• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ‘ಭೋಲೆ ಸತ್ಸಂಗ’ ಧಾರ್ಮಿಕ ಸಭೆ  ಕಾಲ್ತುಳಿತಕ್ಕೆ 130 ಬಲಿ!

July 3, 2024
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ‘ಭೋಲೆ ಸತ್ಸಂಗ’ ಧಾರ್ಮಿಕ ಸಭೆ ಕಾಲ್ತುಳಿತಕ್ಕೆ 130 ಬಲಿ!

by ಪ್ರಜಾಧ್ವನಿ ನ್ಯೂಸ್
July 3, 2024
in ರಾಷ್ಟ್ರೀಯ
0
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ‘ಭೋಲೆ ಸತ್ಸಂಗ’ ಧಾರ್ಮಿಕ ಸಭೆ  ಕಾಲ್ತುಳಿತಕ್ಕೆ 130 ಬಲಿ!
9
SHARES
25
VIEWS
ShareShareShare

ಉತ್ತರ ಪ್ರದೇಶದ ಎಟಾ ಮೂಲದವರಾದ ಭೋಲೆ ಬಾಬಾ ಅಲಿಯಾಸ್‌ ನಾರಾಯಣ ಸಾಕರ್ ಹರಿ ಅವರು ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ‘ಭೋಲೆ ಸತ್ಸಂಗ’ ಹೆಸರಿನ ಏರ್ಪಡಿಸಿದ್ದರು. ಸಭೆಗೆ ಮಿತಿಮೀರಿ ಜನರು ಸೇರಿದ್ದರು. ಕೆಲವರು ಭೋಲೆ ಬಾಬಾ ಅವರನ್ನು ಹತ್ತಿರದಿಂದ ನೋಡಿ ಅವರು ಪಾದ ಇಟ್ಟ ಸ್ಥಳದ ಪಾದ ಧೂಳಿಯನ್ನು ಸಂಗ್ರಹಿಸಲು ಮುಗಿಬಿದ್ದರು. ಆಗ ನೂಕುನುಗ್ಗಲು ಉಂಟಾಗಿದೆ.

ಜಾಹೀರಾತು

ಜಿಲ್ಲಾಡಳಿತ ನೀಡಿದ ಅನುಮತಿಯ ಮಿತಿ ಮೀರಿ ಜನರನ್ನು ಸೇರಿಸಲಾಗಿತ್ತು. ಹೀಗಾಗಿ ಸ್ಥಳದಲ್ಲಿ  ಉಸಿರುಕಟ್ಟುವ ವಾತಾವರಣ ಹಾಗೂ ನೂಕುನುಗ್ಗಲು ಉಂಟಾಗಿ ಮಕ್ಕಳು, ಮಹಿಳೆಯರು ಸೇರಿ ಅನೇಕ ಜನರು ಒಬ್ಬರ ಮೇಲೊಬ್ಬರು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಭೋಲೆ ಬಾಬಾ ಉತ್ತರ ಪ್ರದೇಶದ ಇಟಹಾ ಜಿಲ್ಲೆಯ ಪಿಟಲಿ ತಾಲ್ಲೂಕಿನ ಬಹದ್ದೂರ್ ಎಂಬ ಗ್ರಾಮಕ್ಕೆ ಸೇರಿದವರು. ಇವರು ಸ್ವಯಂ ಘೋಷಿತ ದೇವ ಮಾನವ. ನಾರಾಯಣ್​​​​ ಸಕಾರ್​​ ಹರಿ  ಅಲಿಯಾಸ್​​​ ಸಕಾರ್​​ ವಿಶ್ವ ಹರಿ ಅಲಿಯಾಸ್​ ಭೋಲೆ ಬಾಬಾ ಎಂದು ಖ್ಯಾತಿ ಪಡೆದವರು.
ಈ ಹಿಂದೆ ಇಂಟಲಿಜೆನ್ಸ್​ ಬ್ಯೂರೋದಲ್ಲಿ  ಅಧಿಕಾರಿಯಾಗಿದ್ದ ಭೋಲೆ ಬಾಬಾ 26 ವರ್ಷಗಳ ಹಿಂದೆಯೇ ಈ ಸರ್ಕಾರಿ ಉದ್ಯೋಗ ತ್ಯಜಿಸಿದ. ಬಳಿಕ ಧಾರ್ಮಿಕ ಗುರುವಾದ ಇವರು ಪ್ರತಿ ಮಂಗಳವಾರ ಉತ್ತರ ಪ್ರದೇಶ, ರಾಜಸ್ಥಾನ ಸೇರಿ ವಿವಿಧೆಡೆ ಸತ್ಸಂಗ ನಡೆಸುತ್ತಿದ್ದರು. ಪ್ರತಿ ಬಾರಿಯೂ ಇವರ ಕಾರ್ಯಕ್ರಮಕ್ಕೆ ಸಾವಿರಾರು ಜನ ಸೇರುತ್ತಿದ್ದರು. ಆದರೆ ಈ ಬಾರಿ ಲಕ್ಷಾಂತರ ಜನ ಸೇರಿದ್ದರಿಂದ ಈ ಘಟನೆ ಸಂಭವಿಸಿದೆ.

LOTUS TRAVEL

ಜಾಹೀರಾತು

ಘಟನೆಯ ತೀವ್ರತೆಯ ಬಗ್ಗೆ ಪ್ರತಿಕ್ರಿಯಿಸಿದ ಹತ್ರಾಸ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಉಮೇಶ್ ಕುಮಾರ್ ತ್ರಿಪಾಠಿ ಈ ದುರ್ಘಟನೆಯಲ್ಲಿ ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಮ್ಲಜನಕದ ಕೊರತೆಯಿಂದ ಕಾಲ್ತುಳಿತ ಉಂಟಾಗಿರಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಗಾಯಾಳುಗಳಲ್ಲಿ ಹಲವರ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಆವರಿಸಿದೆ ಎಂದು ಹೇಳಿದ್ದಾರೆ.
ಇನ್ನು ಈ ಘಟನೆಯ ಬಗ್ಗೆ ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ವೈದ್ಯಕೀಯ ನೆರವು ನೀಡುವಂತೆ ಸೂಚನೆ ನೀಡಿರುವ ಅವರು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Rosemac bowlar

ಜಾಹೀರಾತು

SendShare4Share
Previous Post

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ

Next Post

ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ

ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In