• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕುಂಬ್ರ ಹರ್ಷ ಸಂಕೀರ್ಣದಲ್ಲಿ ” ಪ್ರೆಂಡ್ಸ್ ಬೇಕ್” ಬೇಕರಿ ಶುಭಾರಂಭ.

July 11, 2024
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಪಾಕ್​ಗೆ ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ, ಈಗ ಪ್ರವಾಹ ಭೀತಿ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್‌ ಕುತಂತ್ರ – ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಕುಂಬ್ರ ಹರ್ಷ ಸಂಕೀರ್ಣದಲ್ಲಿ ” ಪ್ರೆಂಡ್ಸ್ ಬೇಕ್” ಬೇಕರಿ ಶುಭಾರಂಭ.

by ಪ್ರಜಾಧ್ವನಿ ನ್ಯೂಸ್
July 11, 2024
in ಈಶ್ವಮಂಗಲ, ಕುಂಬ್ರ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಕುಂಬ್ರ ಹರ್ಷ ಸಂಕೀರ್ಣದಲ್ಲಿ ” ಪ್ರೆಂಡ್ಸ್ ಬೇಕ್” ಬೇಕರಿ ಶುಭಾರಂಭ.
60
SHARES
171
VIEWS
ShareShareShare

ಪುತ್ತೂರು: ಸುಮಾರು 11 ವರ್ಷದಿಂದ ಪುತ್ತೂರು , ಸುಳ್ಯ ಇನ್ನು ಹಲವು ಕಡೆ ಬೇಕರಿಯನ್ನು ಹೊಂದಿರುವಂತಹ ಪ್ರೆಂಡ್ಸ್ ಬೇಕ್ ಇದರ ಸಹ ಸಂಸ್ಥೆ ಕುಂಬ್ರದ ಹರ್ಷ ಸಂಕೀರ್ಣ ದಲ್ಲಿ ಇಂದು ಶುಭಾರಂಭಗೊಂಡಿದೆ.
ನೂತನ ಸಂಸ್ಥೆಯ ಉದ್ಘಾಟನೆಯನ್ನು ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶ್ರೀ ಶಕುಂತಲಾ ಟಿ. ಶೆಟ್ಟಿ ಇವರು ನೆರವೇರಿಸಿದರು.

ಜಾಹೀರಾತು

ದೀಪ ಪ್ರಜ್ವಲನೆಯನ್ನು ಹರ್ಷ ಸಂಕೀರ್ಣದ ಮಾಲಕರಾದ ಶ್ರೀ ಹರ್ಷ ಕುಮಾರ್ ರೈ ಇವರು ನಡೆಸಿ ಕೊಟ್ಟರು. ಉದ್ಘಾಟನೆಯನ್ನು ನಡೆಸಿದ ಶ್ರೀಮತಿ ಶಕುಂತಲಾ ಶೆಟ್ಟಿಯವರು ಮಾತನಾಡಿ, ಈಗಾಗಲೇ ಪುತ್ತೂರು, ಸುಳ್ಯಗಳಲ್ಲಿ ಬೇಕರಿ ಉತ್ಪನ್ನಗಳ ಮತ್ತು ವಿವಿಧ ಬಗೆಯ ಕೇಕ್ ತಯಾರಿಕೆಯಲ್ಲಿ ಹೆಸರುವಾಸಿಯಾದ ಪ್ರೆಂಡ್ಸ್ ಬೇಕರಿಯು ಈಗಾಗಲೇ 4 ಸಹ ಸಂಸ್ಥೆಗಳನ್ನು ಹುಟ್ಟು ಹಾಕಿದ್ದು, ಇನ್ನು ಮುಂದೆ ಈ 4 ಸಂಸ್ಥೆ ಹತ್ತು ಪಟ್ಟು ಬೆಳೆಯಲಿ ಹಾಗೂ ಈ ಸಂಸ್ಥೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ಮತ್ತು ಸ್ಥಳದ ಆಸುಪಾಸಿನ ದೈವ .ದೇವರುಗಳ ಅನುಗ್ರಹ ನಿಮ್ಮ ಮೇಲೆ ಸದಾ ಇರಲಿ ಎಂದು ಶುಭ ಹಾರೈಸಿದರು.

