• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಚೆಲ್ಯಡ್ಕ ಸೇತುವೆ ಸಂಚಾರಕ್ಕೆ ನಿಷೇಧ. ವಿವಿಧ ಸಂಘ ಸಂಸ್ಥೆಗಳಿಂದ ಮಂಗಳವಾರ ಬೃಹತ್ ರಸ್ತೆ ತಡೆ ಪ್ರತಿಭಟನೆಗೆ ನಿರ್ಧಾರ

July 7, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಚೆಲ್ಯಡ್ಕ ಸೇತುವೆ ಸಂಚಾರಕ್ಕೆ ನಿಷೇಧ. ವಿವಿಧ ಸಂಘ ಸಂಸ್ಥೆಗಳಿಂದ ಮಂಗಳವಾರ ಬೃಹತ್ ರಸ್ತೆ ತಡೆ ಪ್ರತಿಭಟನೆಗೆ ನಿರ್ಧಾರ

by ಪ್ರಜಾಧ್ವನಿ ನ್ಯೂಸ್
July 7, 2024
in ಪುತ್ತೂರು
0
ಪುತ್ತೂರು: ಚೆಲ್ಯಡ್ಕ ಸೇತುವೆ ಸಂಚಾರಕ್ಕೆ ನಿಷೇಧ. ವಿವಿಧ ಸಂಘ ಸಂಸ್ಥೆಗಳಿಂದ ಮಂಗಳವಾರ ಬೃಹತ್ ರಸ್ತೆ ತಡೆ ಪ್ರತಿಭಟನೆಗೆ ನಿರ್ಧಾರ
62
SHARES
177
VIEWS
ShareShareShare

ಪುತ್ತೂರು: ಚೆಲ್ಯಡ್ಕ ಸೇತುವೆ ಸಂಚಾರಕ್ಕೆ ನಿಷೇಧ ವಿವಿಧ ಸಂಘ ಸಂಸ್ಥೆಗಳು ಸೇರಿ ಮಂಗಳವಾರ ಬೃಹತ್ ರಸ್ತೆ ತಡೆ ಪ್ರತಿಭಟನೆ ನಿರ್ಧಾರ

8722552464 Astrloger

ಜಾಹೀರಾತು

ಪುತ್ತೂರು ದೇವಸ್ಯ ಚೆಲ್ಯಡ್ಕ ಪಾಣಾಜೆ ಪೆರ್ಲ ಸಾಗುವವರು ಹೆಸರುವಾಸಿ ಚೆಲ್ಯಡ್ಕ ಮುಳುಗು ಸೇತುವೆ ಮೇಲೆ ಹೋಗಬೇಕಾಗಿದ್ದು ಈ ಸೇತುವೆ ತೀರಾ ಶಿಥಿಲವಾಗಿದ್ದು ಇದರಲ್ಲಿ ಘನ ವಾಹನ ಸಂಚಾರ ಮಾಡದಂತೆ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದು ಹಗಲಿನಲ್ಲಿ ಸಣ್ಣ ‌ವಾಹನ ಸಂಚಾರಕ್ಕೆ ಅವಕಾಶ ನೀಡಿತ್ತು. ಆದರೆ ದಿನನಿತ್ಯದ ಕೆಲಸಕ್ಕೆ ತೆರಳುವವರಿಗೆ, ಶಾಲಾ ಕಾಲೇಜು ತೆರಳುವ ಮಕ್ಕಳಿಗೆ ಈ ಸಂಚಾರ ‌ನಿರ್ಭಂದ ಹೇರಿದ ಪರಿಣಾಮ ಬಸ್ ವ್ಯವಸ್ಥೆ ‌ಇಲ್ಲದಾಗಿದೆ.ಮುಖ್ಯವಾಗಿ
ಗುಮ್ಮಟಗದ್ದೆ, ಅಜ್ಜಿಕಲ್ಲು, ಕಲೆಂಜಿಲ, ಮುಂಡೋವುಮೂಳೆ, ಬೈರೋಡಿ ಕಾಪಿಕಾಡ್, ಕೇರಿ ಭಾಗದ ಮಕ್ಕಳು ಬೆಟ್ಟoಪಾಡಿ ಉಪ್ಪಳಿಗೆ ಹೈ ಸ್ಕೂಲ್ ಕಾಲೇಜ್ ಅವಲಂಬಿಸಿದ್ದು ಆ ಮಾರ್ಗದ ಮೂಲಕವೇ ತೆರಳಬೇಕಾದ ಅನಿವಾರ್ಯತೆಯಿದೆ.

