• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಾರ್ಮಾಡಿ : ಪೋಲಿಸ್ ವಾರ್ನಿಂಗ್ ಲೆಕ್ಕಿಸದೆ ಜಲಪಾತಕ್ಕಿಲಿದ ಯುವಕರು, ಬಟ್ಟೆ ಹೊತ್ತೊಯ್ಯದ ಪೊಲೀಸರು. ಬಟ್ಟೆಯಿಲ್ಲದೇ ಯುವಕರು ಕಂಗಾಲು

July 10, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಚಿಕ್ಕಮಗಳೂರು

ಚಾರ್ಮಾಡಿ : ಪೋಲಿಸ್ ವಾರ್ನಿಂಗ್ ಲೆಕ್ಕಿಸದೆ ಜಲಪಾತಕ್ಕಿಲಿದ ಯುವಕರು, ಬಟ್ಟೆ ಹೊತ್ತೊಯ್ಯದ ಪೊಲೀಸರು. ಬಟ್ಟೆಯಿಲ್ಲದೇ ಯುವಕರು ಕಂಗಾಲು

by ಪ್ರಜಾಧ್ವನಿ ನ್ಯೂಸ್
July 10, 2024
in ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧರ್ಮಸ್ಥಳ, ನಮ್ಮ ಪ್ರವಾಸ, ಮಂಗಳೂರು
0
ಚಾರ್ಮಾಡಿ : ಪೋಲಿಸ್ ವಾರ್ನಿಂಗ್ ಲೆಕ್ಕಿಸದೆ ಜಲಪಾತಕ್ಕಿಲಿದ ಯುವಕರು, ಬಟ್ಟೆ ಹೊತ್ತೊಯ್ಯದ ಪೊಲೀಸರು. ಬಟ್ಟೆಯಿಲ್ಲದೇ ಯುವಕರು ಕಂಗಾಲು
384
SHARES
1.1k
VIEWS
ShareShareShare

ಜಿಟಿ ಜಿಟಿ ಮಳೆಯ ಜೊತೆಗೆ ಚುಮು ಚುಮು ಚಳಿಯಲ್ಲಿ ಒಂದು ರೌಂಡ್ ಸುತ್ತಾಟ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕೆಲಸಕೊಂದು ನೆಪ ಹೇಳಿ ರಜೆ ಹಾಕಿ ಗೆಳೆಯರೆಲ್ಲ ಸೇರಿ ಟ್ರೀಪ್ ಮಾಡುವ ಮಜವೇ ಬೇರೆ. ಅದರಂತೆ ಇತ್ತೀಚಿನ ದಿನಗಳಲ್ಲಿ ಈ ರಿಲ್ಸ್ ವಿಡಿಯೋ ಪೋಟೋ ಶೂಟ್ ಹುಚ್ಚಾಟ ಹೆಚ್ಚಾಗಿದೆ.

ಬೇರೆ ಬೇರೆ ಪ್ರವಾಸಿ ತಾಣಗಳು ಇಂದು ಗೂಗಲ್ ಮೂಲಕ ನಮಗೆ ತಿಳಿಯುತ್ತದೆ. ಯಾವ ಪ್ರವಾಸ ಮೋಜು ಮಸ್ತಿಗಳಿದ್ದರು ಜಾಗರೂಕತೆ ಅತೀ‌ ಮುಖ್ಯ. ಅದರಂತೆ ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದರು. ಆ ಪ್ರದೇಶಕ್ಕೆ ಹೋಗದಂತೆ ಪೊಲೀಸರು ಎಷ್ಟು ವಾರ್ನಿಂಗ್ ನೀಡಿದರೂ ಪ್ರವಾಸಿಗರು ಮತ್ತೆ ಮತ್ತೆ ಇಲ್ಲಿ ಹುಚ್ಚಾಟ ಮಾಡುತ್ತಲೇ ಇದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

ಹೀಗಾಗಿ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ವಾರ್ನಿಂಗ್ ನೀಡಿದರು ಕ್ಯಾರೆ ಎನ್ನದಾಗ ಬಿಸಿ ಮುಟ್ಟಿಸಲು ಅವರ ಬಟ್ಟೆಗಳನ್ನು ಎತ್ತಿಕೊಂಡು ಹೋಗಿ ತಮ್ಮ ಗಸ್ತು ವಾಹನಕ್ಕೆ ತುಂಬಿದ್ದಾರೆ.