Padmashree 9980546864

ಜಾಹೀರಾತು

ದೀಪ ಬೆಳಗಿಸಿದ ಹರ್ಷ ಕುಮಾರ್ ರೈ ಯವರು ಮಾತನಾಡಿ, ನೂತನ ಬೇಕರಿ ಗೆ ಸ್ಥಳೀಯರಾದ ತಾವೆಲ್ಲ ಬಂದು ನಮ್ಮಲ್ಲಿ ಆಗುವ ಶುಭ ಸಮಾರಂಭಗಳಿಗೆ ಇಲ್ಲಿಂದಲೇ ಬೇಕಾದ ಸಿಹಿ ತಿಂಡಿ ,ಕೇಕ್ ಗಳನ್ನು ಖರೀದಿಸುವ ಮೂಲಕ ನೂತನ ಬೇಕರಿಯ ಯಶಸ್ಸಿಗೆ ನಾವೆಲ್ಲ ಕೈ ಜೋಡಿಸುವ, ಹಾಗೂ ಪ್ರೆಂಡ್ಸ್ ಬೇಕ್ ನ ಮಾಲಕರು , ಸಿಬ್ಬಂದಿಗಳ ನಗು ಮುಖದ ಸೇವೆ ಜನರ ಮನಸ್ಸನ್ನು ಗೆಲ್ಲಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ಅರುಣ್ ಕುಮಾರ್ ಪುತ್ತಿಲ, ದುರ್ಗಾ ಪ್ರಸಾದ್ ರೈ ಕುಂಬ್ರ, ಜಯಂತ್ ನಡುಬೈಲು, ಸುಂದರ್ ರೈ ಮಂದಾರ, ನಿತೇಶ್ ಕುಮಾರ್ ಶಾಂತಿವನ, ರಫೀಕ್ ಅಲರಾಯ, ಹರೀಶ್ ಕುಮಾರ್ ನಿರಾಲ, ಬಾಲಕೃಷ್ಣ ಪೂಜಾರಿ, ಗಣೇಶ್ ಪಂಚಮಿ, ತ್ರಿವೇಣಿ ಪಲ್ಲತ್ತಾರು, ಅಶ್ರಫ್ ಉಜಿರೋಡಿ, ವಿನೋದ್ ಶೆಟ್ಟಿ ಮುಡಾಲ, ಕರುಣಾಕರ ಗೌಡ ಎಲಿಯ, ಮೆಲ್ವಿನ್ ಮೊಂತೊರೋ, ಸಂದೀಪ್ ರೈ, ಶ್ರೀ ಶೇಖರ ಪೂಜಾರಿ ಮಾಲಕರು ಪ್ರೆಂಡ್ಸ್  ಬೇಕ್ ಪುತ್ತೂರು, ಮೋಹನ್ ಡಿ, ಭಾಸ್ಕರ್ ರೈ, ಕುಮಾರನಾಥ ಎಸ್,ಲೀಲಾವತಿ,ಲೋಹಿತ್ ಸಾಲಿಯಾನ್ ಇವರುಗಳು ಭಾಗವಹಿಸಿ ಶುಭ ಹಾರೈಸಿದರು.

ಈ ಒಂದು ಶುಭ ಸಂದರ್ಭದ ಗಣ್ಯರ ಸಮ್ಮುಖದಲ್ಲಿ ಶ್ರೀ ರಾಗ್ ಕ್ರಿಯೇಷನ್ಸ್ ನವರಿಂದ “ಉದ್ದಡ್ಕ ಕಲ್ಲುರ್ಟಿ” ಎಂಬ ತುಳು ಭಕ್ತಿಗೀತೆ ಲೋಕಾರ್ಪಣೆಗೊಂಡಿತು.

ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಶ್ರೀ ಕರುಣಾಕರ ಸಾಲಿಯಾನ್ ಮತ್ತು ಸಹೋದರರು ಹಾಗೂ ಶ್ರೀಮತಿ ಗೀತಾ ಮತ್ತು ಶ್ರೀ ಶೇಖರ ಪೂಜಾರಿ ವಿಟ್ಲ, ಬೇಬಿ ಹಿಮಾನ್ಯ ಇವರು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು.  ವಿ.ಜೆ ವಿಖ್ಯಾತ್ ಸುಳ್ಯ ನಿರೂಪಿಸಿದರು

Friends Beke

ಜಾಹೀರಾತು

SendShare24Share
Previous Post

ಮಾಣಿ: ಶ್ರೀ ಲಲಿತೆ ನಾಗರೀಕ ಸೇವಾ ಕೇಂದ್ರ ಹಾಗೂ ವಕೀಲರ ಕಛೇರಿ ಶನಿವಾರ ಉದ್ಘಾಟನೆ

Next Post

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭಾರೀ ಮಳೆಗೆ ಧರೆ ಕುಸಿತ ; ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In