• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.6 ಮತ್ತು 7ರಂದು ಉಪ್ಪಿನಂಗಡಿಯಲ್ಲಿ “ಹಲಸು ಹಬ್ಬ”:ಹಲಸು ಉತ್ಪನ್ನಗಳ ಮಾರಾಟ- ಸಸ್ಯ ಸಂಪತ್ತಿನ ಅನಾವರಣ

ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.6 ಮತ್ತು 7ರಂದು ಉಪ್ಪಿನಂಗಡಿಯಲ್ಲಿ “ಹಲಸು ಹಬ್ಬ”:ಹಲಸು ಉತ್ಪನ್ನಗಳ ಮಾರಾಟ- ಸಸ್ಯ ಸಂಪತ್ತಿನ ಅನಾವರಣ

July 3, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

October 15, 2026
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

October 15, 2026
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

October 14, 2026
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

October 13, 2026
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

October 13, 2026
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

October 13, 2026
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.6 ಮತ್ತು 7ರಂದು ಉಪ್ಪಿನಂಗಡಿಯಲ್ಲಿ “ಹಲಸು ಹಬ್ಬ”:ಹಲಸು ಉತ್ಪನ್ನಗಳ ಮಾರಾಟ- ಸಸ್ಯ ಸಂಪತ್ತಿನ ಅನಾವರಣ

by ಪ್ರಜಾಧ್ವನಿ ನ್ಯೂಸ್
July 3, 2024
in ಉಪ್ಪಿನಂಗಡಿ, ಕಡಬ, ಕೃಷಿ, ಜಿಲ್ಲೆ, ದಕ್ಷಿಣ ಕನ್ನಡ, ನೆಲ್ಯಾಡಿ, ಪುತ್ತೂರು, ಪ್ರಾದೇಶಿಕ, ಸಾಂಸ್ಕೃತಿಕ
0
ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.6 ಮತ್ತು 7ರಂದು ಉಪ್ಪಿನಂಗಡಿಯಲ್ಲಿ “ಹಲಸು ಹಬ್ಬ”:ಹಲಸು ಉತ್ಪನ್ನಗಳ ಮಾರಾಟ- ಸಸ್ಯ ಸಂಪತ್ತಿನ ಅನಾವರಣ
31
SHARES
89
VIEWS
ShareShareShare

ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಘಟಕ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಜು.6 ಮತ್ತು 7ರಂದು ಎರಡು ದಿನಗಳ ಕಾಲ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಹಲಸು ಹಬ್ಬ ನಡೆಯಲಿದೆ ಎಂದು ಜೇಸಿಐ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಬಿ. ತಿಳಿಸಿದರು.

ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜು.6ರಂದು ಬೆಳಗ್ಗೆ 8ಕ್ಕೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾಕ್ ಮಳಿಗೆಗಳಿಗೆ ಚಾಲನೆ ನೀಡಲಿದ್ದು, ಅತಿಥಿಗಳಾಗಿ ಉಪ್ಪಿನಂಗಡಿ ಜೇಸಿಐಯ ಪೂರ್ವಾಧ್ಯಕ್ಷ ಡಾ. ಎಂ.ಆರ್. ಶೆಣೈ ಭಾಗವಹಿಸಲಿದ್ದು, ಗೆಳೆಯರು 94 ಉಪ್ಪಿನಂಗಡಿಯ ಅಧ್ಯಕ್ಷ ರಾಧಾಕೃಷ್ಣ ಬೊಳ್ಳಾವು ಹಾಗೂ ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ ಗೌರವ ಉಪಸ್ಥಿತಿ ಇರಲಿದ್ದಾರೆ.

ಬೆಳಗ್ಗೆ 10ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಉಪ್ಪಿನಂಗಡಿ ಇದರ ಅಧ್ಯಕ್ಷ ಕೆ.ವಿ. ಪ್ರಸಾದ, ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಟಿ. ಜೆ. ರಮೇಶ್, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ, ಜೇಸಿಐ ಭಾರತದ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಪುರಂದರ ರೈ ಮಿತ್ರಂಪಾಡಿ, ಎಸ್‌ಆರ್‌ಕೆ ಲ್ಯಾಡರ‍್ಸ್‌ನ ಮಾಲಕ ಕೇಶವ ಅಮೈ, ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ದಂತ ವೈದ್ಯ ಡಾ. ರಾಜಾರಾಮ್ ಕೆ.ಬಿ. ಭಾಗವಹಿಸಲಿದ್ದಾರೆ.

