• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬನ್ಮೂರು: ಆರೋಗ್ಯ ಕ್ಷೇಮ‌ ಕೇಂದ್ರಕ್ಕೆ ಉದ್ಘಾಟನೆ

July 9, 2024

ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಬನ್ಮೂರು: ಆರೋಗ್ಯ ಕ್ಷೇಮ‌ ಕೇಂದ್ರಕ್ಕೆ ಉದ್ಘಾಟನೆ

ಜನರು ಆರೋಗ್ಯದ ಕಡೆ ಹೆಚ್ಚು ಒಲವು ಹೊಂದಿರಬೇಕು: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 9, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಪುತ್ತೂರು, ಪ್ರಾದೇಶಿಕ
0
ಬನ್ಮೂರು: ಆರೋಗ್ಯ ಕ್ಷೇಮ‌ ಕೇಂದ್ರಕ್ಕೆ ಉದ್ಘಾಟನೆ
55
SHARES
156
VIEWS
ShareShareShare

ಪುತ್ತೂರು: ಜನರ ಆರೋಗ್ಯಕ್ಕಾಗಿ ಸರಕಾರ ವಿವಿಧ ಯೋಜನೆಗಳನ್ನು ಜಾರಿಮಾಡುತ್ತಿದೆ ಜನರು ಇದರ ಪ್ರಯೋಜನವನ್ನು ಪಡೆಸುಕೊಳ್ಳಬೇಕು‌ಮತ್ತು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒಲವು ಹೊಂದಿರಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬನ್ನೂರು ಕಜೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ‌ಮಾತನಾಡಿದರು.
ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ‌ ಕರ್ನಾಟಕ ಸರಕಾರ ಸರಕಾರಿ‌ಆಸ್ಪತ್ರೆ ,ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ‌ಎಲ್ಲಾ ರೀತಿಯ ಸೌಲಭ್ಯವನ್ನು ನೀಡುತ್ತಿದೆ. ವೈದ್ಯರುಗಳನ್ನು‌ನೇಮಕ‌ಮಾಡುವ ಮೂಲಕ ವೈದ್ಯರು ಮತ್ತು ಔಷಧಿ ಕೊರತೆಯನ್ನು ಪರಿಹರಿಸಿದೆ. ಸರಕಾರಿ ಆಸ್ಪತ್ರೆಗಳು ಈಗ‌ಮೊದಲಿನಂತಿಲ್ಲ ಸಾಕಷ್ಟು ಬದಲಾವಣೆಯಾಗಿದೆ ಎಂದು ಶಾಸಕರು ಹೇಳಿದರು.
ನೂತನವಾಗಿ ಆರಂಭಗೊಂಡ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಮಹಿಳೆಯರ, ಗರ್ಭಿಣಿಯರ‌ಮತ್ತು ಮಾರಕ‌ಕಾಯಿಲೆ ಹೊಂದಿರುವ ರೋಗಿಗಳಿಗೆ
ಮಾಹಿತಿ‌ಮತ್ತು‌ಔಷಧಿಯನ್ನು‌ನೀಡಲಾಗುತ್ತದೆ. ಪ್ರತೀ ಹಳ್ಳಿಯಲ್ಲೂ ಈ‌ರೀತಿ ಸೇವೆ ಒದಗಿಸಲು ಸರಕಾರದ‌ಮಟ್ಟದಲ್ಲಿ‌ಚರ್ಚೆ ನಡೆಯುತ್ತಿದೆ ಎಂದು‌ಶಾಸಕರು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.‌ದೀಪಕ್ ರೈ‌ಮಾತನಾಡಿ ಸ್ಥಳೀಯ ಎಲ್ಲರೂ ಇದರ ಪ್ರಯೋಜನ‌ಪಡೆದುಕೊಳ್ಳುವಂತೆ‌ಮನವಿ ಮಾಡಿದರು.
ವೇದಿಕೆಯಲ್ಲಿ ಬನ್ನೂರು ಗ್ರಾಪಂ ಅಧ್ಯಕ್ಷೆ ಸ್ಮಿತಾ, ಉಪಾಧ್ಯಕ್ಷ ಶೀನಪ್ಪ‌ಮೂಲ್ಯ, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ವ್ಯಧ್ಯಾಧಿಕಾರಿ ಡಾ. ಕೃಷ್ಣಾನಂದ, ಪಿಡಿಒ ಚಿತ್ರಾ,ಉದ್ಯಮಿ‌ಡೆನ್ನಿಸ್ ಮಸ್ಕರೇನಸ್, ಕಟ್ಟಡ‌ ಮಾಲಿಕ ತಿಮ್ಮಣ್ಣ ಕಜೆ, ರತ್ನಾಕರ ಪ್ರಭು, ಗ್ರಾಪಂ ಸದಸ್ಯ ಸುಪ್ರಿತ್, ಸೌಮ್ಯ ಗ್ರಾಮ ಆರೋಗ್ಯ ಅಧಿಕಾರಿ, ಆರೋಗ್ಯ ಸಂರಕ್ಣಾಧಿಕಾರಿ‌ ದಮಯಂತಿ,ಆಶಾ ಕಾರ್ಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು‌ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare22Share
Previous Post

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂದು ನಡೆಯಿತು ಡೆಂಗ್ಯು ಮುನ್ನಚ್ಚರಿಕೆ ಕ್ರಮದ ಸಭೆ

Next Post

ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕಾ ತರಬೇತಿ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕಾ ತರಬೇತಿ ಕಾರ್ಯಕ್ರಮ

ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕಾ ತರಬೇತಿ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In