• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ

July 6, 2024
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

July 20, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ

by ಪ್ರಜಾಧ್ವನಿ ನ್ಯೂಸ್
July 6, 2024
in ಬೆಂಗಳೂರು, ಮೈಸೂರು, ರಾಜಕೀಯ, ರಾಜ್ಯ, ಹಾಸನ
0
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ
17
SHARES
49
VIEWS
ShareShareShare

ಮಂಡ್ಯ: ನಗರದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಯೋಜಿಸಿದ್ದ ಜನತಾದರ್ಶನ ಅಂತ್ಯವಾಗಿದೆ. ಬೆಳಗ್ಗೆ 11.30ರಿಂದ ನಿರಂತರವಾಗಿ ಹೆಚ್​ಡಿ ಕುಮಾರಸ್ವಾಮಿ ಜನತಾ ದರ್ಶನ ನಡೆಸಿದ್ದಾರೆ. ಊಟಕ್ಕೂ ತೆರಳದೆ ಜನರ ಅಹವಾಲು ಸ್ವೀಕರಿಸಿದ್ದಾರೆ. ಸರ್ಕಾರದ ಸೂಚನೆ ಹಿನ್ನೆಲೆ ಕೇಂದ್ರ ಸಚಿವರ ಜನತಾ ದರ್ಶನಕ್ಕೆ ಅಧಿಕಾರಿಗಳು‌‌‌‌ ಬಂದಿರಲಿಲ್ಲ. ಆದರೂ ಸಮಸ್ಯೆ ಆಲಿಸಿದ ಹೆಚ್ ಡಿ ಕುಮಾರಸ್ವಾಮಿ ಪರಿಹಾರ ಒದಗಿಸಲು‌ ಮುಂದಾಗಿದ್ದಾರೆ. ಹೆಚ್ಚು ಜನರಿದ್ದ ಹಿನ್ನೆಲೆ ಹೊರಗೆ ಊಟಕ್ಕೆ ತೆರಳದೆ ಜನತಾ ದರ್ಶನ ಕಾರ್ಯಕ್ರಮದಲ್ಲೇ ಊಟ ಮಾಡಿದ್ದಾರೆ.

Muliya

ಜಾಹೀರಾತು

ಜನತಾದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಜನರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುವ ಬಗ್ಗೆ ವಿಶ್ವಾಸವಿಲ್ಲ. ಮಂಡ್ಯ ನಗರದಲ್ಲಿ ನಿವೇಶನ ನೀಡುವಂತೆ ಸಾಕಷ್ಟು ಒತ್ತಡವಿದೆ. ರಾಜಕಾರಣ ಬೇರೆ, ಕೆಲವು ಕಾರ್ಯಕ್ರಮ ತರಲು ಅವಕಾಶ ಇದೆ. ಸಿಎಂ ಸಿದ್ದರಾಮಯ್ಯ, ಸಚಿವರು ಕೂಡ ಜನತಾದರ್ಶನ ಮಾಡಿದ್ದರು. ಚುನಾವಣೆ ಮುಂಚೆ ಜನತಾದರ್ಶನದಲ್ಲಿ ಎಷ್ಟು ಪರಿಹಾರ ಸಿಕ್ಕಿದೆ ಅಂತಾ ಜನತಾದರ್ಶನ ವೇಳೆ ದರ್ಶನವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದು, ಇನ್ಮುಂದೆ ಆದರೂ ಕೆಲಸ ಮಾಡುವಂತೆ ಕಿವಿಮಾತು ಹೇಳಿದ್ದಾರೆ.

ashwinistudioputtur

ಜಾಹೀರಾತು

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಲವು ವಿಚಾರ ಸುತ್ತಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರೇ ಪ್ರೇರಣೆ ನೀಡುತ್ತಿದ್ದಾರೆ. ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಈ ರೀತಿಯ ಅಧಿಕಾರ ಇನ್ನೆಷ್ಟು ದಿನ ನಡೆಸುತ್ತೀರಿ. ಜನ ಅಧಿಕಾರ ಕೊಟ್ಟಿದ್ದಾರೆ, ತಿರುಗಿಬೀಳುವ ಮೊದಲು ಎಚ್ಚರವಹಿಸಿ ಎಂದು ಕಿಡಿಕಾರಿದ್ದಾರೆ.

ಜನತಾದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ಸುತ್ತೋಲೆ ಹೊರಡಿಸಿದ್ದಾರೆ. ಜನತಾದರ್ಶನ ನಡೆಸಲು ನನಗೆ ಅಧಿಕಾರ ಇಲ್ವಾ? ಲೋಕಸಭೆ ಚುನಾವಣೆಗೂ ಮುನ್ನ ಬೆಂಗಳೂರು ಗ್ರಾಮಾಂತರದಲ್ಲಿ ಸಭೆ ಮಾಡಿದ್ದರು. ಅಂದಿನ ಸಂಸದರು ಹಳ್ಳಿಹಳ್ಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿದ್ದರು ಎಂದು ಡಿ.ಕೆ.ಸುರೇಶ್ ನಡೆಸಿದ್ದ ಸಭೆ ಫೋಟೋ ಪ್ರದರ್ಶಿಸಿದರು.

ಹೆಚ್​ಡಿ ಕುಮಾರಸ್ವಾಮಿ ಜನತಾದರ್ಶನ ಮಾಡ್ತಿದ್ದಾನೆಂದು ತರಾತುರಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ. ಜನರಿಂದ ಆಯ್ಕೆಯಾದ ಪ್ರತಿನಿಧಿಗೆ ಜನತಾದರ್ಶನಮಾಡುವ ಅವಕಾಶವಿದೆ. ರಾಜ್ಯ ಸರ್ಕಾರಕ್ಕೆ ಅಲ್ಪಸ್ವಲ್ಪವಾದರೂ ಜ್ಞಾನ ಇದೆಯಾ ಎಂದು ಪ್ರಶ್ನಿಸಿದರು. ನಾನು ರಾಜ್ಯ ಸರ್ಕಾರದ ಶಿಷ್ಟಾಚಾರ ನಂಬಿ ರಾಜಕಾರಣ ಮಾಡುತ್ತಿಲ್ಲ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿರುವುದರಲ್ಲಿ ಸಂಶಯವೇ ಇಲ್ಲ. ಅಧಿಕಾರಿಗಳನ್ನು ರಾತ್ರೋರಾತ್ರಿ ವರ್ಗಾವಣೆ ಮಾಡುತ್ತಿದ್ದಾರೆಂದು ವಾಗ್ದಾಳಿ ಮಾಡಿದರು.

SendShare7Share
Previous Post

ಬೆಂಗಳೂರು: ಬಿಲ್ಲವರ ಕೈ ಹಿಡಿದು ಗ್ಯಾರಂಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In