• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಸಂಚಾರಿ ಪೊಲೀಸ್ ರಿಂದ ಎಲ್ಇಡಿ ಲೈಟ್ ವಾಹನಗಳ ಕಾರ್ಯಚರಣೆ

July 4, 2024
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು ಸಂಚಾರಿ ಪೊಲೀಸ್ ರಿಂದ ಎಲ್ಇಡಿ ಲೈಟ್ ವಾಹನಗಳ ಕಾರ್ಯಚರಣೆ

by ಪ್ರಜಾಧ್ವನಿ ನ್ಯೂಸ್
July 4, 2024
in ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು ಸಂಚಾರಿ ಪೊಲೀಸ್ ರಿಂದ ಎಲ್ಇಡಿ ಲೈಟ್ ವಾಹನಗಳ ಕಾರ್ಯಚರಣೆ
179
SHARES
510
VIEWS
ShareShareShare

ಪುತ್ತೂರು: ವಾಹನಗಳಿಗೆ ಬೇಕಾಬಿಟ್ಟಿ ಎಕ್ಸ್‌ಟ್ರಾ ಲೈಟ್ ಅಳವಡಿಸಿಕೊಂಡು ಚಲಾಯಿಸುವ ಚಾಲಕರು ಇನ್ನು ಮುಂದೆ ಎಚ್ಚರ ವಹಿಸಬೇಕಿದೆ.ಹೈ ಬೀಮ್ ಲೈಟ್ ಉಪಯೋಗಿಸುತ್ತಿರುವ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.ಪುತ್ತೂರು ಸಂಚಾರ ಪೊಲೀಸರು ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದಾರೆ.

ರಾತ್ರಿ ವೇಳೆ ಹೈ ಬೀಮ್ ಲೈಟ್ ಉಪಯೋಗದಿಂದ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಿಯಮ ಬಾಹಿರವಾಗಿ ವಾಹನಗಳಿಗೆ ಎಲ್‌ಇಡಿ ದೀಪಗಳನ್ನು ಅಳವಡಿಸಿರುವವರ ವಿರುದ್ಧ ಕ್ರಮ ಜರುಗಿಸಲು ಪೊಲೀಸ್ ಇಲಾಖೆ ಮುಂದಾಗಿದೆ.ಎಲ್‌ಇಡಿ ಲೈಟ್‌ಗಳು ವಿಪರೀತ ಪ್ರಕಾಶಮಾನವಾಗಿರುವುದರಿಂದ, ಎದುರಿನಿಂದ ಬರುವ ವಾಹನ ಸವಾರರಿಗೆ ಸಮಸ್ಯೆಯಾಗಿ ರಸ್ತೆ ಅಪಘಾತಕ್ಕೆ ಕಾರಣವಾಗುತ್ತಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಈ ರೀತಿ ಎಲ್‌ಇಡಿ ಲೈಟ್‌ಗಳನ್ನು ಹಾಕಿಸಿಕೊಂಡಿರುವ ವಾಹನ ಸವಾರರನ್ನು ಗುರುತಿಸಿ, ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.ಅಕ್ರಮ ಎಲ್‌ಇಡಿ ದೀಪಗಳನ್ನು ಹೊಂದಿದ ವಾಹನಗಳ ಮಾಲೀಕರನ್ನು ಗುರುತಿಸಲು ಮತ್ತು ದಂಡ ವಿಧಿಸಲು ಟ್ರಾಫಿಕ್ ಪೊಲೀಸರು ಜುಲೈನಿಂದ ವಿಶೇಷ ಅಭಿಯಾನವನ್ನು ಪ್ರಾರಂಭಿಸಿದ್ದು, ಭಾರತೀಯ ಮೋಟಾರು ವಾಹನಗಳ ಕಾಯಿದೆಯಡಿ ಪ್ರಕರಣ ದಾಖಲಿಸುತ್ತಿದ್ದಾರೆ.

camera center ad

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

ಪುತ್ತೂರಿನಲ್ಲಿ ಈ ರೀತಿ ಅಕ್ರಮ ಎಲ್‌ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ಅನೇಕ ವಾಹನಗಳನ್ನು ಪತ್ತೆ ಮಾಡಿ ಮಾಲಕರಿಗೆ ತಿಳುವಳಿಕೆ ನೀಡಿ, ಅಕ್ರಮ ಎಲ್‌ಇಡಿ ಬಲ್ಬ್‌ಗಳ ತೆರವಿಗೆ ಸೂಚನೆ ನೀಡಲಾಗಿದೆ. ಮುಂದೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪುತ್ತೂರು ಸಂಚಾರ ಪೊಲೀಸ್ ಠಾಣೆ ಎಸ್.ಐ ಉದಯರವಿ ಅವರು ತಿಳಿಸಿದ್ದಾರೆ.

Poorna squash

ಜಾಹೀರಾತು

SendShare72Share
Previous Post

ಪುತ್ತೂರು: ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಸಿದ್ದರಾಮಯ್ಯರಿಗೆ ಮನವಿ ಮಾಡಿದ ಶಾಸಕ ಅಶೋಕ್ ರೈ

Next Post

ಬೆಳ್ತಂಗಡಿ: ವಿಷ ಸೇವನೆ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ: ವಿಷ ಸೇವನೆ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ವಿಷ ಸೇವನೆ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In