• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

July 5, 2024
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು: ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
July 5, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ
33
SHARES
93
VIEWS
ShareShareShare

ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇದ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

LOTUS TRAVEL

ಜಾಹೀರಾತು

ದೇವಸ್ಯ – ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ , ಬಲ್ನಾಡು ಗ್ರಾಮದ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಯಾಗಿದ್ದು ಒಳಮೊಗ್ರು ಗ್ರಾಮದ ಒಂದು ಹಳ್ಳಿ ಸಂಪರ್ಕ ಕಡಿದು ಕೊಂಡಂತಾಗಿದೆ. ಆದ್ದರಿಂದ ಶೀಘ್ರವಾಗಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಬೇಕೆಂದು ಮನವಿಯಲ್ಲಿ ಕೇಳಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಧಾಕೃಷ್ಣ ಆಳ್ವ , ಜಿಲ್ಲಾ ಎಸ್.ಟಿ ಮೋರ್ಛ ಅಧ್ಯಕ್ಷ ಹರೀಶ್ ಬಿಜತ್ರೆ , ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ , ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ , ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಸಂಚಾಲಕ ರಾಜೇಶ್ ರೈ ಪರ್ಪುಂಜ , ಅಜಿತ್ ರೈ ಹೊಸಮನೆ , ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ , ಮಹೇಶ್ ರೈ ಕೇರಿ ಉಪಸ್ಥಿತರಿದ್ದರು.

ಜಾಹೀರಾತು

ಸಂಸದರ ಭರವಸೆ : ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು ಈ ವಿಚಾರವನ್ನು ಈಗಾಗಲೇ ಅಜಿತ್ , ಮಹೇಶ್ ರೈ , ಪ್ರಮುಖರು ನನ್ನ ಗಮನಕ್ಕೆ ತಂದಿದ್ದು ಈ ಬಗ್ಗೆ ಬದಲಿ ಕ್ರಮವಹಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇವತ್ತು ನಾನು ಖುದ್ದು ಮಾತನಾಡಿ ಬದಲಿ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದರು.

SendShare13Share
Previous Post

ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

Next Post

ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In