• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 250 ಮನೆ ಮಂಜೂರು ; ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ವಸತಿ ಸಚಿವರು

July 4, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 250 ಮನೆ ಮಂಜೂರು ; ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ವಸತಿ ಸಚಿವರು

by ಪ್ರಜಾಧ್ವನಿ ನ್ಯೂಸ್
July 4, 2024
in ಪುತ್ತೂರು, ಪ್ರಾದೇಶಿಕ, ರಾಜ್ಯ
0
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ
49
SHARES
140
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಗೆ ಒಟ್ಟು 250 ಮನೆ ಮಂಜೂರಾಗಿದೆ. ಮನೆ ಮಂಜೂರು ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ‍್ಯಯವರು ವಸತಿ ಸಚಿವ ಝಮೀರ್ ಅಹ್ಮದ್‌ರವರಿಗೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ಸಚಿವರು ಏಕಕಾಲಕ್ಕೆ  250 ಮನೆ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸರಕಾರದಿಂದ ಯಾವುದೇ ಮನೆ ಮಂಜೂರು ಆಗಿರಲಿಲ್ಲ. ಮನೆ ನಿರ್ಮಾಣಕ್ಕೆ ಗ್ರಾಪಂಗಳ ಮೂಲಕ ಸಲ್ಲಿಸಿದ ಅರ್ಜಿಗಳು ಹಾಗೇ ಇದೆ. ಮನೆ ನಿರ್ಮಾಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಅರ್ಜಿ ಬಾಕಿ ಇದೆ. ಕಳೆದ ಸರಕಾರದ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರಾಗಿರಲಿಲ್ಲ. ಮನೆಗಾಗಿ ಬಡವರು ಅರ್ಜಿ ಹಾಕಿ ಕಳೆದ ಮೂರು ವರ್ಷಗಳಿಂದ ಕಾಯುತ್ತಿದ್ದು ಮನೆ ಮಂಜೂರು ಮಾಡುವಂತೆ ಸಚಿವರಿಗೆ ಶಾಸಕರು ಮನವಿ ಮಾಡಿದ್ದರು.

ಒಟ್ಟು ೨೫೦ ಮನೆ ಮಂಜೂರಾಗಿದ್ದು ಪ್ರತೀ ಗ್ರಾಪಂ ಗಳಿಂದ ಬಂದಿರುವ ಅರ್ಜಿಗಳನ್ನು ವಿಲೇವಾರಿ ಮಾಡಿ ಮನೆ ಹಂಚಿಕೆ ಕಾರ್ಯ ನಡೆಯಲಿದೆ.

8722552464 Astrloger

ಜಾಹೀರಾತು

ಮಂಜೂರಾಗಿರುವ ಮನೆ ಒಟ್ಟು 250

ಬಸವ ವಸತಿ: 190

Muliya

ಜಾಹೀರಾತು

ಅಂಬೇಡ್ಕರ್ ನಿಗಮ: 60

ಮನೆಕಟ್ಟಲು ಅಸಕ್ತರಾದ ಸಾವಿರಾರು ಬಡವರು ಗ್ರಾಪಂ ಗೆ ಸಲ್ಲಿಸಿದ ಅರ್ಜಿಗಳು ಗ್ರಾಪಂ ಕಚೇರಿಯಲ್ಲೇ ಕಳೆದ ಮೂರು ವರ್ಷಗಳಿಂದ ಕೊಳೆಯುತ್ತಿದೆ. ಮನೆ ಇಲ್ಲದವರಿಗೆ ಮನೆ ಕೊಡಬೇಕು ಎಂದು ಸರಕಾರದ ಗಮನಕ್ಕೆ ತಂದಿದ್ದೆ, ವಸತಿ ಸಚಿವರಾದ ಝಮೀರ್ ಅಹ್ಮದ್‌ರವರಿಗೂ ಮನವಿ ಮಾಡಿದ್ದೆ. ಇದೀಗ ಮೊದಲ ಹಂತದಲ್ಲಿ ೨೫೦ ಮನೆ ಮಂಜೂರಾಗಿದೆ. ಮುಂದಿನ ಹಂತಗಳಲ್ಲಿ ಇನ್ನಷ್ಟು ಮನೆಗಳು ಮಂಜೂರಾಗಲಿದೆ. ಪ್ರತೀ ಗ್ರಾಪಂ ನಲ್ಲಿರುವ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಮನೆ ಇಲ್ಲದ ಕಡುಬಡವರಿಗೆ ಮನೆ ಹಂಚುವ ಕಾರ್ಯ ನಡೆಯಲಿದೆ. ಇದು ಮನೆ ಇಲ್ಲದವರಿಗೆ ಒಂದು ಸುಭ ಸುದ್ದಿಯಾಗಿದೆ.

SendShare20Share
Previous Post

ಬಿಹಾರ: ಹದಿನೈದು ದಿನಗಳಲ್ಲಿ 7 ಸೇತುವೆ ಕುಸಿತ, ನಿಲ್ಲದ ಸರಣಿ ಸೇತುವೆ ಕುಸಿತ.

Next Post

ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

ಮಂಗಳೂರು: 'ನವಯುಗ - ನವಪಥ' ಇಂಟರ್ನ್ ವಿಥ್ ಕ್ಯಾಪ್ಟನ್' ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In