• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
IND vs ZIM : ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ  100 ರನ್​ಗಳ ಅಮೋಘ ಗೆಲುವು

July 8, 2024
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

IND vs ZIM : ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು

ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ

by ಪ್ರಜಾಧ್ವನಿ ನ್ಯೂಸ್
July 8, 2024
in ಅಂತರಾಷ್ಟ್ರೀಯ, ಕ್ರೀಡೆ
0
IND vs ZIM : ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ  100 ರನ್​ಗಳ ಅಮೋಘ ಗೆಲುವು
18
SHARES
52
VIEWS
ShareShareShare

ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ  ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು.

ಮೊದಲ ಓವರ್​ನಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ ಝಿಂಬಾಬ್ವೆ ಬೌಲರ್​ಗಳ ಬೆಂಡೆತ್ತಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ರುತುರಾಜ್ ಗಾಯಕ್ವಾಡ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 11 ಓವರ್​ಗಳಾಗುವಷ್ಟರಲ್ಲಿ ಟೀಮ್ ಇಂಡಿಯಾ ಮೊತ್ತ 100ರ ಗಡಿದಾಟಿತು.

ಜಾಹೀರಾತು

ಟೀಮ್ ಇಂಡಿಯಾ ಮೊತ್ತ ನೂರರ ಗಡಿದಾಟುತ್ತಿದ್ದಂತೆ ಅಬ್ಬರಿಸಲಾರಂಭಿಸಿದ ಅಭಿಷೇಕ್ ಶರ್ಮಾ 46 ಎಸೆತಗಳಲ್ಲಿ ಶತಕ ಪೂರೈಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಿಂಕು ಸಿಂಗ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 22 ಎಸೆತಗಳನ್ನು ಎದುರಿಸಿದ ರಿಂಕು 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 48 ರನ್ ಸಿಡಿಸಿದರು. 47 ಎಸೆತಗಳನ್ನು ಎದುರಿಸಿದ ರುತುರಾಜ್ ಗಾಯಕ್ವಾಡ್ ಅಜೇಯ 77 ರನ್ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ ಮೊತ್ತ 234 ರನ್​​ಗೆ ಬಂದು ನಿಂತಿತು

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅಂತಿಮ 10 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007 ರಲ್ಲಿ ಕೀನ್ಯಾ ವಿರುದ್ಧದ ಟಿ20 ಪಂದ್ಯದಲ್ಲಿ ಶ್ರೀಲಂಕಾ ಬ್ಯಾಟರ್​ಗಳು ಕೊನೆಯ 10 ಓವರ್​ಗಳಲ್ಲಿ 159 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

LOTUS TRAVEL

ಜಾಹೀರಾತು

ಇದೀಗ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಈ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. ಮೊದಲ 10 ಓವರ್​ಗಳಲ್ಲಿ 74 ರನ್ ಬಾರಿಸಿದ್ದ ಭಾರತೀಯ ಬ್ಯಾಟರ್​ಗಳು, ಕೊನೆಯ 10 ಓವರ್​ಗಳಲ್ಲಿ ಬರೋಬ್ಬರಿ 160 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಂತಿಮ ಹತ್ತು ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

8722552464 Astrloger

ಜಾಹೀರಾತು

SendShare7Share
Previous Post

ಉಳ್ಳಾಲ ಖಾಝಿ ; ಕೂರ ತಂಙಳ್ ನಿಧನ

Next Post

ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In