• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

July 6, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

October 15, 2026
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

October 15, 2026
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

October 14, 2026
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

October 13, 2026
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

October 13, 2026
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

October 13, 2026
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
July 6, 2024
in ಪುತ್ತೂರು, ಪ್ರಾದೇಶಿಕ
0
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ
16
SHARES
46
VIEWS
ShareShareShare

ಪುತ್ತೂರು: ಯುವ ಜನತೆಗೆ ಕೆಲಸ ಕೊಟ್ಟರೆ ಅವರು ಉತ್ತಮ ಪ್ರಜೆಯಾಗುತ್ತಾರೆ. ಅವರ ಆರ್ಥಿಕ ಗುಣಮಟ್ಟ ಬೆಳೆಯುತ್ತದೆ ಎಂಬ ದೃಷ್ಟಿಕೋನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕನಸಿನಂತೆ ಈಗಾಗಲೇ ಹಲವು ಮಂದಿ ಯುವ ಜನತೆಗೆ ಉದ್ಯೋವಕಾಶ ಕೊಡಿಸುತ್ತಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಇದೀಗ ಐ ಪೋನ್ ಕಂಪೆನಿ ಬೆಂಗಳೂರು ಇದರ ಆಶ್ರಯದಲ್ಲಿ ಮೊಬೈಲ್ ಕಂಪೆನಿಗೆ ಸುಮಾರು ೪೦೦ ಮಂದಿಗೆ ಉದ್ಯೋಗವಕಾಶ ಕಲ್ಪಿಸುವ ಕಾರ್ಯಕ್ರಮ ಜು. ೬ರಂದು ಪುತ್ತೂರು ಶಾಸಕ ಕಚೇರಿ ಸಭಾಂಗಣನದಲ್ಲಿ ನಡೆಯಿತು.

ಸುಮಾರು ೪೦೦ ಕ್ಕೂ ಮಿಕ್ಕಿ ಮಂದಿ ಉದ್ಯೋಗವಕಾಶದ ಅಪೇಕ್ಷಿತರು ಸಭೆಯಲ್ಲಿ ಪಾಲ್ಗೊಂಡು ನೊಂದಾವಣೆ ಮಾಡಿಕೊಂಡು ನೇರ ಸಂದರ್ಶನದಲ್ಲಿ ಪಾಲ್ಗೊಂಡರು.
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ:
ರೈ ಎಸ್ಟೇಟ್ ಎಜ್ಯುಕೇಶನಲ್, ಚಾರಿಟೇಬಲ ಟ್ರಸ್ಟ್‌ನ ಸ್ಥಾಪಕರಾಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಯುವ ಜನತೆಗೆ ಕೆಲಸ ಕೊಟ್ಟರೆ ಮಾತ್ರ ಅವರ ತಂದೆ ತಾಯಿ ಮಾಡಿದ ಶ್ರಮ ಅರ್ಥಪೂರ್ಣವಾಗುತ್ತದೆ.

