• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಲ್ಕತಾ : ಇಸ್ಲಾಂ ಧರ್ಮವೇ ಶ್ರೇಷ್ಠ, ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ

July 8, 2024
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕೋಲ್ಕತಾ : ಇಸ್ಲಾಂ ಧರ್ಮವೇ ಶ್ರೇಷ್ಠ, ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ

by ಪ್ರಜಾಧ್ವನಿ ನ್ಯೂಸ್
July 8, 2024
in ಅಂತರರಾಜ್ಯ, ರಾಷ್ಟ್ರೀಯ
0
ಕೋಲ್ಕತಾ : ಇಸ್ಲಾಂ ಧರ್ಮವೇ ಶ್ರೇಷ್ಠ, ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ
148
SHARES
422
VIEWS
ShareShareShare

ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ ನೀಡಿದ್ದಾರೆ.

ಜಾಹೀರಾತು

ದೇಶವ್ಯಾಪಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ ಸ್ಥಗಿತಗೊಳಿಸದೇ ಹೋದರೆ, ಶೀಘ್ರವೇ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಲಿದ್ದಾರೆ ಎಂದು ಅಲಹಾಬಾದ್‌ ಹೈಕೋರ್ಟ್‌ನ ಎಚ್ಚರಿಕೆ ಬೆನ್ನಲ್ಲೇ, ಕೋಲ್ಕತಾ ಮಹಾನಗರ ಪಾಲಿಕೆ ಮೇಯರ್‌ ಫಿರ್ಹಾದ್‌ ಹಕೀಂ, ಇತರೆ ಧರ್ಮದ‌ ಎಲ್ಲರನ್ನು ಇಸ್ಲಾಂಗೆ ಮತಾಂತರ ಮಾಡಿ ಎಂದು ಬಹಿರಂಗವಾಗಿ ಕರೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಮತ್ತು ಟಿಎಂಸಿ ನಾಯಕನೂ ಆಗಿರುವ ಹಕೀಂ ಇಲ್ಲಿ ಆಯೋಜಿಸಿದ್ದ ‘ಅಖಿಲ ಭಾರತ ಕುರಾನ್ ಸ್ಪರ್ಧೆ’ ವೇಳೆ ಮಾತನಾಡಿ ‘ಇಸ್ಲಾಂ ಧರ್ಮದಲ್ಲಿ ಜನಿಸದವರು ಅದೃಷ್ಟ ಹೀನರು. ಅವರನ್ನು ನಾವು ಇಸ್ಲಾಂಗೆ ಕರೆತರಬೇಕು’. ಮತಾಂತರ ಮಾಡಿದರೆ ಅಲ್ಲಾಹು ನಮಗೆ ಆಶೀರ್ವಾದ ಮಾಡುತ್ತಾನೆ. ನಾವೆಲ್ಲರೂ ಅಲ್ಲಾಹ ನ ಇಚ್ಚೆಯಂತೆ ಬದುಕುತ್ತಿದ್ದೇವೆ. ಎಂದು ಮತಾಂತರಕ್ಕೆ ಕರೆ ನೀಡಿದ್ದಾರೆ.

LOTUS TRAVEL

ಜಾಹೀರಾತು

ಅವರ ಈ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟಿಎಂಸಿಯ ತುಷ್ಟೀಕರಣ ರಾಜಕೀಯವನ್ನು ನಡೆಸುತ್ತಿದೆ. ‘ಟಿಎಂಸಿ ತುಷ್ಟೀಕರಣ ರಾಜಕೀಯವನ್ನು ಅನುಸರಿಸುತ್ತಿದೆ ಎಂಬುದು ಜಗಜ್ಜಾಹಿರಾಗಿದೆ. ಸತತ ಚುನಾವಣಾ ಜಯಗಳು ಪಕ್ಷವನ್ನು ಹಿಂದೆಂದಿಗಿಂತಲೂ ಹೆಚ್ಚು ಧೈರ್ಯಶಾಲಿ ಮತ್ತು ಅಹಂಕಾರಿಯನ್ನಾಗಿ ಮಾಡುತ್ತಿದೆ. ಷರಿಯಾ ಕಾನೂನಿನಂತೆ ಮಹಿಳೆಯೊಬ್ಬಳ ಥಳಿತಕ್ಕೆ ಹಮಿದುರ್ ರಹಮಾನ್ ನೀಡಿದ ಸಮರ್ಥನೆ ಟಿಎಂಸಿಯ ಕಾರ್ಯಸೂಚಿಯನ್ನು ತೋರಿಸುತ್ತಿವೆ. ಹೀಗೇ ಮುಂದುವರಿದರೆ ದೀದಿಯ ಸ್ಫೂರ್ತಿಯಿಂದ ಬಂಗಾಳ ಮುಸ್ಲಿಂ ರಾಜ್ಯವಾಗುವ ದಿನ ದೂರವಿಲ್ಲ’ ಎಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Rosemac bowlar

ಜಾಹೀರಾತು

SendShare59Share
Previous Post

ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

Next Post

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In