ಕರ್ನಾಟಕ ಅಲ್ಪಸಂಖ್ಯಾತ ಹಿಂದುಳಿದ ದಲಿತರ ಒಕ್ಕೂಟ(ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ರಂಜಿತ್ ಬಂಗೇರ ಆಯ್ಕೆ.
ಅಹಿಂದ ಕರ್ನಾಟಕ ಅಲ್ಪಸಂಖ್ಯಾತ ಹಿಂದುಳಿದ ದಲಿತರ ಒಕ್ಕೂಟ (ರಿ) ದಕ್ಷಿಣ ಕನ್ನಡದಲ್ಲಿ ಅಸ್ತಿತ್ವದಲ್ಲಿದ್ದು ಹಿಂದುಳಿದ ವರ್ಗಗಳ ಬಗ್ಗೆ ವಿಶೇಷ ಕಾರ್ಯನಿರ್ವಹಿಸುತ್ತಿದೆ. ಮುಖ್ಯವಾಗಿ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯರ ಮುಂದಾಳತ್ವದಲ್ಲಿ ರಾಜ್ಯ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಿದೆ. ದೇವರಾಜ ಅರಸು ವಿಚಾರದಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿರುವ ಒಕ್ಕೂಟ ಇದಾಗಿದ್ದು ಸಮಿತಿಗೆ ಪುತ್ತೂರಿನಿಂದ ಯುವ ನಾಯಕ ರಂಜಿತ್ ಬಂಗೇರ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ತಿಳಿಸಿದ್ದಾರೆ