ.  ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?
193
SHARES
552
VIEWS
ShareShareShare

ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ.
ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ.

ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು ಮುಂದೆ ಗರಿಷ್ಠ 3 ಜತೆ ಕೋಣಗಳನ್ನು ಮಾತ್ರ ಓಡಿಸಬಹುದು. ಅದರಂತೆ ಕರೆಯ “ಗಂತ್‌’ನಲ್ಲಿ ಕೋಣ ಬಿಡುವಲ್ಲೂ ಒಬ್ಬರಿಗೆ 3 ಜೊತೆ ಕೋಣ ಬಿಡಲು ಮಾತ್ರ ಅವಕಾಶ ನೀಡಲಾಗಿದೆ‌.

ಜಾಹೀರಾತು

ನಿಗದಿತ ಸಮಯಕ್ಕೆ ಕಂಬಳ ಮುಕ್ತಾಯವಾಗುವುದಿಲ್ಲ ಹಾಗೂ ಓಟಗಾರರ ಆರೋಗ್ಯ ಕಾಳಜಿ ಹಿನ್ನೆಲೆಯಲ್ಲಿ ಇಂತಹ ಮಹತ್ವದ ನಿಯಮವನ್ನು ಜಾರಿಗೊಳಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ. ಆಗಸ್ಟ್‌ನಲ್ಲಿ ನಡೆಯುವ ಕಂಬಳ ಸಮಿತಿಯ ಮಹಾಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆದು ಮುಂದಿನ ಕಂಬಳದಿಂದಲೇ ಜಾರಿಗೆ ಬರುವ ನಿರೀಕ್ಷೆ ಇದೆ.

ಈ ನಿಯಮ ಅವಶ್ಯಕತೆ ಏನೂ.?

ಸದ್ಯ ಒಂದು ಕಂಬಳ ಕೂಟದಲ್ಲಿ ಹಲವು ಜೊತೆ ಕೋಣಗಳನ್ನು ಒಬ್ಬನೇ ಓಡಿಸುವ ಪ್ರಮೇಯವಿದೆ. ಒಮ್ಮೆ ಕರೆಯಲ್ಲಿ ಓಡಿ ತತ್‌ಕ್ಷಣವೇ ಮತ್ತೆ ಆತ ಓಟಕ್ಕೆ ಸಿದ್ಧವಾಗಲು ಸಾಧ್ಯವಾಗುತ್ತಿಲ್ಲ ಹಾಗೂ ಪದಕ ಗೆಲ್ಲುವ ಕೋಣಗಳನ್ನು ಸೀಮಿತ ಓಟಗಾರರೇ ಓಡಿಸುತ್ತಿದ್ದರೆ ಹೊಸ ಓಟಗಾರರಿಗೆ ಅವಕಾಶ ಸಿಗುವುದಿಲ್ಲವೆಂಬುದೇ ಪ್ರಮುಖ ಕಾರಣ.

ಜೊತೆಗೆ “ಗಂತ್‌’ನಲ್ಲಿ ಕೋಣ ಬಿಡುವಲ್ಲಿಯೂ ಹೆಚ್ಚು ಜನರಿರುತ್ತಾರೆ ಹಾಗೂ ಕೆಲವೇ ಮಂದಿ ಹಲವು ಕೋಣಗಳನ್ನು ಬಿಡುತ್ತಾರೆ. ಇಲ್ಲೂ ಹೊಸಬರಿಗೆ ಹೆಚ್ಚು ಅವಕಾಶ ಸಿಗುತ್ತಿಲ್ಲವಾದ್ದರಿಂದ ಹೊಸ ಬದಲಾವಣೆ ಮಾಡಲಾಗಿದೆ.

ಕಳೆದ ಕೆಲವು ಕಡೆ ಕಂಬಳ 2 ದಿನವೂ ಮುಂದುವರಿದಿದ್ದು. ಹೀಗಾಗಿ ಓಟಗಾರ ದೈಹಿಕವಾಗಿ ಬಳಲಿ 5-6 ದಿನಗಳಲ್ಲಿ ಮುಂದಿನ ಕಂಬಳಕ್ಕೆ ಮತ್ತೆ ಚೇತರಿಕೆ ಪಡೆಯುವುದು ಕಷ್ಟ ಸಾಧ್ಯ. ಜೊತೆಗೆ ಹೊಸ ಓಟಗಾರರಿಗೆ ಅವಕಾಶ ಸಿಗಬೇಕು ಎಂದು ಹೊಸ ನಿಯಮಾವಳಿ ಜಾರಿಗೆ ಉದ್ದೇಶಿಸಲಾಗಿದೆ’ ಎಂದು ತೀರ್ಪುಗಾರ ಪ್ರಮುಖರಾದ ವಿಜಯ ಕುಮಾರ್‌ ಕಂಗಿನಮನೆ ಮಾಹಿತಿ ನೀಡಿದ್ದಾರೆ.

