• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕರಾವಳಿ ಪ್ರಾಧಿಕಾರದಿಂದ ಪುತ್ತೂರಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

July 10, 2024
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಕರಾವಳಿ ಪ್ರಾಧಿಕಾರದಿಂದ ಪುತ್ತೂರಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
July 10, 2024
in ಈಶ್ವಮಂಗಲ, ಉಪ್ಪಿನಂಗಡಿ, ಕುಂಬ್ರ, ಪುಣಚ, ಪುತ್ತೂರು, ವಿಟ್ಲ
0
ಪುತ್ತೂರು: ಕರಾವಳಿ ಪ್ರಾಧಿಕಾರದಿಂದ ಪುತ್ತೂರಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
37
SHARES
105
VIEWS
ShareShareShare

ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ

Muliya

ಜಾಹೀರಾತು

ಪುತ್ತೂರು; ಕರಾವಳಿ ಪ್ರಾಧಿಕಾರದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಯೋಜೆ ಸಾಂಘಿಕ ಮತ್ತು ಸಂಯೋಜನಾ ಸಚಿವರೂ , ಕರಾವಳಿ ಪ್ರಾಧಿಕಾರದ ಅಧ್ಯಕ್ಷರೂ ಆದ ಡಿ ಸುಧಾಕರ್ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈಯವರು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ಆಗಬೇಕಾಗಿದ್ದು, ಕ್ಷೇತ್ರದ ಜನರಿಂದ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಲವಾರು ವರ್ಷಗಳಿಂದ ಜನರು ಮನವಿ ಮಾಡುತ್ತಿದ್ದರೂ ಅಭಿವೃದ್ದಿ ಕೆಲಸಗಳು ನಡೆದಿಲ್ಲ ಎಂಬ ಆರೋಪ ಕ್ಷೇತ್ರದ ಜನರಲ್ಲಿ ಇದ್ದು ಈ ಬಾರಿ ಪುತ್ತೂರಿಗೆ ಕರಾವಳಿ ಪ್ರಾಧಿಕಾರದಿಂದ ಹೆಚ್ಚು ಅನುದಾನವನ್ನು ನೀಡುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಸಹಕಾರ ನೀಡಬೇಕೆಂದು ಸಚಿವರಿಗೆ ಶಾಸಕರು ಮನವಿ ಮಾಡಿದ್ದಾರೆ. ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಅಭಿವೃದ್ದಿ ವಿಚಾರದಲ್ಲಿ ನೀವು ಸಲ್ಲಿಸಿದ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆಯನ್ನು ನೀಡಿದ್ದಾರೆ.

ಎಲ್ಲಿಂದೆಲ್ಲಾ ಅನುದಾನಗಳು ದೊರೆಯುತ್ತದೆಯೋ ಅಲ್ಲಿಂದ ಅದನ್ನು ತರುವ ಪ್ರಯತ್ನವನ್ನು ಮಾಡುತ್ತೇನೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳು ನಡೆಯಬೇಕು ಎಂಬುದು ನನ್ನ ಕನಸು. ನನ್ನ ಕ್ಷೇತ್ರದ ಜನರ ಬೇಡಿಕೆಯನ್ನು ಒಂದೊಂದಾಗಿ ಈಡೇರಿಸಬೇಕು ಎಂಬ ಉದ್ದೇಶದಿಂದ ವಾರದಲ್ಲಿ ಎರಡರಿಂದ ಮೂರು ದಿನ ಬೆಂಗಳೂರಿಗೆ ಬಂದು ಜನರ ಕೆಲಸವನ್ನು ಮಾಡುತ್ತಿದ್ದೇನೆ. ಅನುದಾನ ಕೊಡಬಹುದು ಎಂಬ ಪೂರ್ಣ ಭರವಸೆ ನನನ್ನಲ್ಲಿದೆ ಎಂದಿದ್ದಾರೆ.

ashwinistudioputtur

ಜಾಹೀರಾತು

SendShare15Share
Previous Post

ಮಂಗಳೂರು: ದ ಕ ಜಿಲ್ಲೆಯ ನೂತನ‌ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಕಾರ್ಯಾರಂಭ

Next Post

ಪುತ್ತೂರು; ಭಾರತೀಯ ಜನತಾ ಪಾರ್ಟಿ ಇದರ ವತಿಯಿಂದ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನ ಜಾಗೃತಿ ಜಾಥ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In