ಸಾಂದರ್ಭಿಕ ಚಿತ್ರ: gunakar

ಆರಂಭದಲ್ಲಿ ಪೊಲೀಸರ ಹಿಂದೆ ಬರೀ ಚಡ್ಡಿಯಲ್ಲೇ ಓಡಾಡಿದ ಪ್ರವಾಸಿಗರು ಸರ್… ಸರ್… ಬಟ್ಟೆಕೊಡಿ ಎಂದು ಬೇಡಿಕೊಂಡು ಕ್ಷಮೆ ಕೇಳಿದ್ದಾರೆ. ಆದರೆ ಪೊಲೀಸರು ಸತಾಯಿಸಿದಾಗ ಕೋಪಗೊಂಡು ಪೊಲೀಸರ ಜೊತೆಯೇ ಜಗಳಕ್ಕೆ ನಿಂತಿದ್ದಾರೆ. ಈ ವೇಳೆ ಪೊಲೀಸರು ಬಟ್ಟೆ ಕೊಡಲು ಸಾಧ್ಯವಿಲ್ಲ ಎಂದು ನೇರವಾಗಿ ಹೇಳಿದ್ದು, ಪೊಲೀಸರಿಗೆ ಆವಾಜ್ ಹಾಕಿದ್ದ ಪ್ರವಾಸಿಗ ಯುವಕರು ಬಟ್ಟೆ ಇಲ್ಲದೇ ಪೇಚಿಗೆ ಸಿಲುಕಿದ್ದಾರೆ.

ಸ್ವಲ್ಪ ಹೊತ್ತಿನ ನಂತರ ಖಡಕ್ ವಾರ್ನಿಂಗ್ ನೀಡಿದ ಪೊಲೀಸರು ಬಟ್ಟೆ ಕೊಟ್ಟು ಪ್ರವಾಸಿಗರನ್ನು ಸ್ಥಳದಿಂದ ಕಳುಹಿಸಿದ್ದಾರೆ. ಬಣಕಲ್ ಗಸ್ತು ಪೊಲೀಸರು ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ನಿಷೇಧಿತ ಪ್ರದೇಶದಲ್ಲಿ ಓಡಾಡುತ್ತಿರುವ ಯುವಕರಿಗೆ ಬಿಸಿಮುಟ್ಟಿಸುತ್ತಿದ್ದಾರೆ.

ಪೋಲಿಸರು ತಮ್ಮ  ಕರ್ತವ್ಯ, ಜವಾಬ್ದಾರಿ ಜೊತೆಗೆ ಸಾರ್ವಜನಿಕರ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದರೆ. ಆದರೆ ಪ್ರವಾಸಿಗರು ಮೋಜು ಮಸ್ತಿಯ ಮಧ್ಯೆ ಎಚ್ಚರಿಕೆಯನ್ನು ಮರೆತಿರುತ್ತರೆ. ಯಾರೆ ಪ್ರವಾಸಿಗರು ಬರಲಿ ತಮ್ಮ ಜಾಗರೂಕತೆಯಿಂದ ಇರಲಿ ಮತ್ತು‌ ಪೋಲಿಸರ ನಿರ್ದೇಶನ ಪಾಲಿಸಲಿ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

Rosemac bowlar

ಜಾಹೀರಾತು

SendShare154Share
Previous Post

ಮಂಗಳೂರು: ಚಡ್ಡಿ ಗ್ಯಾಂಗ್ ಬಂಧನ. ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ. ಪೋಲಿಸರಿಂದ ಶೂಟ್ ಔಟ್

Next Post

ಮಂಗಳೂರು: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಶಾಸಕ ಭರತ್ ಶೆಟ್ಟಿ ವಿರುದ್ದ ಕೇಸ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In