• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು; ಭಾರತೀಯ ಜನತಾ ಪಾರ್ಟಿ ಇದರ ವತಿಯಿಂದ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನ ಜಾಗೃತಿ ಜಾಥ

July 11, 2024
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು; ಭಾರತೀಯ ಜನತಾ ಪಾರ್ಟಿ ಇದರ ವತಿಯಿಂದ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನ ಜಾಗೃತಿ ಜಾಥ

by ಪ್ರಜಾಧ್ವನಿ ನ್ಯೂಸ್
July 11, 2024
in ಪುತ್ತೂರು, ಪ್ರಾದೇಶಿಕ
0
ಪುತ್ತೂರು; ಭಾರತೀಯ ಜನತಾ ಪಾರ್ಟಿ ಇದರ ವತಿಯಿಂದ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನ ಜಾಗೃತಿ ಜಾಥ
25
SHARES
70
VIEWS
ShareShareShare

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನ ಜಾಗೃತಿ ಜಾಥವು ಜು.೧೦ರಂದು ಸಂಜೆ ಪುತ್ತೂರು ನಗರದಲ್ಲಿ ನಡೆಯಿತು.

ಜಾಥಾಕ್ಕೆ ಚಾಲನೆ ನೀಡಿದ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ರಾಜ್ಯದಲ್ಲಿ ಡೆಂಗ್ಯ ಜ್ವರ ವ್ಯಾಪಕವಾಗಿ ಹರಡಿ ಜನತೆ ಬಲಿಯಾಗುತ್ತಿದ್ದರೂ ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೇ ಇರುವುದರಿಂದ ಜನತೆ ಬಲಿಯಾಗುತ್ತಿದ್ದಾರೆ.. ಹೀಗಾಗಿ ಯಾವುದೇ ಜೀವ ಹಾನಿಯಾಗದಂತೆ ಜ್ವರದ ಹರಡುವ ಕುರಿತು ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಜನರಲ್ಲಿ ಬಿಜೆಪಿಯಿಂದ ಜಾಗೃತಿ ಮೂಡಿಲಸಾಗುತ್ತಿದೆ. ಬಿಜೆಪಿಯಿಂದ ಕೋವಿಡ್ ಸಮಯದಲ್ಲಿ ಸಮರ್ಥವಾಗಿ ಎದುರಿಸಿದ ರೀತಿಯಲ್ಲಿ ಮತ್ತೆ ಡೆಂಗ್ಯ ಜ್ವರವನ್ನು ಎದುರಿಸಲಾಗುವುದು.

ಪ್ರತಿಯೊಬ್ಬರು ಆರೋಗ್ಯವಂತರಾಗಬೇಕು. ಇದಕ್ಕಾಗಿ ಎಲ್ಲಾ ವಾರ್ಡ್‌ಗಳಲ್ಲಿಯೂ ಕರಪತ್ರ ಹಂಚಿ ಜನರಲ್ಲಿ ಜಾಗೃತಿ ಮೂಡಿಸಿ ನೂರಕ್ಕೆ ನೂರು ನಿಯಂತ್ರಣ ತರಲು ಪ್ರಯತ್ನಿಸಲಾಗುವುದು. ನಗರ ಸಭೆಯ ಜೊತೆಗೂಡಿ ಜಾಗೃತಿ ಮೂಡಿಸಲಾಗುವುದು. ಇದಕ್ಕೆ ಸಾರ್ವಜನಿಕರು ಸಹಕರಿಸುವ ಮೂಲಕ ಡೆಂಗ್ಯು ಮುಕ್ತ ನಗರ ನಿರ್ಮಾಣವಾಗಬೇಕು ಎಂದರು.

LOTUS TRAVEL

ಜಾಹೀರಾತು

ಪುತ್ತೂರು ಬಿಜೆಪಿ ಪಕ್ಷದ ಕಚೇರಿಯ ಬಳಿಯಿಂದ ಹೊರಟ ಜಾಥಾವು ಕೋರ್ಟ್‌ರಸ್ತೆ, ಎಂ.ಟಿ ರಸ್ತೆಯಾಗಿ ಸರಕಾರಿ ಆಸ್ಪತ್ರೆಯ ಬಳಿ ಸಮಾಪನಗೊಂಡಿತು.

Rosemac bowlar

ಜಾಹೀರಾತು

ನಗರ ಸಭಾ ಸದಸ್ಯರಾದ ಜೀವಂಧರ್ ಜೈನ್, ಸುಂದರ ಪೂಜಾರಿ ಬಡಾವು, ಪದ್ಮನಾಭ ಪಡೀಲ್, ವಿದ್ಯಾ ಗೌರಿ, ಗೌರಿ ಬನ್ನೂರು, ಮೋಹಿನಿ ವಿಶ್ವನಾಥ, ದೀಕ್ಷಾ ಪೈ,,ಪ್ರೇಮಲತಾ ನಂದಿಲ, ಲೀಲಾವತಿ, ಸಂತೋಷ್ ಬೊಳುವಾರು, ರಮೇಶ್ ರೈ, ಪೂರ್ಣಿಮಾ, ಇಂದಿರಾ ಪುರುಷೋತ್ತಮ ಆಚಾರ್ಯ, ಶಿವಕುಮಾರ್ ಕಲ್ಲಿಮಾರ್, ಅನಿಲ್ ತೆಂಕಿಲ, ಹರಿಪ್ರಸಾದ್ ಯಾಧವ್, ಹರೀಶ್ ಬಿಜತ್ರೆ, ಅಶೋಕ್ ಬಲ್ನಾಡ್, ಪುರುಷೋತ್ತಮ ನಾಯ್ಕ್ ಪಾಂಗಳಾಯಿ, ಸತೀಶ್ ನಾಯ್ಕ್ ಪರ್ಲಡ್ಕ, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಶೆಟ್ಟಿ, ಜಯಂತಿ ನಾಯಕ್, ರಾಧಾಕೃಷ್ಣ ನಂದಿಲ, ಯುವರಾಜ್ ಪೆರಿಯತ್ತೋಡಿ ಸೇರಿದಂತೆ ಹಲವು ಮಂದಿ ಪಕ್ಷದ ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಿದ್ದರು.

ಜಾಹೀರಾತು

SendShare10Share
Previous Post

ಪುತ್ತೂರು: ಕರಾವಳಿ ಪ್ರಾಧಿಕಾರದಿಂದ ಪುತ್ತೂರಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Next Post

ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In