• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುಂಜಾಲಕಟ್ಟೆ: ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ, ಗಿರೀಶ್ ಮೃತ ದೇಹ ಪತ್ತೆ

July 5, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುಂಜಾಲಕಟ್ಟೆ: ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ, ಗಿರೀಶ್ ಮೃತ ದೇಹ ಪತ್ತೆ

by ಪ್ರಜಾಧ್ವನಿ ನ್ಯೂಸ್
July 5, 2024
in ಕ್ರೈಮ್, ಜಿಲ್ಲೆ, ಬಂಟ್ವಾಳ, ಸುಳ್ಯ
0
ಪುಂಜಾಲಕಟ್ಟೆ: ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ, ಗಿರೀಶ್ ಮೃತ ದೇಹ ಪತ್ತೆ
3.1k
SHARES
8.7k
VIEWS
ShareShareShare

ಪುಂಜಾಲಕಟ್ಟೆ: ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ, ಗಿರೀಶ್  ಮೃತ ದೇಹ ಪತ್ತೆಯಾಗಿದೆ

ಆಟೋ ರಿಕ್ಷಾ ಚಾಲಕರೋರ್ವರು ಬುಧವಾರ ರಾತ್ರಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಗುರುವಾರ ಅವರ ರಿಕ್ಷಾವು ಅಡ್ಡೂರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ashwinistudioputtur

ಜಾಹೀರಾತು

Muliya

ಜಾಹೀರಾತು

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇರ್‌ ಬಾಬು ಪೂಜಾರಿ ಅವರ ಪುತ್ರ ಗಿರೀಶ್‌ (37) ಕಾಣೆಯಾದವರು.

ಗಿರೀಶ್‌ ಎಣ್ಮೂರು ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನಪಾತ್ರಿಯಾಗಿ ದೈವರಾಧನೆಯ ಸೇವೆ ಮಾಡುತ್ತಿದ್ದ ಸಾಧು ಸ್ವಭಾವದವರಾಗಿದ್ದರು. ಸುಖಿ ಸಂಸಾರದಲ್ಲಿ ಅವರಿಗೆ ಇಬ್ಬರು ಮಕ್ಕಳಿದ್ದರು.

ದೈವ ಚಾಕಿರಿಯ ಜೊತೆಗೆ ಜೀವನೋಪಾಯಕ್ಕಾಗಿ ಆಟೋ ಚಾಲನೆಯ ಕೆಲಸ ಮಾಡುತ್ತಿದ್ದ ಗಿರೀಶ್ ಬಜಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಹೇಳಿ ತಡರಾತ್ರಿ ಎರಡು ಗಂಟೆಗೆ ರಿಕ್ಷಾದಲ್ಲಿ ಹೊರಟವರು ಬಳಿಕ ನಾಪತ್ತೆಯಾಗಿದ್ದರು.
ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಬಜಪೆ ಪೊಲೀಸರು ಅನುಮಾನಾಸ್ಪದ ವಾಗಿ ಚಾಲನೆಯಲ್ಲೇ ನಿಂತಿದ್ದ ರಿಕ್ಷಾವನ್ನು ಪರಿಶೀಲಿಸಿದರು. ಪರಿಸರದಲ್ಲಿ ಹುಡುಕಿದರೂ ಚಾಲಕನ ಪತ್ತೆಯಾಗಲಿಲ್ಲ, ಬಳಿಕ ರಿಕ್ಷಾದಲ್ಲಿ ದೊರೆತ ದಾಖಲೆ ಪತ್ರದ ಆಧಾರದಲ್ಲಿ ಅವರ ಮನೆಗೆ ಮಾಹಿತಿ ನೀಡಿದರು.

ಗುರುವಾರ ಬೆಳಗ್ಗಿನಿಂದ ಅಗ್ನಿ ಶಾಮಕ ದಳದ ಸಿಬಂದಿ ಪೊಲೀಸರು ಹಾಗೂ ಸ್ಥಳೀಯರ ಸಹಕಾರದಲ್ಲಿ ಪೊಳಲಿಯ ಫಲ್ಗುಣಿ ನದಿ ಸಹಿತ ವಿವಿಧೆಡೆ ಶೋಧ ನಡೆಸಿದರು ಸಂಜೆಯವರೆಗೂ ಗಿರೀಶ್‌ ಸುಳಿವು ಪತ್ತೆಯಾಗಿರಲಿಲ್ಲ.

ಇಂದು ಮತ್ತೆ ಕಾರ್ಯಾಚರಣೆ ಆರಂಭಿಸಿದ ಈಜುಗಾರರು ಜೊತೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಶುಕ್ರವಾರ ಮಧ್ಯಾಹ್ನ ಹೊತ್ತಿಗೆ ನದಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ತಿಳಿಯ ಬೇಕಾಗಿದೆ

ನಾಪತ್ತೆಯ ಬಗ್ಗೆ ಪತ್ನಿ ತಾರಾ ಗುರುವಾರ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Keshari Durga

ಜಾಹೀರಾತು

SendShare1220Share
Previous Post

ರಾಜ್ಯದ ಎಲ್ಲಾ ಗ್ರಾಮಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸರಕಾರ ಕನಿಷ್ಟ ವೇತನ ಜಾರಿಗೊಳಿಸಬೇಕು ಮತ್ತು ಹುದ್ದೆಯನ್ನು ಖಾಯಂಗೊಳಿಸಬೇಕೆಂದು ರಾಜ್ಯ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿ ಅಧ್ಯಕ್ಷ ಪ್ರವೀಣ್ ನಾಯಕ್ ಆಗ್ರಹಿಸಿದ್ದಾರೆ.

Next Post

ಅಡಿಕೆ ಬೆಳೆಗಾರರ ಪರವಾಗಿ ಕೆಡಿಪಿ ಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In