LOTUS TRAVEL

ಜಾಹೀರಾತು

ಒಬ್ಬ ಶಾಸಕನಾದರೆ ರಸ್ತೆ, ನಿರು ಮಾತ್ರವಲ್ಲ ಯುವ ಜನತೆಗೆ ಕೆಲಸ ಕೊಡಿಸುವ ಕೆಲಸ ನೆಮ್ಮದಿ ಕಾಣಬೇಕು. ಆಗ ಯುವ ಜನತೆ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಸಾಧ್ಯ. ಅವರಿಗೆ ಅವರ ಮನೆಯವರನ್ನು ನೋಡಿಕೊಳ್ಳುವ ಕೆಲಸ ಆಗುತ್ತದೆ. ಎಲ್ಲರಿಗೂ ಇಂಜಿನಿಯರಿಂಗ್, ಡಾಕ್ಟರ್ ಆಗಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ನಾನು ಶಾಸಕನಾದ ಬಳಿಕ ಸಮಾಜದಲ್ಲಿರುವ ಎಲ್ಲಾ ಭಾಗದಲ್ಲೂ ಕೆಲಸ ಅವಶ್ಯಕತೆ ಇದೆ ಎಂದು ಮನಗಂಡು. ಯುವ ಜನತೆಗೆ ಆದಷ್ಟು ಕೆಲಸ ಕೊಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಇತ್ತೀಚಿಗಿನ ದಿನ ಸುಮಾರು ೨೭೦ ಮಂದಿಗೆ ಕೆಲಸ ಕೊಡಿಸಲಾಗಿದೆ. ಮಹಾಲಿಂಗೇಶ್ವರ ಐಟಿಐಯಲ್ಲೂ ಅಲ್ಲಿರುವ ೭೬ ಜನರಿಗೂ ಕೆಲಸ ಆಗಿದೆ. ಹೀಗೆ ನಾವು ನಿಮ್ಮನ್ನು ಜೋಡುಸುವ ಕೊಂಡಿ ರೀತಿಯಲ್ಲಿ ಕೆಲಸ ಮಾಡಬಹುದು. ವಿದ್ಯಾಭ್ಯಾಸ, ಅರ್ಹತೆ ನಿಮ್ಮದು. ನಾವು ನಿಮ್ಮನ್ನು ಕೆಲಸಕ್ಕೆ ಜೋಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ಯಾವುದೇ ಉದ್ದೇಶವಿಟ್ಟು ಕೆಲಸ ಮಾಡುತ್ತಿಲ್ಲ. ಆದರೆ ನಿಮ್ಮ ಬೆನ್ನ ಹಿಂದೆ ನಾವಿದ್ದೇವೆ. ರೈ ಎಜ್ಯುಕೇಶನಲ್ ಟ್ರಸ್ಟ್ ನಿಮ್ಮ ಬೆನ್ನ ಹಿಂದಿದೆ. ನೀವು ಬೆಂಗಳೂರಿಗೆ ಹೋದಾಗ ಕೂಡಾ ಏನಾದರೂ ತೊಂದರೆ ಆದರೆ ನೀವು ನಮ್ಮನ್ನು ಸಂಪರ್ಕಿಸಬಹುದು. ನಮ್ಮ ಟ್ರಸ್ಟ್‌ನ ಎರಡು ಮೂರು ನಂಬರ್ ಪಡೆದುಕೊಳ್ಳಿ. ಬೆಂಗಳೂರಿನಲ್ಲೂ ನಿಮಗೆ ಸ್ಪಂಧನೆಕೊಡಿಸುವ ಕೆಲಸ ನಮ್ಮ ಬೆಂಗಳೂರು ಟೀಮ್‌ನಿಂದ ಕೂಡಾ ಮಾಡುತ್ತೇವೆ. ಅಲ್ಲೇನಾದರೂ ನಿಮಗೆ ಆರೋಗ್ಯದ ತೊಂದರೆ ಆದರೆ ತಿಳಿಸಿ ಎಂದ ಅವರು
ಶೇ.೧೦೦ ಎಲ್ಲರಿಗೂ ಕೆಲಸ ಸಿಗುತ್ತದೆ
ಶೇ.೧೦೦ ಕೆಲಸ ಸಿಗುತ್ತದೆ. ನೀವು ಮನಸ್ಸಿಟ್ಟು ಕೆಲಸ ಮಾಡಬೇಕು. ಎಲ್ಲರು ವೈಟ್ ಕಾಲರ್ ಜಾಬ್ ಸಿಲೆಕ್ಟ್ ಮಾಡುತ್ತಾರೆ. ಆದರೆ ಕೆಲಸದಲ್ಲಿ ಅಸಡ್ಡೆ ಬೇಡ. ಅದು ಸಣ್ಣ ಕೆಲಸವಾಗಲಿ ದೊಡ್ಡ ಕೆಲಸ ಆಗಲಿ. ಈ ಕೆಲಸ ನಿಮ್ಮನ್ನು ಅಪ್‌ಗ್ರೇಡ್ ಮಾಡಲು ಸಾಧ್ಯವಾಗುತ್ತದೆ. ಇದು ನಿಮಗೆ ಉತ್ತಮ ಪೌಂಡೇಶನ್ ಆಗುತ್ತದೆ. ಬೆಂಗಳೂರಿಗೆ ಹೋಗಿ ೨ ವರ್ಷ ಕೆಲಸ ಮಾಡಿ ನಿಮ್ಮ ಆಟಿಟ್ಯೂಡೇ ಚೇಂಜ್ ಆಗುತ್ತದೆ ಎಂದು ಶಾಸಕರು ಹೇಳಿದರು.

