• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

July 10, 2024
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

August 21, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಜೆಪಿ ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

by ಪ್ರಜಾಧ್ವನಿ ನ್ಯೂಸ್
July 10, 2024
in ಅಂತರರಾಜ್ಯ, ರಾಜಕೀಯ, ರಾಷ್ಟ್ರೀಯ
0
ಬಿಜೆಪಿ ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ
13
SHARES
38
VIEWS
ShareShareShare

ಚಂಡಿಗಢ: ದೇಶದಲ್ಲಿ ಖಲಿಸ್ತಾನಿ ಉಗ್ರರ  ಹಾವಳಿ ಮತ್ತೆ ಆರಂಭವಾಗಿದೆ. ಚಂಡಿಗಢದ ನಾಲ್ವರು ಸಿಖ್‌ ಬಿಜೆಪಿ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಕೊಲೆ ಜೀವ ಬೆದರಿಕೆಯ ಕರೆ ಬಂದಿದೆ. ಬಿಜೆಪಿಯೊಂದಿಗೆ ನಂಟು ಹೊಂದಿದ್ದಕ್ಕಾಗಿ ಖಲಿಸ್ತಾನಿ ಭಯೋತ್ಪಾದಕರಿಂದ ಕೊಲೆ ಬೆದರಿಕೆ ಬಂದಿದೆ ಎಂದು ಸಿಖ್‌ ನಾಯಕರು ತಿಳಿಸಿದ್ದಾರೆ.

ಚಂಡಿಗಢದಲ್ಲಿರುವ ಬಿಜೆಪಿ ಕಚೇರಿಗೆ ಕೊಲೆ ಬೆದರಿಕೆ ಪತ್ರವನ್ನು ಕಳುಹಿಸಲಾಗಿದ್ದು, ಅದರೊಂದಿಗೆ ಕೆಲವು ಸಂಶಯಾಸ್ಪದ ವಸ್ತುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಿಜೆಪಿ ಸಿಖ್‌ ನಾಯಕರು ಬಿಜೆಪಿ ತೊರೆಯಬೇಕು ಅಥವಾ ಸಾಯಲು ಸಿದ್ಧರಾಗಬೇಕು ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಪತ್ರದಲ್ಲಿ ಖಲಿಸ್ತಾನ್ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಸಹ ಬರೆಯಲಾಗಿದೆ.

8722552464 Astrloger

ಜಾಹೀರಾತು

ಮಾಧ್ಯಮ ವರದಿಗಳ ಪ್ರಕಾರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ, ಬಿಜೆಪಿ ಸಿಖ್ ಸಮನ್ವಯ ಸಮಿತಿ ಮತ್ತು ರಾಷ್ಟ್ರೀಯ ರೈಲ್ವೆ ಸಮಿತಿ ಸದಸ್ಯ ತೇಜಿಂದರ್ ಸಿಂಗ್ ಸರನ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪರ್ಮಿಂದರ್ ಸಿಂಗ್ ಬ್ರಾರ್ ಅವರಿಗೆ ಬೆದರಿಕೆಗಳು ಬಂದಿವೆ. ಇದಲ್ಲದೆ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಅವರಿಗೂ ಬೆದರಿಕೆ ಹಾಕಲಾಗಿದೆ. ಬೆದರಿಕೆಗಳ ಬಗ್ಗೆ ಬಿಜೆಪಿ ನಾಯಕರು ಚಂಡಿಗಢ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಪಂಜಾಬ್ ಮತ್ತು ಚಂಡಿಗಢದ ಡಿಜಿಪಿ ಕೂಡ ಈ ಪ್ರಕರಣವನ್ನು ಪರಿಶೀಲಿಸಲಿದ್ದಾರೆ.

ಬಿಜೆಪಿ ನಾಯಕರಾದ ಪರ್ಮಿಂದರ್ ಸಿಂಗ್ ಬ್ರಾರ್ ಮತ್ತು ತೇಜಿಂದರ್ ಸರನ್ ಅವರಿಗೆ ಎಚ್ಚರಿಕೆ ನೀಡಲಾಗಿದೆ. “ನೀವು ಸಿಖರು ಮತ್ತು ನೀವು ಸಿಖ್ ಪೇಟವನ್ನು ಧರಿಸುತ್ತೀರಿ ಎಂದು ನಾವು ಈ ಹಿಂದೆ ಸೋಷಿಯಲ್‌ ಮೀಡಿಯಾದಲ್ಲಿ ನಿಮಗೆ ಎಚ್ಚರಿಕೆ ನೀಡಿದ್ದೆವು. ನೀವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜತೆಗೂಡಿ ಸಿಖರು ಮತ್ತು ಪಂಜಾಬ್ ಜನರಿಗೆ ದ್ರೋಹ ಬಗೆದಿದ್ದೀರಿ. ನೀವುಆರ್‌ಎಸ್‌ಎಸ್‌ನೊಂದಿಗೆ ಸಿಖ್ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದೀರಿ. ನೀವು ಬಿಜೆಪಿಯನ್ನು ತೊರೆಯಿರಿ ಇಲ್ಲದಿದ್ದರೆ ನಿಮ್ಮನ್ನು ಕೊಲೆ ಮಾಡುತ್ತೇವೆʼʼ ಎಂದು ಬೆದರಿಕೆ ಹಾಕಲಾಗಿದೆ.

