• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್

July 10, 2024
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್

by ಪ್ರಜಾಧ್ವನಿ ನ್ಯೂಸ್
July 10, 2024
in ಅಂತರಾಷ್ಟ್ರೀಯ, ಕ್ರೀಡೆ
0
Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್
6
SHARES
17
VIEWS
ShareShareShare

ಜರ್ಮನಿಯ ಅಲಿಯಾನ್ಸ್ ಅರೆನಾ ಸ್ಟೇಡಿಯಂನಲ್ಲಿ ನಡೆದ  ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡಕ್ಕೆ ಸೋಲುಣಿಸಿ ಸ್ಪೇನ್ ಫೈನಲ್​ಗೆ ಪ್ರವೇಶಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬಂತು. ಅದರಲ್ಲೂ ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಫ್ರಾನ್ಸ್ ತಂಡದ ಮುನ್ಪಡೆ ಆಟಗಾರರು ಸತತವಾಗಿ ಸ್ಪೇನ್​ ಗೋಲಿನತ್ತ ದಾಳಿ ನಡೆಸಿದ್ದರು. ಪರಿಣಾಮ 8ನೇ ನಿಮಿಷದಲ್ಲಿ ಲೆಫ್ಟ್ ಕಾರ್ನರ್​ನಿಂದ ಕಿಲಿಯನ್ ಎಂಬಾಪ್ಪೆ ನೀಡಿದ ಅತ್ಯುತ್ತಮ ಪಾಸ್ ಅನ್ನು ಹೆಡ್ ಮಾಡುವ ಮೂಲಕ ರಾಂಡಲ್ ಕೊಲೊ ಮುವಾನಿ ಗೋಲಾಗಿ ಪರಿವರ್ತಿಸಿದರು.

ಆರಂಭದಲ್ಲೇ 1-0 ಮುನ್ನಡೆ ಪಡೆದ ಫ್ರಾನ್ಸ್ ತಂಡವು ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದರೆ, ಸ್ಪೇನ್ ಉತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿದರು. ಅದರಲ್ಲೂ ಸಣ್ಣ ಪಾಸ್​ಗಳ ಮೂಲಕವೇ ಫ್ರಾನ್ಸ್ ರಕ್ಷಣಾ ಕೋಟೆ ಬೇಧಿಸಲು ಯತ್ನಿಸಿದ ಸ್ಪೇನ್ ಪಡೆಗೆ ಕೊನೆಗೂ 21ನೇ ನಿಮಿಷದಲ್ಲಿ ಯಶಸ್ಸು ಲಭಿಸಿತು.

Muliya

ಜಾಹೀರಾತು

ಪಂದ್ಯದ 21ನೇ ನಿಮಿಷದಲ್ಲಿ 16 ವರ್ಷದ ಹದಿಹರೆಯದ ಆಟಗಾರ ಲ್ಯಾಮಿನ್ ಯಮಲ್ ಅತ್ಯುತ್ತಮ ಲಾಂಗ್ ಕಿಕ್​ನೊಂದಿಗೆ ಚೆಂಡನ್ನು ಗೋಲು ಬಳೆಯೊಳಗೆ ತಲುಪಿಸಿದರು. ಈ ಮೂಲಕ ಸ್ಪೇನ್ ತಂಡವು 1-1 ಅಂತರದಿಂದ ಸಮಬಲ ಸಾಧಿಸಿತು.

ಸ್ಕೋರ್​ಗಳು ಸಮಗೊಳ್ಳುತ್ತಿದ್ದಂತೆ ಹೊಸ ಹುರುಪಿನಲ್ಲಿ ಕಾಣಿಸಿಕೊಮಡ ಸ್ಪೇನ್ ತಂಡವು ಆಕರ್ಷಕ ಪಾಸ್​ಗಳೊಂದಿಗೆ ಫ್ರಾನ್ಸ್ ಗೋಲಿನತ್ತ ಸತತ ದಾಳಿ ನಡೆಸಿದರು. ಈ ದಾಳಿ ನಡುವೆ 25ನೇ ನಿಮಿಷದಲ್ಲಿ ಸಿಕ್ಕ ಅತ್ಯುತ್ತಮ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಡ್ಯಾನಿ ಒಲ್ಮೊ ಯಶಸ್ವಿಯಾದರು. ಈ ಮೂಲಕ ಮೊದಲಾರ್ಧದಲ್ಲಿ 2-1 ಅಂತರದಿಂದ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಸ್ಪೇನ್ ತಂಡ ಯಶಸ್ವಿಯಾಯಿತು.

ಇನ್ನು ದ್ವಿತೀಯಾರ್ಧದಲ್ಲಿ ಕಿಲಿಯನ್ ಎಂಬಾಪ್ಪೆ ಹಾಗೂ ರಾಂಡಲ್ ಕೊಲೊ ಮುವಾನಿಯನ್ನು ಕಟ್ಟಿ ಹಾಕಲೆಂದೇ ವಿಶೇಷ ರಣತಂತ್ರದೊಂದಿಗೆ ಕಣಕ್ಕಿಳಿದ ಸ್ಪೇನ್ ರಕ್ಷಣಾ ಪಡೆಯು ಫ್ರಾನ್ಸ್ ತಂಡವನ್ನು ಗೋಲುಗಳಿಸುವಲ್ಲಿ ತಡೆಯುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾದರು.

8722552464 Astrloger

ಜಾಹೀರಾತು

ಇದರ ನಡುವೆ 86ನೇ ನಿಮಿಷದಲ್ಲಿ ಸಿಕ್ಕ ಅತ್ಯುತ್ತಮ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಕಿಲಿಯನ್ ಎಂಬಾಪ್ಪೆ ವಿಫಲವಾದರು. ಕೊನೆಯ ನಿಮಿಷಗಳ ವೇಳೆ ಕಂಡು ಬಂದ ಜಿದ್ದಾಜಿದ್ದಿನ ಹೋರಾಟದ ನಡುವೆ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ ಸ್ಪೇನ್ ತಂಡವು ಅಂತಿಮವಾಗಿ 2-1 ಗೋಲುಗಳ ಅಂತರದಿಂದ ಗೆದ್ದು ಫೈನಲ್​ಗೆ ಪ್ರವೇಶಿಸಿದೆ.

ಈ ಗೆಲುವಿನೊಂದಿಗೆ ಸ್ಪೇನ್ ತಂಡವು 12 ವರ್ಷಗಳ ಬಳಿಕ ಯುರೋ ಕಪ್​ಗೆ ಫೈನಲ್​ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಯುರೋ ಕಪ್ ಫೈನಲ್ ಆಡಿತ್ತು. ಅಂದು ಇಟಲಿ ತಂಡವನ್ನು 4-0 ಅಂತರದಿಂದ ಮಣಿಸಿ ಸ್ಪೇನ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಹನ್ನೆರಡು ವರ್ಷಗಳ ಬಳಿಕ ಸ್ಪೇನ್ ತಂಡವು ಮತ್ತೆ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಅಲ್ಲದೆ ಇಂಗ್ಲೆಂಡ್ ಮತ್ತು ನೆದರ್​ಲೆಂಡ್ಸ್ ನಡುವಣ ಪಂದ್ಯದಲ್ಲಿ ಗೆಲ್ಲುವ ತಂಡದ ವಿರುದ್ಧ ಫೈನಲ್​ ಆಡಲಿದೆ.

SendShare2Share
Previous Post

ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್

Next Post

ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In