• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್

July 10, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್

by ಪ್ರಜಾಧ್ವನಿ ನ್ಯೂಸ್
July 10, 2024
in ಉದ್ಯೋಗ - ಶಿಕ್ಷಣ, ಬೆಂಗಳೂರು, ರಾಜಕೀಯ, ರಾಜ್ಯ
0
ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್
6
SHARES
17
VIEWS
ShareShareShare

ಬೆಂಗಳೂರು: ನಮ್ಮ ಇಲಾಖೆಯ ನಿಯೋಗ ಜಪಾನ್  ಮತ್ತು ಸೌತ್ ಕೊರಿಯಾಗಳಲ್ಲಿ ಎರಡು ವಾರಗಳ ಕಾಲ ಪ್ರವಾಸ ಮಾಡಿದ್ದು, ಅಲ್ಲಿಂದ 6,450 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ  ಬದ್ಧತೆ ಪಡೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ  ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಚಿವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದರು. ನಿಯೋಗದ ಭೇಟಿಯಲ್ಲಿ ಜಪಾನ್ ಮತ್ತು ದಕ್ಷಿಣ ಕೊರಿಯಾದ 6 ಪ್ರಮುಖ ಕಂಪನಿಗಳಿಂದ ಹೂಡಿಕೆ ಬದ್ಧತೆಯಾಗಿದೆ. ಕರ್ನಾಟಕದ ಆರ್ಥಿಕ ಪ್ರಗತಿ ಉತ್ತೇಜಿಸಲಿರುವ ಪ್ರಮುಖ ವಲಯಗಳಲ್ಲಿ ಗಮನಾರ್ಹ ಹೂಡಿಕೆಯಾಗಲಿದ್ದು, ಭವಿಷ್ಯದಲ್ಲಿ 25,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳು ಕಂಡುಬಂದಿವೆ ಎಂದು ಪಾಟೀಲ್‌ ತಿಳಿಸಿದ್ದಾರೆ.

ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು  ಸೃಷ್ಟಿಯಾಗುವ ನಿರೀಕ್ಷೆಯಿದೆ. ಕರ್ನಾಟಕದ ನಿಯೋಗವು ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ  ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್‌ಎಂಇ) ಬಂಡವಾಳ ಹೂಡಿಕೆ ರೋಡ್‌ ಷೋಗಳನ್ನು ನಡೆಸಿದ್ದೇವೆ. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜನಕಾರಿ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿದೆ. 35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಮುಂದಿನ ವರ್ಷ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆ ಮಾಡಲಾಗುತ್ತಿದ್ದು, ʼಇನ್ವೆಸ್ಟ್ ಕರ್ನಾಟಕ 2025’ರಲ್ಲಿ ಭಾಗವಹಿಸಲು ಟೋಕಿಯೊ ಮತ್ತು ಸೋಲ್‌ನಲ್ಲಿ ನಡೆದ ರೋಡ್‌ಷೋಗಳಲ್ಲಿ 200 ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

ಜಪಾನ್‌ನಲ್ಲಿ ನಡೆದ ಸಭೆಗಳಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದ‌ರ್ ಇಂಡಸ್ಟ್ರೀಸ್, ಶಿಮಾಡ್ಡು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳನ್ನು ಸಂಪರ್ಕಿಸಲಾಗಿದೆ. ದಕ್ಷಿಣ ಕೊರಿಯಾದಲ್ಲಿ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವಾಲಯದ ಉಪ ಮಂತ್ರಿ, ಕೊರಿಯಾದ ಜಿಯೊಂಗಿ ಪ್ರಾಂತ್ಯದ ವೈಸ್ ಗವರ್ನರ್ ಮತ್ತು ಸೋಲ್ ಮೆಟ್ರೊಪಾಲಿಟನ್ ಸರ್ಕಾರದಲ್ಲಿ ಆರ್ಥಿಕ ನೀತಿಯ ಉಪ ಮೇಯರ್ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

1) ಒಸಾಕಾ ಗ್ಯಾನ್: ಜಪಾನಿನ ಪ್ರಮುಖ ಇಂಧನ ಕಂಪನಿಯಾಗಿರುವ ಒಸಾಕಾ ಗ್ಯಾಸ್, ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲಸೌಲಭ್ಯ ವಿಸ್ತರಿಸಲು 5000 ಕೋಟಿ (600 ದಶಲಕ್ಷ ಡಾಲರ್) ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ತೋರಿದೆ.

2) ಡಿಎನ್ ಸೊಲ್ಯೂಷನ್ಸ್: ಕೊರಿಯಾದ ಮಷಿನ್ ಟೂಲ್ಸ್ ಕಂಪನಿಯಾಗಿರುವ ಡಿಎನ್ ಸೊಲ್ಯೂಷನ್ಸ್, ಕೈಗಾರಿಕಾ ಯಂತ್ರೋಪಕರಣಗಳು ಮತ್ತು ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು 1000 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

3) ಅವೊಯಮಾ ನೈಸಕುಶ : ವಾಹನ ಬಿಡಿಭಾಗಗಳನ್ನು ಪೂರೈಸುವ ಜಪಾನಿನ ಅವೊಯಮಾ ಸೈಸಕುಶ್, ತುಮಕೂರು ಬಳಿಯ ಜಪಾನ್ ಕೈಗಾರಿಕಾ ಟೌನ್‌ಶಿಪ್‌ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು  210 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

4) ಡೈಕಿ ಆ್ಯಕ್ಸಿಸ್, ಹೈವಿಷನ್ ಮತ್ತು ಇಎಂಎನ್‌ಐ ಕಂಪನಿ ಲಿಮಿಟೆಡ್ : ಬ್ಯಾಟರಿ ಸೆಲ್‌ಗಳ ಸಂಗ್ರಹ ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು ಜಂಟಿಯಾಗಿ  210 ಮೊತ್ತದ ಬಂಡವಾಳ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿವೆ.

5) ಸುಮಿಟೊಮೊ ಹೆವಿ ಇಂಡಸ್ಟ್ರೀಸ್ (ಎಸ್‌ಎಚ್‌ಐ) ಬೆಂಗಳೂರಿನಲ್ಲಿ ತನ್ನ ಮುಖ್ಯ ಕಚೇರಿಯನ್ನು ತೆರೆಯಲು ಸಜ್ಜಾಗಿದ್ದು, 2024 ರ ಅಂತ್ಯಕ್ಕೆ ಉದ್ಘಾಟನೆ ನೆರವೇರಿಸಲು ಉದ್ದೇಶಿಸಿದೆ.

ಈ ತಕ್ಷಣದ ಹೂಡಿಕೆಗಳನ್ನು ಹೊರತುಪಡಿಸಿ, ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್ ಮತ್ತು ಇಂಧನ ಪರಿಹಾರ ವಲಯಗಳಲ್ಲಿ  25,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನೂ ರಾಜ್ಯದ ನಿಯೋಗವು ಗುರುತಿಸಿದೆ. ಕರ್ನಾಟಕವು ಜಾಗತಿಕ ಹೂಡಿಕೆದಾರರ ಪಾಲಿಗೆ ಆಕರ್ಷಕ ತಾಣವಾಗಿರುವುದರ ಮಹತ್ವವನ್ನು ಇದು ಸೂಚಿಸುತ್ತದೆ ಎಂದಿದ್ದಾರೆ.

SendShare2Share
Previous Post

ಬಿಜೆಪಿ ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

Next Post

Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In