• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

July 10, 2024
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

February 27, 2026
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

February 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

by ಪ್ರಜಾಧ್ವನಿ ನ್ಯೂಸ್
July 10, 2024
in ಉಡುಪಿ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ
28
SHARES
79
VIEWS
ShareShareShare

ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Poorna squash

ಜಾಹೀರಾತು

ಭರತ್ ಶೆಟ್ಟಿಗೆ ರಾಹುಲ್ ಗಾಂಧಿಯ ಬಳಿಗೆ ಹೋಗುವುದು ಬಿಡಿ, ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನ ಬಳಿಗೆ ಹೋಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆ ಇರಲಿ, ಭರತ್ ಶೆಟ್ಟಿ ಇದೇ ರೀತಿ ಮಾತನಾಡುತ್ತಾ ಹೋದರೆ ಪೊಲೀಸರು ಭರತ್ ಶೆಟ್ಟಿ ಬಳಿಗೆ ಹೋಗಿ ಸರಿಯಾದ ಉಪಚಾರ ಮಾಡುತ್ತಾರೆ ಎಂದರು. ಸಮಯ ಬಂದಾಗ ಶಸ್ತ್ರಾಸ್ತ್ರ ತೆಗೆಯುತ್ತೇವೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ, ಹಾಗಾದರೆ ಆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ ಎಂದು ಪೊಲೀಸರು ತಪಾಸಣೆ ಮಾಡಬೇಕು, ಅನುಮತಿ ಇಲ್ಲದೇ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುವುದು ಅಪರಾಧ, ಹಾಗಾಗಿ ಪೊಲೀಸರು ಭರತ್ ಶೆಟ್ಟಿಯವರ ಹೇಳಿಕೆ ಬಗ್ಗೆ ಅವರನ್ನು ವಿಚಾರಣೆ ಮಾಡಬೇಕು. ಮೈಕ್ ಸಿಕ್ಕಿದಾಗ ಕಾರ್ಯಕರ್ತ ಚಪ್ಪಾಳೆ ಪಡೆಯಲು ಈ ರೀತಿಯ ಹೇಳಿಕೆ ಕೊಡುತ್ತಾರೆ ಎಂದು ಮಂಜುನಾಥ್ ಭಂಡಾರಿ ಆಗ್ರಹಿಸಿದರು.

ರಾಹುಲ್ ಗಾಂಧಿಗೆ ಮೋದಿಯವರು ಬಾಲಕ ಬುದ್ಧಿ ಎಂದು ಹೇಳಿದ ಬಳಿಕ ಬಿಜೆಪಿಯವರು ಬಾಲ ಬಿಚ್ಚುತ್ತಿದ್ದಾರೆ, ಬಿಜೆಪಿಯವರಿಗೆ ವಿರೋಧ ಪಕ್ಷ ಬೇಡ, ಸರ್ವಾಧಿಕಾರವೇ ಬೇಕಿತ್ತು, ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಿದ್ದನ್ನು ಅರಗಿಸಿಕೊಳ್ಳಲಾಗದೆ ಬಿಜೆಪಿಯವರು ಸ್ಥಿಮಿತಿ ಕಳೆದುಕೊಂಡಿದ್ದಾರೆ ಎಂದರು. ಬಿಜೆಪಿಯವರು ಕೇವಲ ರಾಹುಲ್ ಗಾಂಧಿ ಬಗ್ಗೆಯೇ ಮಾತಾಡುತ್ತಾರೆ, ರಾಹುಲ್ ಗಾಂಧಿ ಬಗ್ಗೆ ಇವರಿಗೆ ಎಷ್ಟು ಭಯ ಇದೆ ಎಂದು ಅದರಲ್ಲೇ ಗೊತ್ತಾಗುತ್ತದೆ ವಿರೋಧ ಪಕ್ಷದ ನಾಯಕನಿಗೆ ಗೌರವ ನೀಡಲು ಮೊದಲು ಬಿಜೆಪಿಯವರು ಕಲಿಯಲಿ ಎಂದಿದ್ದಾರೆ.

camera center ad

ಜಾಹೀರಾತು

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ‌ ಶಾಸಕರ ವರ್ತನೆಗಳಿಂದ ನಮಗೆ ಕರಾವಳಿಯ ಶಾಸಕರು ಎನಿಸಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದು ಹೇಳಿದ ಅವರು, ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ಇರುವುದನ್ನು ಅರಗಿಸಿಕೊಳ್ಳಲಾಗದೆ ಬಿಜೆಪಿಯವರು ಗಲಭೆ ಮಾಡುವ ಸಂಚು ಮಾಡುತ್ತಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡುವವರು ಬಿಜೆಪಿಯವರು ಎಂದು ಆರೋಪಿಸಿದರು‌.

ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆನ್ ಪಿಂಟೋ, NSUI ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಸೇರಿ ಇತರರು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

SendShare11Share
Previous Post

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

Next Post

ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In