“ನೀವು ಬಿಜೆಪಿಯೊಂದಿಗೆ ಸೇರಿ ರೈತರ ಚಳವಳಿಗೆ ಅಡ್ಡಿಪಡಿಸುವ ಕೆಲಸ ಮಾಡಿದ್ದೀರಿ. ನೀವು ಸಿಖ್ ಧರ್ಮಕ್ಕೆ ದ್ರೋಹ ಎಸಗುತ್ತಿದ್ದೀರಿ. ನೀವು ಬಿಜೆಪಿ-ಆರ್‌ಎಸ್‌ಎಸ್‌ ಸಹಾಯದಿಂದ ಪಂಜಾಬ್ ಜನರನ್ನು ದಾರಿ ತಪ್ಪಿಸುತ್ತಿದ್ದೀರಿ ಮತ್ತು ಬಿಜೆಪಿಗೆ ಸೇರುವಂತೆ ಜನರನ್ನು ಒತ್ತಾಯಿಸುತ್ತಿದ್ದೀರಿ. ಅಲ್ಲದೆ ನೀವು ಸಿಖರು ಮತ್ತು ಮುಸ್ಲಿಮರ ನಡುವಿನ ಸಂಬಂಧವನ್ನು ಹಾಳು ಮಾಡಲು ಪ್ರಯತ್ನಿಸುತ್ತೀರಿ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಿಮ್ಮನ್ನು ಬಳಸಿ ನಂತರ ಹೊರ ಹಾಕುತ್ತದೆ. ಸಿಖರು ಮತ್ತು ಪಂಜಾಬ್‌ ಅನ್ನು ನಾಶ ಮಾಡಲು ಅನೇಕರು ಬಂದರು ಮತ್ತು ಅವರನ್ನು ಓಡಿಸಲಾಯಿತು. ಸಿಖರಾಗಲೀ ಪಂಜಾಬ್‌ ಆಗಲಿ ನಾಶವಾಗಲಿಲ್ಲʼʼ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪತ್ರ ಇಲ್ಲಿಗೆ ಮುಗಿದಿಲ್ಲ. ಮುಂದುವರಿದು, “ಚಂಡಿಗಢದಲ್ಲಿ ಕುಳಿತು ಬಿಜೆಪಿ ನಾಯಕರು ನಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಮತ್ತು ನಾವು ಶೀಘ್ರದಲ್ಲೇ ಇದಕ್ಕೆ ಸೇಡು ತೀರಿಸಿಕೊಳ್ಳುತ್ತೇವೆ. ಮಂಜಿಂದರ್ ಸಿರ್ಸಾ ಕೂಡ ಆರ್‌ಎಸ್‌ಎಸ್‌ ಭಾಷೆಯಲ್ಲಿ ಮಾತನಾಡುತ್ತಾರೆ. ನಾವು ಅವರಿಗೆ ಪಾಠ ಕಲಿಸುತ್ತೇವೆ. ನಾವು ಅವನನ್ನು ಎಂದಿಗೂ ಬಿಡುವುದಿಲ್ಲ. ನಾವು ಶೀಘ್ರದಲ್ಲೇ ದೆಹಲಿ ಡಿಎಸ್‌ಜಿಎಂಸಿಯ ಗುರುದ್ವಾರಗಳನ್ನು ಬಿಜೆಪಿಯಿಂದ ಮುಕ್ತಗೊಳಿಸುತ್ತೇವೆ. ನಿಮ್ಮಂತಹ ಅನೇಕ ದೇಶದ್ರೋಹಿಗಳು, ಬಿಜೆಪಿ ಸರ್ಕಾರದೊಂದಿಗೆ ಸೇರಿ ಕೆನಡಾ, ಪಾಕಿಸ್ತಾನ ಮತ್ತು ಭಾರತದಲ್ಲಿ ನಮ್ಮ ಸಹೋದರರನ್ನು ಕೊಂದಿದ್ದಾರೆ ಮತ್ತು ನಾವು ಸೇಡು ತೀರಿಸಿಕೊಳ್ಳುತ್ತೇವೆ” ಎಂದು ಬರೆಯಲಾಗಿದೆ.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಅವರಿಗೆ ಶೀಘ್ರದಲ್ಲೇ ಪಂಜಾಬ್ ತೊರೆಯುವಂತೆ ನಾವು ಎಚ್ಚರಿಕೆ ನೀಡುತ್ತೇವೆʼʼ ಎಂದಿರುವ ಪತ್ರದ ಕೊನೆಯಲ್ಲಿ ಪತ್ರದ ಕೊನೆಯಲ್ಲಿ ಖಲಿಸ್ತಾನ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್, ಹರ್ದೀಪ್ ನಿಜ್ಜರ್ ಜಿಂದಾಬಾದ್, ಅವತಾರ್ ಸಿಂಗ್ ಖಾಂಡಾ ಜಿಂದಾಬಾದ್, ಪರಮ್ಜಿತ್ ಸಿಂಗ್ ಪಂಜ್ವಾಡ್ ಜಿಂದಾಬಾದ್, ಮೌಲಾನಾ ರಹೀಮ್ ಉಲ್ಲಾ ತಾರಿಕ್ ಜಿಂದಾಬಾದ್, ಪಿರ್ ಬಶೀರ್ ಅಹ್ಮದ್ ಜಿಂದಾಬಾದ್, ಮೌಲಾನಾ ಜಿಆರ್ ರೆಹಮಾನ್ ಜಿಂದಾಬಾದ್ ಮುಂತಾದ ಘೋಷಣೆಗಳನ್ನು ಬರೆಯಲಾಗಿದೆ.

Muliya

ಜಾಹೀರಾತು

SendShare5Share
Previous Post

ಮಂಗಳೂರು: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಶಾಸಕ ಭರತ್ ಶೆಟ್ಟಿ ವಿರುದ್ದ ಕೇಸ್ ದಾಖಲು

Next Post

ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In