Muliya

ಜಾಹೀರಾತು

ಆದರೆ ಸೇತುವೆ ಕಾಮಗಾರಿ ಬಗ್ಗೆ ಅರಿವಿದ್ದ ಸಾರ್ವಜನಿಕರು ಪರ್ಯಾಯವಾಗಿ ಮಾರ್ಗ ಬದಲಿಸಿ ಕೊಡುವಂತೆ ಹಲವು ಅರ್ಜಿಗಳನ್ನು ಮನವಿಗಳನ್ನು ‌ನೀಡಿದ್ದು ಯಾವುದೇ ವ್ಯವಸ್ಥೆ ‌ಆಗದಿರುವ‌ ಕಾರಣ ಸೋಮವಾರ ಸಂಜೆಯ ತನಕ ಪರ್ಯಾಯ ಮಾರ್ಗದ ವ್ಯವಸ್ಥೆಗೆ ಸ್ಥಳೀಯರು ಕಾಯುತ್ತೇವೆ ಒಂದೊಮ್ಮೆ ಆದು ಆಗದಿದ್ದಲ್ಲಿ ಹಲವು ಸಂಘ ಸಂಸ್ಥೆಗಳ‌ ನೇತೃತ್ವದಲ್ಲಿ ಮಂಗಳವಾರ ಅಂದರೆ ಜುಲೈ 9 ರ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿಸಿದು ಬಂದಿದೆ.

ಹಲವು ವರ್ಷಗಳಿಂದ ದುರಸ್ತಿಗಾಗಿ ಕಾಯುತ್ತಿರುವ ಸೇತುವೆ ಪ್ರತಿವರ್ಷ ಮಳೆಗಾಲ ಬಂತೆಂದರೇ ಚೆಲ್ಯಡ್ಕ ಮುಳುಗು ಸೇತುವೆ ವರದಿ ಸುದ್ದಿ ಜನಜನಿತವಾಗಿದ್ದು ಶಕುಂತಲಾ ‌ಶೆಟ್ಟಿ ಶಾಸಕರಾಗಿದ್ದ ಸಂಧರ್ಭದಲ್ಲಿ ಕಾಮಗಾರಿ ‌ಕಾರ್ಯಕ್ಕೆ ಮೊದಲ ಮುಹೂರ್ತವಾಗಿದ್ದು ಬೇಕಾದ ಎಲ್ಲಾ ವ್ಯವಸ್ಥೆ ನಡೆದಿತ್ತು. ನಂತರದ ಶಾಸಕರಾದ ಸಂಜೀವ ಮಠಂದೂರು ಕೊನೆಯ ಘಳಿಗೆಯಲ್ಲಿ ನಕ್ಷೆ ರಚಿಸಿದ್ದು, ಪ್ರಸ್ತುತ ಅಶೋಕ್ ರೈ ಶಾಸಕರ ನೇತೃತ್ವದಲ್ಲಿ ಅಂತಿಮ ಹಂತದ ಟೆಂಡರ್ ಪ್ರಕ್ರಿಯೆ ನಡೆದಿದ್ದು ಲೋಕಸಭಾ ಚುನಾವಣೆ ಘೋಷಣೆಯಾಗಿ ನೀತಿಸಂಹಿತೆ ‌ಕಾರಣ ಕಾಮಗಾರಿ ನಿಂತಿದ್ದು ಮಳೆಗಾಲ ‌ಮುಗಿದ ತಕ್ಷಣ ಕೆಲಸ ಆರಂಬಿಸಲಿದ್ದು ಕಾಮಗಾರಿ ಮೂಲಕ ಪೂರ್ಣ ಪ್ರಮಾಣದ ಅಂತ್ಯ ಸೇತುವೆಗೆ ನೀಡಲಿದ್ದು ಅಲ್ಲಿಯ ತನಕ ತಾತ್ಕಾಲಿಕ ಸಂಚಾರಕ್ಕೆ ವ್ಯವಸ್ಥೆ ಆಗಬೇಕಾಗಿದೆ‌.

SendShare25Share
Previous Post

ಪುತ್ತೂರಿನ ಪ್ರೆಂಡ್ಸ್ ಬೇಕ್ ಇದರ ಸಹ ಸಂಸ್ಥೆಯಾದ ” ಪ್ರೆಂಡ್ಸ್ ಬೇಕ್” ಕುಂಬ್ರ ಜಂಕ್ಷನ್ ನಲ್ಲಿ 11.07.2024 ನೇ ಗುರುವಾರ ಶುಭಾರಂಭ

Next Post

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದಲ್ಲಿ ವನ ಮಹೋತ್ಸವದಲ್ಲಿ ಉಚಿತ ಹಣ್ಣಿನ ಗಿಡ ವಿತರಣೆ ; ಊರಿಗೊಂದು ವನ ಗುರಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In