• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ರಾಜ್ಯವೇ ಖುಷಿ ಪಡೋ ಸುದ್ದಿ ಖ್ಯಾತಿಯ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ

July 11, 2024
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬೆಂಗಳೂರು: ರಾಜ್ಯವೇ ಖುಷಿ ಪಡೋ ಸುದ್ದಿ ಖ್ಯಾತಿಯ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ

by ಪ್ರಜಾಧ್ವನಿ ನ್ಯೂಸ್
July 11, 2024
in ಅಂತರರಾಜ್ಯ, ಕ್ರೈಮ್, ಬೆಂಗಳೂರು, ರಾಜ್ಯ
0
ಬೆಂಗಳೂರು: ರಾಜ್ಯವೇ ಖುಷಿ ಪಡೋ ಸುದ್ದಿ ಖ್ಯಾತಿಯ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ
384
SHARES
1.1k
VIEWS
ShareShareShare

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ಪ್ರಕರಣ ಇದಾಗಿದ್ದು, ಈ ಕೇಸ್‌ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್‌ ಕಾರ್ಯನಿರ್ವಾಹಕ ರಾಜಾನುಕುಂಟೆ ವೆಂಕಟೇಶ್, ದಿವ್ಯ ತಮ್ಮ ಸಂದೇಶ್ ಸೇರಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.

ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ ‘ಸೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ಅನ್ನು ವೆಂಕಟೇಶ್‌ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು. ಈ ಪ್ರಕರಣ ಹೊರ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂತು.

Muliya

ಜಾಹೀರಾತು

ಇಂದಿರಾ ನಗರದ 80 ಅಡಿ ರಸ್ತೆಯ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು ಸುಲಿಗೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ರಾಜ್ ನ್ಯೂಸ್‌ ಸಿಇಒ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಎರಡೂ ಪ್ರಕರಣಗಳು ಇಂದಿರಾಗರದಲ್ಲಿ ನಡೆದಿದೆ.

8722552464 Astrloger

ಜಾಹೀರಾತು

SendShare154Share
Previous Post

ಪುತ್ತೂರು: ಕಬಕ/ಕುಳ ಪರಿಸರದಲ್ಲಿ ಚಿರತೆ ಇರುವ ಬಗ್ಗೆ ಶಂಕೆ. ಎಚ್ಚರಿಕೆಯಿಂದಿರುವಂತೆ ಸೂಚನೆ

Next Post

ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In