• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ.  ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

July 11, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ. ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 11, 2024
in ಪುತ್ತೂರು, ರಾಜ್ಯ
0
ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ.  ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ
346
SHARES
989
VIEWS
ShareShareShare

ಪುತ್ತೂರು: ತನ್ನ ಕ್ಷೇತ್ರದಲ್ಲಿ ಮನೆ ಇಲ್ಲದವರು, ಕುಡಿಯಲು ನೀರು ಇಲ್ಲದವರು ಹಾಗೂ ಕರೆಂಟ್ ಇಲ್ಲದ ಮನೆ ಒಂದೂ ಇರಬಾರದು ಎಂದು ಚುನಾವಣಾ ಸಮಯದಲ್ಲಿ ನಾನು ಪ್ರತಿಜ್ಞೆ ಮಾಡಿದ್ದೆ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ವಿದ್ಯುತ್ ಇಲ್ಲದ ನೂರಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡಿಸುವ ಕೆಲಸ ಮಾಡಿದ್ದೇನೆ, ಕುಡಿಯುವ ನೀರಿಗಾಗಿ ಈಗಾಗಲೇ 1050 ಕೋಟಿ ರೂ ಅನುದಾನ ತಂದಿದ್ದೇನೆ ಮುಂದೆ ಮನೆ ಇಲ್ಲದ ಕ್ಷೇತ್ರದ ಪ್ರತೀಯೊಂದು ಕುಟುಂಬಕ್ಕೂ ಮನೆ ನಿರ್ಮಾಣ ಹಾಗೂ ನಿವೇಶನ ಇಲ್ಲದವರಿಗೆ ನಿವೇಶನ ಹಂಚುವ ಕಾರ್ಯ ಶೀಘ್ರ ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಗ್ರಾಮದಲ್ಲೂ ಸರಕಾರಿ ಭೂಮಿ ಇದೆ. ಇರುವ ಸರಕಾರಿ ಭೂಮಿಯನ್ನು ಗುರುತಿಸಿ ಅಲ್ಲಿ ಸೈಟ್ ಮಾಡಿ ಅದನ್ನು ನಿವೇಶನ ರಹಿತ ಅರ್ಹರಿಗೆ ನೀಡಲಾಗುವುದು. ಸರಕಾರಿ ಭೂಮಿ ಒತ್ತುವರಿ ಮಾಡುವ ಮೂಲಕ ಬಡವರಿಗೆ ಅದನ್ನು ಹಂಚುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕಂದಾಯ ಸಚಿವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ.

ಅರ್ಜಿ ಸಲ್ಲಿಸದೇ ಇದ್ದಲ್ಲಿ ನಿವೇಶನ ಕಷ್ಟ

ಸ್ವಂತವಾಗಿಯೇ ಜಾಗ ಇಲ್ಲದವರು ನಿವೇಶನ ಪಡೆಯಲು ಅರ್ಹರಾಗಿರುತ್ತಾರೆ. ನಿವೇಶನ ಇಲ್ಲದವರು ಆಯಾ ಗ್ರಾಪಂ ಗಳಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಬೇಕು , ನಿಮ್ಮ ಗ್ರಾಮದಲ್ಲಿ ನಿವೇಶನ ಕಡಿಮೆ ಇದ್ದಲ್ಲಿ ಪಕ್ಕದ ಗ್ರಾಪಂ ಕಚೇರಿಯಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಕೆಲವು ಗ್ರಾಮಗಳಲ್ಲಿ ನಿವೇಶನ ರಹಿತರ ಸಂಖ್ಯೆ ಕಡಿಮೆ ಇದ್ದು ಅಲ್ಲಿ ದಾರಾಳ ಸರಕಾರಿ ಜಾಗವಿದ್ದು ಅಂಥಹ ಗ್ರಾಮಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನಿವೇಶನದ ಜೊತೆಗೆ ಮನೆಗೂ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸದೇ ಇದ್ದಲ್ಲಿ ನಿವೇಶನವಾಗಲಿ, ಮನೆಯಾಗಲಿ ನೀಡಲು ಕಷ್ಟ ಸಾಧ್ಯ ಈ ಕಾರಣಕ್ಕೆ ನಾಳೆಯೇ ನಿಮ್ಮ ಗ್ರಾಪಂ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.

Muliya

ಜಾಹೀರಾತು

ಸರಕಾರಿ ಜಾಗ ಬಡವರಿಗೆ ಹಂಚುತ್ತೇನೆ

ಪ್ರತೀ ಗ್ರಾಮದಲ್ಲಿ ಸರಕಾರಿ ಜಾಗವನ್ನು ಗುರುತಿಸಿ ಅದನ್ನು ಸ್ವಾಧೀನಕ್ಕೆ ಪಡೆದು ಅದನ್ನು ಸೈಟ್ ಮಾಡಿ ಪ್ರತೀ ಫಲಾನುಭವಿಗಳಿಗೆ 3 ಸೆಂಟ್ಸ್ ಜಾಗವನ್ನು ನೀಡುತ್ತೇವೆ. ಈಗಾಗಲೇ ಹಲವು ಗ್ರಾಮಗಳಲ್ಲಿ ಜಾಗ ಗುರುತಿಸುವ ಕಾರ್ಯ ಪ್ರಾರಂಭವಾಗಿದೆ. ಹಲವಾರು ವರ್ಷಗಳಿಂದ ಸ್ವಂತ ಜಾಗವಿಲ್ಲದೆ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸಾವಿರಾರು ಕುಟುಂಬಗಳು ನನ್ನ ಕ್ಷೇತ್ರದಲ್ಲಿದ್ದಾರೆ ಅವರಿಗೆಲ್ಲರಿಗೂ ನಿವೇಶನ ಹಂಚಿಯೇ ಹಂಚುತ್ತೆನೆ ಎಂದು ಶಾಸಕರು ತಿಳಿಸಿದ್ದಾರೆ. ನಾನು ಚುನಾವಣಾ ಸಮಯದಲ್ಲಿ ಕೊಟ್ಟ ಮಾತನ್ನು ಚಾಚೂ ತಪ್ಪದೆ ಪಾಲನೆ ಮಾಡುತ್ತೇನೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

8722552464 Astrloger

ಜಾಹೀರಾತು

SendShare138Share
Previous Post

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

Next Post

9/11 ಸಮಸ್ಯೆ ಶೀಘ್ರವೇ ಇತ್ಯರ್ಥ-ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

9/11 ಸಮಸ್ಯೆ ಶೀಘ್ರವೇ ಇತ್ಯರ್ಥ-ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In