ಜೇಸಿಐ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಬಿ. ಅಧ್ಯಕ್ಷತೆ ವಹಿಸಲಿದ್ದು, ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಬ್ರಾಗ್ಸ್, ಪುತ್ತೂರು ವಲಯ ಪೋಟೋಗ್ರಾಫರ್ ಅಸೋಸಿಯೇಶನ್‌ನ ಅಧ್ಯಕ್ಷ ರಘು ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಿನಂಗಡಿ ವಲಯದ ಮೇಲ್ವೀಚಾರಕ ಶಿವಪ್ಪ ಎಂ.ಕೆ., ನವೋದಯ ಚಾರಿಟೇಬಲ್ ಟ್ರಸ್ಟ್‌ನ ಪುತ್ತೂರು ತಾಲೂಕು ಮೇಲ್ವೀಚಾರಕ ಚಂದ್ರಶೇಖರ ಆಚಾರ್ಯ ಬಿ.ಕೆ., ಒಡಿಯೂರು ಗ್ರಾಮ ವಿಕಾಸ ಯೋಜನೆ ಉಪ್ಪಿನಂಗಡಿ ವಲಯದ ಸಂಯೋಜಕಿ ಶ್ರೀಮತಿ ಸುಮಿತ್ರ, ಗೋಳಿತ್ತೊಟ್ಟು ವಲಯ ಸಂಯೋಜಕಿ ಶ್ರೀಮತಿ ಭಾರತಿ ಗೌರವ ಉಪಸ್ಥಿತಿ ಇರಲಿದ್ದಾರೆ. ಈ ಸಂದರ್ಭ ಪದ್ಮ ಶೆಟ್ಟಿ ಅಡೆಕ್ಕಲ್, ನೇಮಣ್ಣ ಪೂಜಾರಿ ಪಾಲೇರಿ, ಸಿದ್ದಪ್ಪ ನಾಯ್ಕ್, ಧರ್ನಪ್ಪ ಗೌಡ ಅಂಡಿಲ, ಕೆ.ಪಿ. ಜಯರಾಮ ಶೆಟ್ಟಿ, ಪ್ರತಾಪ್ ಪೆರಿಯಡ್ಕ ಅವರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದರು.

ಮಧ್ಯಾಹ್ನ 12ಕ್ಕೆ ಕೃಷಿ ಮಾಹಿತಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮವನ್ನು ಉಪ್ಪಿನಂಗಡಿ ಧನ್ವಂತರಿ ಆಸ್ಪತ್ರೆಯ ಡಾ. ನಿರಂಜನ್ ರೈ ಉದ್ಘಾಟಿಸಲಿದ್ದು, ಸಂಪೂನ್ಮೂಲ ವ್ಯಕ್ತಿಗಳಾದ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ. ಅಧ್ಯಕ್ಷ ಎ. ಸುರೇಶ್ ರೈ ಅವರು ‘ಸಮಗ್ರ ಸುಸ್ಥಿರ ಕೃಷಿ ಪದ್ಧತಿ’ ಬಗ್ಗೆ ಹಾಗೂ ಮೂಡಿಗೆರೆ ತೋಟಗಾರಿಕಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕಾಂತರಾಜ್ ವೈ ಅವರು ‘ಹಲಸಿನ ಹಣ್ಣಿನ ಮೌಲ್ಯವರ್ಧನೆ’ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅತಿಥಿಗಳಾಗಿ ಬ್ಯಾಂಕ್ ಆಫ್ ಬರೋಡಾದ ಉಪ್ಪಿನಂಗಡಿ ಶಾಖೆಯ ವ್ಯವಸ್ಥಾಪಕ ವಿಶುತ್ ಕುಮಾರ್, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ದ.ಕ. ಜಿಲ್ಲಾಧ್ಯಕ್ಷ ರೂಪೇಶ್ ರೈ ಅಲಿಮಾರ್, ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯ ಅಬ್ದುಲ್ ರಹಿಮಾನ್ ಯುನಿಕ್ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

