• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ

July 10, 2024
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 10, 2024
in ಕಡಬ, ಜಿಲ್ಲೆ, ದಕ್ಷಿಣ ಕನ್ನಡ, ಬೆಳ್ಳಾರೆ, ಮಂಗಳೂರು, ಸುಬ್ರಹ್ಮಣ್ಯ, ಸುಳ್ಯ
0
ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ
90
SHARES
256
VIEWS
ShareShareShare

ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು

Muliya

ಜಾಹೀರಾತು

ಮೊದಲಿಗೆ ತಾಲೂಕಿನ ಕನ್ನಡ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಭಾಗವಹಿಸಿದ ಸಂಸದರು ಪತ್ರಕರ್ತರು ಪ್ರಜಾಪ್ರಭುತ್ವದ ಎಲ್ಲಾ ಅಂಗಗಳಿಗೆ ಕನ್ನಡಿ ಹಿಡಿದು ಸರಿ ತಪ್ಪುಗಳನ್ನು ಎತ್ತಿ ತೋರಿಸಿ ಸಮಾಜವನ್ನು ತಿದ್ದುವ ಕಾರ್ಯದಲ್ಲಿ ತೊಡಗಿಕೊಂಡಿರುವ ಪತ್ರಿಕೆಗಳು ವರದಿ ಪ್ರಕಟಿಸುವ ವೇಳೆ ಸತ್ಯ,ಧರ್ಮ, ನ್ಯಾಯದ ಅನಾವರಣವಾಗುವಂತಾಗಬೇಕು ಎಂದು ನುಡಿದರು.

Poorna squash

ಜಾಹೀರಾತು

8722552464 Astrloger

ಜಾಹೀರಾತು

ಜಾಹೀರಾತು

ತದನಂತರ ಕೆಡಿಪಿ ಸಭೆಯಲ್ಲಿ ಭಾಗಿಯಾದ ಸಂಸದರು ಪ್ರಗತಿ ಪರಿಶೀಲನಾ ಸಭೆಯ ನಡವಳಿಗೆ ಪಾಲನ ವರದಿಯನ್ನು ಆಲಿಸಿ ಅಧಿಕಾರಿಗಳು ಪ್ರಪ್ರಥಮವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕೆಂದು ಸೂಚಿಸಿದರು. ಸಮಸ್ಯೆಗಳ ಸ್ಪಂದನೆಗೆ ಅಧಿಕಾರಿಗಳು ಯಾವ ರೀತಿ ತಯಾರಿ ನಡೆಸಬೇಕೆಂಬ ಬಗ್ಗೆ ಮಾಹಿತಿ ನೀಡಿ ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಬೇರೆ ಕಾರ್ಯಕ್ರಮಕ್ಕೆ ಬಂದ ಕಾರಣ ಸಾಧ್ಯವಾಗಿದೆ, ಮುಂದಿನ ದಿನಗಳಲ್ಲಿ ಈ ರೀತಿಯ ಕೆಡಿಪಿ ಸಭೆಗಳಲ್ಲಿ ಭಾಗವಹಿಸಿ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದರು. ಸುಳ್ಯದ ಆರೋಗ್ಯ ಕೇಂದ್ರಗಳಲ್ಲಿರುವ ವೈದ್ಯರ ಸಮಸ್ಯೆ, ಜಲ್ ಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿ, ಸುಳ್ಯದ ಅಂಬೇಡ್ಕರ್ ಭವನದ ಕಾಮಗಾರಿಯ ವಿಳಂಬ ಹೀಗೆ ಹಲವು ಬಾಕಿ ಉಳಿದಿರುವ ಕಾಮಗಾರಿ ಹಾಗೂ ಕ್ರಮಗಳನ್ನು ಆದಷ್ಟು ಬೇಗ ನಡೆಸಿಕೊಡಬೇಕೆಂದು ಅಧಿಕಾರಿಗಳಿಗೆ ಸಂಸದರು ಡೆಡ್ ಲೈನ್ ನೀಡಿದರು, ಅಲ್ಲದೆ ಕೆಲವು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಮಾರ್ಗದರ್ಶನವನ್ನು ಕೂಡ ನೀಡಿದರು.

ಸಭೆಯಲ್ಲಿ ಡೆಂಗ್ಯೂ ವಿಷಯದ ಬಗ್ಗೆ ಚರ್ಚೆ ನಡೆದಿದ್ದು ಇದನ್ನು ಕೇವಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮಾತ್ರ ಬಿಟ್ಟುಕೊಡದೆ ಎಲ್ಲಾ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಗ್ರಾಮಮಟ್ಟದಲ್ಲಿ ಜನಜಾಗೃತಿ ಗೊಳಿಸುವ ಮತ್ತು ಗ್ರಾಮಗಳಿಂದ ರೋಗಿಗಳ ಕುರಿತು ಮಾಹಿತಿ ಸಂಗ್ರಹಿಸುವ ಕೆಲಸ ಕಾರ್ಯಗಳು ಆಗಬೇಕೆಂದು ಸೂಚಿಸಿದರು. ಜ್ವರದ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ನೀಡಲು ಹಾಗೂ ಜನರಿಗೆ ತ್ವರಿತ ನೆರವು ಪಡೆಯುವ ನಿಟ್ಟಿನಲ್ಲಿ ಕಾಲ್ ಸೆಂಟರ್ ತೆರೆಯಬೇಕು ಎಂದು ಸಂಸದರು ಹಾಗೂ ಸ್ಥಳೀಯ ಶಾಸಕರಾದ ಭಾಗೀರಥಿ ಮುರುಳ್ಯ ಸೂಚಿಸಿದರು.

ಕೆಡಿಪಿ ಸಭೆ ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಸಂಸದರು ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರು. ಬೆಳ್ಳಾರೆ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಹೊತ್ತು ವೈದ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಅಲ್ಲಿಗೆ ಕಾಯಂ ವೈದ್ಯರ ನೇಮಕವಾಗಬೇಕೆಂದು ಸಾರ್ವಜನಿಕರು ಅಹವಾಲು ನೀಡಿದ್ದು ಇದಕ್ಕೆ ಸ್ಪಂದಿಸಿದ ಸಂಸದರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಲು ಸೂಚನೆ ನೀಡಿದರು.
ಒಟ್ಟಾರೆ ಸಂಸದರ ಸುಳ್ಯ ಕ್ಷೇತ್ರದ ಭೇಟಿ ಜನರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದ್ದು ಸಂಸದರು ಕೂಡ ಶಾಸಕರೊಂದಿಗೆ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ ಎಂಬುದು ಇದು ಸುಳ್ಯದ ಅಭಿವೃದ್ಧಿಗೆ ಹೊಸ ಮುನ್ನುಡಿಯಾಗಲಿದೆ ಎಂದು ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.

camera center ad

ಜಾಹೀರಾತು

LOTUS TRAVEL

ಜಾಹೀರಾತು

SendShare36Share
Previous Post

ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ!

Next Post

ಮಂಗಳೂರು: ದ ಕ ಜಿಲ್ಲೆಯ ನೂತನ‌ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಕಾರ್ಯಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In