• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ಅನುದಾನದ ಭರವಸೆ ನೀಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಆದರೆ…ಷರತ್ತು

July 5, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ಅನುದಾನದ ಭರವಸೆ ನೀಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಆದರೆ…ಷರತ್ತು

by ಪ್ರಜಾಧ್ವನಿ ನ್ಯೂಸ್
July 5, 2024
in ಅಂತರರಾಜ್ಯ, ಬೆಂಗಳೂರು, ರಾಜಕೀಯ, ರಾಜ್ಯ
0
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ
82
SHARES
235
VIEWS
ShareShareShare

ಬೆಂಗಳೂರು: ವಿವಿಧ ರಸ್ತೆ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕಕ್ಕೆ ಒಂದು ತಿಂಗಳೊಳಗೆ 2 ಲಕ್ಷ ಕೋಟಿ ರೂಪಾಯಿ ನೀಡಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸಿದ್ಧವಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಗತ್ಯವಿರುವ ಭೂಮಿಯನ್ನು ಸ್ವಾಧೀನ ಮಾಡಿಕೊಡಬೇಕು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ಸಮಾರೋಪ ಸಮಾರಂಭದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ.

ashwinistudioputtur

ಜಾಹೀರಾತು

ಇತ್ತೀಚೆಗಷ್ಟೇ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದನ್ನು ಸ್ಮರಿಸಿದ ಗಡ್ಕರಿ, ‘ರಸ್ತೆ ಕಾಮಗಾರಿಗೆ ಒಂದು ತಿಂಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ನೀಡಲು ಸಿದ್ಧ ಎಂದು ಹೇಳಿದ್ದೆ. ಆದರೆ ಅವರಿಗೆ ನನ್ನ ಷರತ್ತೆಂದರೆ ಭೂಸ್ವಾಧೀನ ಮಾಡಿಕೊಳ್ಳುವುದು.

ಅರಣ್ಯ ಇಲಾಖೆ ಮತ್ತಿತರ ಸಂಬಂಧಪಟ್ಟ ವಿಭಾಗಗಳಿಂದ ಅನುಮತಿ ಪಡೆಯುವುದು. ಇಂಥ ಕೆಲವು ಅಡೆತಡೆಗಳಿಂದಾಗಿ ಕರ್ನಾಟಕದಲ್ಲಿ ಹಲವು ಯೋಜನೆಗಳು ನನೆಗುದಿಗೆ ಬಿದ್ದಿವೆ. ನಾನು ಗಾಳಿಯಲ್ಲಿ ರಸ್ತೆಗಳನ್ನು ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.

Muliya

ಜಾಹೀರಾತು

ರಸ್ತೆ ಯೋಜನೆಗಳ ಪ್ರಸ್ತಾಪಗಳೊಂದಿಗೆ ಕರ್ನಾಟಕದ ಅನೇಕ ಸಂಸದರು ತಮ್ಮನ್ನು ಭೇಟಿಯಾಗಲು ಬರುತ್ತಾರೆ. ಅವರ ಬೇಡಿಕೆ ಏನೇ ಇರಲಿ, ನಾನು ಅನುಮೋದಿಸಿದ್ದೇನೆ. ಅವರಿಗಾಗಿ 3.5 ಲಕ್ಷ ಕೋಟಿ ರೂ.ಗಳ ಕಾಮಗಾರಿಯನ್ನು ಮಂಜೂರು ಮಾಡಿದ್ದೇನೆ. ನಾನು ಅವರಿಗೆ ಹೇಳುತ್ತೇನೆ, ಕೆಲಸ ಮಾಡಿರಿ ಮತ್ತು ನಾವು ಅದಕ್ಕೆ ಹಣ ನೀಡುತ್ತೇವೆ ಎಂದು ಸಚಿವರು ಹೇಳಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ 2024 ರ ಡಿಸೆಂಬರ್ ಮೊದಲು ಪೂರ್ಣಗೊಳ್ಳಲಿದೆ ಮತ್ತು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಕೊಲ್ಲಲು ಪ್ರಯತ್ನಿಸಿದ್ದು ಕಾಂಗ್ರೆಸ್ ಎಂದು ಗಡ್ಕರಿ ವಾಗ್ದಾಳಿ ನಡೆಸಿದ್ದಾರೆ.

SendShare33Share
Previous Post

ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಕನ್ಸರ್ವೇಟಿವ್‌ ಪಕ್ಷ ಹೀನಾಯ ಸೋಲು ; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

Next Post

ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In