ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಮುನ್ನೆಚರಿಕೆ ಕ್ರಮ ಮತ್ತು ಮುಂಜಾಗ್ರತೆಯನ್ನು ವಹಿಸುವ ಸಲುವಾಗಿ ದಿನಾಂಕ: 09-07-2024 ರಂದು ಪೂವಾ೯ಹ್ನ 10.30 ಗಂಟೆಗೆ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಮತ್ತು ಪಾಲಿಕೆಯ ಜಂಟಿ ಸಹಯೋಗದಲ್ಲಿ ಸಭೆಯನ್ನು ಕರೆಯಲಾಗಿದ್ದು ಈ ಸಭೆಯಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.