“24 ಗಂಟೆಗಳ ಒಳಗೆ ಕಂಬಳ ಮುಗಿಯಬೇಕು ಎಂಬುದು ಎಲ್ಲರ ಚಿಂತನೆ. ಆದರೆ ಕಾರಣಾಂತರದಿಂದ ಇದು ಆಗುತ್ತಿಲ್ಲ. ಒಬ್ಬ ಆಟಗಾರನೇ ಕೆಲವು ಕೋಣಗಳನ್ನು ಓಡಿಸುವ ಕಾರಣ ಸೆಮಿಫೈನಲ್‌ ಹಂತಕ್ಕೆ ಬರುವಾಗ ಓಟಗಾರರು ಒತ್ತಡಕ್ಕೆ ಸಿಲುಕುತ್ತಾರೆ. ಸುಸ್ತಾಗಿ ಮತ್ತೆ ಕರೆಗೆ ಬರುವಾಗ ತಡವಾಗುತ್ತದೆ. ಇದಕ್ಕಾಗಿ ನಿಯಮಾವಳಿ ಅನಿವಾರ್ಯ’ ಎಂದು ಪ್ರಮುಖರಾದ ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು ತಿಳಿಸಿದ್ದಾರೆ.

ಇದರ ಜೊತೆಗೆ ಓಟಗಾರರ ಸಂಖ್ಯೆ ಕಡಿಮೆ ಇರುವ ಕಾರಣದಿಂದ ಒಬ್ಬರಿಗೆ “3 ಜೊತೆ’ ಎಂಬ ನಿಯಮ ಸೂಕ್ತವಾಗುವುದಿಲ್ಲ. ಹೀಗಾಗಿ ಈ ಬಾರಿಗೆ ಹೆಚ್ಚು ಕೋಣಗಳಿಗೆ ಅವಕಾಶ ನೀಡುವ ಅಗತ್ಯ ಇದೆ ಎಂಬ ವಾದವೂ ಕೇಳಿಬಂದಿದೆ.

ಕಳೆದ ಬಾರಿ ಗುರುಪುರ, ಬಳ್ಕುಂಜ, ಕೊಕ್ಕಾಡಿಗೋಳಿ ಕೊಡಂಗೆ ಸಹಿತ 24 (ಬೆಂಗಳೂರು ಹೊರತುಪಡಿಸಿ) ಕಂಬಳ ಆಗಿದೆ. ನವೆಂಬರ್‌ 18ಕ್ಕೆ ಪ್ರಾರಂಭವಾಗಿತ್ತು. ಆದರೆ ಈ ಬಾರಿ ನವೆಂಬರ್‌ ಮೊದಲ ವಾರದಲ್ಲೇ ಕಂಬಳ ಆರಂಭಿಸಿ ಮಾರ್ಚ್‌ ಕೊನೆಯ ವೇಳೆಗೆ ಎಲ್ಲ ಕಂಬಳ ಮುಗಿಸಬೇಕು ಎಂಬುದು ಈ ಬಾರಿಯ ಲೆಕ್ಕಾಚಾರ.

ಏಪ್ರಿಲ್‌ನಲ್ಲಿ ಬಿಸಿಲು ಅಧಿಕವಿರುವಾಗ ಕಂಬಳ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಬಾರಿ ಶಿರ್ವದಲ್ಲಿ ಹೊಸ ಕಂಬಳ ನಡೆಯುವ ಕಾರಣದಿಂದ ಒಟ್ಟು ಕಂಬಳ ಸಂಖ್ಯೆ 25ಕ್ಕೆ ಏರಿಕೆಯಾಗಲಿದೆ. ಕಳೆದ ವರ್ಷದಂತೆಯೇ ಈ ಬಾರಿಯೂ “ಬೆಂಗಳೂರು ಕಂಬಳ’ ನವೆಂಬರ್‌ ಮಧ್ಯದಲ್ಲಿ ನಡೆಯುವ ನಿರೀಕ್ಷೆಯಿದೆ.

ಸುಮಾರು 4 ವರ್ಷಗಳ ಹಿಂದೆ ಕಂಬಳದಲ್ಲಿ ಇದೇ ನಿಯಮ ಇತ್ತು. ಒಬ್ಬನಿಗೆ 3 ಜತೆ ಕೋಣ ಓಡಿಸಲು ಮಾತ್ರ ಅವಕಾಶವಿತ್ತು. ಕಟ್ಟುನಿಟ್ಟಾಗಿ ಇದು ಜಾರಿಯೂ ಆಗಿತ್ತು. ಆಗ ಬೆಳಗ್ಗೆ ಆಗುವ ಮುನ್ನವೇ ಕಂಬಳ ಮುಕ್ತಾಯವಾಗುತ್ತಿತ್ತು. ಇಂತಹುದೇ ನಿಯಮ ಈ ಬಾರಿಯಿಂದಲೂ ಜಾರಿಯಾದರೆ ಉತ್ತಮ ಎಂಬ ಸಲಹೆ ಬಂದಿದೆ. ಈ ನಿಟ್ಟಿನಲ್ಲಿ ಮುಂದಿನ ಮಹಾಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂಬಳ ಶಿಸ್ತು ಸಮಿತಿ ಅಧ್ಯಕ್ಷರಾದ ಭಾಸ್ಕರ್‌ ಎಸ್‌.ಕೋಟ್ಯಾನ್‌ ಹೇಳಿಕೆ ನೀಡಿದ್ದಾರೆ.

ರಾಮ ಲಕ್ಷಣ ಕಂಬಳ ಸಮಿತಿಯ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಅವರ ಅನುಪಸ್ಥಿತಿಯಲ್ಲಿ ಸಂಸದರಾಗಿ ಆಯ್ಕೆಯಾದ ಕಾರಣ ಅಭಿನಂದನೆ ಸಲ್ಲಿಸಲಾಯಿತು.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare77Share
Previous Post

‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

Next Post

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..