• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

July 5, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

by ಪ್ರಜಾಧ್ವನಿ ನ್ಯೂಸ್
July 5, 2024
in ಧರ್ಮಸ್ಥಳ, ಪುತ್ತೂರು, ಮಂಗಳೂರು, ರಾಜ್ಯ, ಸಾಂಸ್ಕೃತಿಕ
0
ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ
92
SHARES
262
VIEWS
ShareShareShare

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 50 ವರ್ಷಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯವರಾದ ಶ್ರೀಧರ ರಾವ್  ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಿದ್ದರು. ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

Poorna squash

ಜಾಹೀರಾತು

ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರನಾಗಿ 1948ರಲ್ಲಿ ಜನಿಸಿದ ಶ್ರೀಧರ ರಾವ್, ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಒಟ್ಟು 60 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಇರಾ ಸೋಮನಾಥೇಶ್ವರ ಮೇಳದ ಮೂಲಕ ಯಕ್ಷಗಾನ ವೃತ್ತಿಜೀವನ ಆರಂಭಿಸಿದ್ದ ಶ್ರೀಧರ ರಾವ್‌ ಯಕ್ಷಗಾನ ಕ್ಷೇತ್ರದ ದಿಗ್ಗಜ ಕಲಾವಿದರಾದ ಶೇಣಿ ಗೋಪಾಲಕೃಷ್ಣ ಭಟ್ಟರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು. ವೃತ್ತಿಜೀವನದ ಆರಂಭದಲ್ಲಿ ಸ್ತ್ರೀ ವೇಷಗಳಿಂದಲೇ ಪ್ರಸಿದ್ಧರಾದರು. ಶ್ರೀಧರ ರಾವ್​ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮುದೇವಿ, ನಳ ದಮಯಂತಿಯ ದಮಯಂತಿ, ಭೀಷ್ಮ ವಿಜಯದ ಅಂಬೆ ಇತ್ಯಾದಿ ಪಾತ್ರಗಳಲ್ಲಿ ಜನಮನ ಗೆದ್ದಿದ್ದರು.

ashwinistudioputtur

ಜಾಹೀರಾತು

ಅಂಬಾ ರೂಪ ರೇಖಾ ಪ್ರಸಂಗದ ರಂಭೆಯಾಗಿ ಶ್ರೀಧರ ರಾವ್ ಅವರ ಅಭಿನಯವನ್ನು ಈಗಲೂ ಯಕ್ಷಗಾನ ಪ್ರೇಮಿಗಳು ಕೊಂಡಾಡುತ್ತಾರೆ. ಪುರುಷ ವೇಷಗಳಲ್ಲಿ ಈಶ್ವರ, ಲಕ್ಷ್ಮಣ, ಸುದರ್ಶನ ವಿಜಯದ ವಿಷ್ಣು ಇತ್ಯಾದಿ ಪಾತ್ರಗಳೂ ಅವರಿಗೆ ಖ್ಯಾತಿ ತಂದುಕೊಟ್ಟಿವೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಟ್ರಸ್ಟ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಆಯೋಜಿಸಿದ್ದ ಸರಣಿ ಆನ್​​ಲೈನ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಯಕ್ಷ ಪಯಣದ ಅನುಭವ ಹಂಚಿಕೊಂಡಿದ್ದರು. ಇತ್ತೀಚೆಗಷ್ಟೇ ದಶಮಾನೋತ್ಸವದ ಸಂಭ್ರಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಕೊಡ ಮಾಡುವ ದಶಮಾನೋತ್ಸವ ಪ್ರಶಸ್ತಿಗೆ ಕುಂಬ್ಳೆ ಶ್ರೀಧರ ರಾವ್ ಆಯ್ಕೆಯಾಗಿದ್ದರು. ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

SendShare37Share
Previous Post

ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ಅನುದಾನದ ಭರವಸೆ ನೀಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಆದರೆ…ಷರತ್ತು

Next Post

ಮಂಗಳೂರು: ಜಿಲ್ಲಾ ತ್ರೈಮಾಸಿಕ‌ ಕೆಡಿಪಿ ಸಭೆ, ಬೋರ್ವೆಲ್ ಗೆ ವಿದ್ಯುತ್ ಸಂಪರ್ಕ, ಪೃಕೃತಿ ವಿಕೋಪ ಪರಿಹಾರ, ಫ್ಲಾಟಿಂಗ್ ಸಮಸ್ಯೆ, ಅಡಿಕೆ‌ ಹಳದಿ ಹಾಗೂ ಕೊಳೆ ರೋಗ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ: ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In