Rosemac bowlar

ಜಾಹೀರಾತು

ಸಂಜೆ 5ರಿಂದ ಜೇಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಕೆ. ಅವರ ಸಾರಥ್ಯದಲ್ಲಿ ಆದರ್ಶ ದಂಪತಿ ಸ್ಪರ್ಧೆ ನಡೆಯಲಿದ್ದು, ಉದ್ಯಮಿ ನಟೇಶ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ರಂಗ ಕಲಾವಿದ ರಂಗ್‌ದ ರಾಜೆ ಸುಂದರ ರೈ ಮಂದಾರ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರದೀಪ್ ರೈ ಮನವಳಿಕೆ, ಶಿವಕುಮಾರ್ ಬಾರಿತ್ತಾಯ ಬೆಳಾಲು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಜು.7ರಂದು ಬೆಳಗ್ಗೆ 10ರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಕೃಷಿ ಮಾಹಿತಿ ಮತ್ತು ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಪಾಲೇರಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿ ನಿತ್ಯ ಫುಡ್ ಪ್ರೊಡಕ್ಟ್‌ನ ಮಾಲಕ ರಾಧಾಕೃಷ್ಣ ಇಟ್ಟಿಗುಂಡಿ ‘ನಮ್ಮ ಆಹಾರ ಬಳಕೆಯಲ್ಲಿ ಸಿರಿ ಧಾನ್ಯದ ಮಹತ್ವ’ ವಿಷಯದ ಬಗ್ಗೆ ಮಾತನಾಡಲಿದ್ದು, ಅತಿಥಿಗಳಾಗಿ ವಿದ್ಯಾಧರ ಜೈನ್ ಪದ್ಮವಿದ್ಯಾ, ಜೇಸಿಐ ತರಬೇತಿ ವಿಭಾಗ 15ರ ವಲಯ ನಿರ್ದೇಶಕಿ ಹೇಮಲತಾ ಪ್ರದೀಪ್, ವಲಯ 15 ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಭರತ್ ಶೆಟ್ಟಿ ಭಾಗವಹಿಸಲಿದ್ದು, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಭಜನಾ ಮಂಡಳಿಯ ಅಧ್ಯಕ್ಷ ಶರತ್ ಕೋಟೆ, ಪುಳಿತ್ತಡಿ ಮಯೂರ ಮಿತ್ರವೃಂದದ ಅಧ್ಯಕ್ಷ ಹರೀಶ್ ಕೊಡಂಗೆ, ಕಾಂಚನ ವಿಕ್ರಂ ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ ಕಾಂಚನ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಪ್ರಶಾಂತ್ ಕುಮಾರ್ ರೈ ತಿಳಿಸಿದರು.

LOTUS TRAVEL

ಜಾಹೀರಾತು

ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಶಾಸಕ ಸಂಜೀವ ಮಠಂದೂರು, ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಲಲಿತಾ, ತಾ.ಪಂ. ಮಾಜಿ ಸದಸ್ಯರಾದ ಎನ್. ಉಮೇಶ್ ಶೆಣೈ, ಮುಕುಂದ ಬಜತ್ತೂರು, ನೆಲ್ಯಾಡಿಯ ಕಾಮಧೇನು ಮಹಿಳಾ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ಜೇಸಿಐ ಭಾರತದ ಜೆಎಸಿ ವಲಯ 15ರ ಚೇರ್‌ಮೆನ್ ಲೋಕೇಶ್ ರೈ, ದಂತ ವಿನ್ಯಾಸ ವೈದ್ಯ ಡಾ. ಅಶಿತ್ ಎಂ.ವಿ., ಜೇಸಿಐ ವಲಯ 15ರ ಉಪಾಧ್ಯಕ್ಷ ಶಂಕರ ರಾವ್ ಭಾಗವಹಿಸಲಿದ್ದು, ಜೇಸಿಐ ಉಪ್ಪಿನಂಗಡಿ ಘಟಕದ ಅಧ್ಯಕ್ಷೆ ಲವೀನಾ ಪಿಂಟೋ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಉಪ್ಪಿನಂಗಡಿಯಲ್ಲಿ ಎರಡನೇ ಬಾರಿಗೆ ಹಲಸು ಹಬ್ಬ ನಡೆಯುತ್ತಿದ್ದು, ಇದರಲ್ಲಿ ಹಲಸಿನ ಖಾದ್ಯಗಳನ್ನು ಸ್ಥಳದಲ್ಲೇ ತಯಾರಿಸಿ ಕೊಡುವ ಮಳಿಗೆಗಳು, ಹಲಸಿನ ಉತ್ಪನ್ನಗಳ ಮಾರಾಟ ಮಳಿಗೆಗಳು, ವಿವಿಧ ತಳಿಯ ಹಲಸು ಸೇರಿದಂತೆ ಇತರ ಹಣ್ಣುಗಳು, ನರ್ಸರಿಗಳು ಇರಲಿದೆ ಎಂದು ಪ್ರಶಾಂತ್ ಕುಮಾರ್ ರೈ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಜೇಸಿಐ ಉಪ್ಪಿನಂಗಡಿ ಘಟಕದ ಅಧ್ಯಕ್ಷೆ ಶ್ರೀಮತಿ ಲವೀನಾ ಪಿಂಟೋ, ಜೇಸಿ ಕೆ.ಪಿ. ಕುಲಾಲ್, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ, ಸಿಬ್ಬಂದಿ ಪ್ರವೀಣ್ ಆಳ್ವ ಉಪಸ್ಥಿತರಿದ್ದರು.

ಜಾಹೀರಾತು

SendShare12Share
Previous Post

ಮಂಗಳೂರು: ಕೂಳೂರು ಸೇತುವೆಯಿಂದ ಹಾರಿದ ಹುಡುಗಿ.

Next Post

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..