ಕನಸು ನನಸು ಮಾಡಿಕೊಳ್ಳಿ:
ಹುಡುಗರು ವಿದ್ಯಾಭ್ಯಾಸ ಆದ ಬಳಿಕ ಕೆಲಸ ಇಲ್ಲದಿದ್ದರೆ ನಮ್ಮಂತ ರಾಜಕಾರಣಿಗಳು ಅವರಿಗೆ ರಾಜಕೀಯ ಕೆಲಸ ಮಾಡಲು ಸೂಚಿಸುತ್ತಾರೆ. ಅದು ಮಾಡು ಇದು ಮಾಡು. ಇನ್ನೊಬ್ಬರಿಗೆ ಉಪದ್ರ ಮಾಡು. ಬೇರೆ ಬೇರೆ ವಿಚಾರಗಳನ್ನು ಅವರಿಗೆ ತುಂಬುವ ಕೆಲಸ ಆಗುತ್ತದೆ. ಇದು ಆಗಬಾರದು ಎಂದು ನಾನು ಯುವಜನತೆಗೆ ಕೆಲಸ ಕೊಡಿಸುವ ಉದ್ದೇಶ ಇಟ್ಟುಕೊಂಡಿದ್ದೇನೆ. ನೀವು ಸ್ವಂತ ಉತ್ಪತಿ ಮಾಡುವ ಕನಸು ಕಂಡುಕೊಳ್ಳಿ. ಆಗ ಅದಕ್ಕೆ ಬೆಲೆ ಇರುತ್ತದೆ. ನೀವೆಲ್ಲ ದೇಶದ ಸೊತ್ತು ಎಂದು ಅಶೋಕ್ ಕುಮಾರ್ ರೈ ಹೇಳಿದರು.

ಟ್ರಸ್ಟ್‌ನ ಕಾರ್ಯಾಧಕ್ಷ ಸುದೇಶ್ ಶೆಟ್ಟಿ, ಟ್ರಸ್ಟ್‌ನ ನಿದೇಶಕರಾದ ಜಯಪ್ರಕಾಶ್ ಬದಿನಾರು, ನಿಹಾಲ್ ಪಿ ಶೆಟ್ಟಿ ವಿವಿಧ ಮಾಹಿತಿ ನೀಡಿದರು. ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಟ್ರಸ್ಟ್‌ನ ಗೌರವ ಸಲಹೆಗಾರ ಮಹಮ್ಮದ್ ಬಡಗನ್ನೂರು, ನಿದೇರ್ಶಕರಾದ ಮುರಳಿಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ, ಪೀಟರ್ಸ್ ಓಕ್ಸ್ ಇಂಡಿಯ ಕಂಪೆನಿಯ ನಿರ್ದೇಶಕ ಬಾಲಕೃಷ್ಣ ರೈ, ಪ್ರಶಾಂತ್, ಪುಡಾ ಅಧ್ಯಕ್ಷ ಭಾಸ್ಕರ್ ಗೌಡ ಕೋಡಿಂಬಾಳ, ಸದಸ್ಯರಾದ ಲ್ಯಾನ್ಸಿಮಸ್ಕರೇನ್ಹಸ್, ಅನ್ವರ್ ಖಾಸಿಂ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

Rosemac bowlar

ಜಾಹೀರಾತು

SendShare6Share
Previous Post

ಟೀ ಪುಡಿ ಬ್ಯಾನ್‌; ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ ಬಳಕೆ ಶೀಘ್ರವೇ ಬ್ಯಾನ್‌!

Next Post

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..