ಮಂಗಳೂರು: ರಾಹುಲ್ ಗಾಂಧಿಯ ಕೆನ್ನೆಗೆ ಬಾರಿಬೇಕು ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿದ ದೂರಿನಂತೆ ಕೇಸು ದಾಖಲಾಗಿದೆ.
ಕಾವೂರು ಠಾಣೆಯಲ್ಲಿ ಬಿಎನ್ಎಸ್ 353 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಜಾಹೀರಾತು