• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

9/11 ಸಮಸ್ಯೆ ಶೀಘ್ರವೇ ಇತ್ಯರ್ಥ-ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ

July 11, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

9/11 ಸಮಸ್ಯೆ ಶೀಘ್ರವೇ ಇತ್ಯರ್ಥ-ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ

by ಪ್ರಜಾಧ್ವನಿ ನ್ಯೂಸ್
July 11, 2024
in ಪುತ್ತೂರು, ಪ್ರಾದೇಶಿಕ
0
64
SHARES
182
VIEWS
ShareShareShare

ಪುತ್ತೂರು: 9/11 ಸಮಸ್ಯೆಯಿಂದ ಜನರಿಗೆ ತುಂಬಾ ಕಷ್ಟವಾಗಿದ್ದು ಅದರಲ್ಲೂ ಗ್ರಾಮೀಣ ಭಾಗದ ಬಡವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಮಾಡಿದ್ದು, ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ.

ಜು.11ರಂದು ಬೆಂಗಳೂರಿನಲ್ಲಿ ಸಚಿವರ ಕಚೇರಿಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ 9/11 ಸಮಸ್ಯೆ ಗಂಭೀರವಾಗಿದೆ. ಮನೆ ಕಟ್ಟುವಲ್ಲಿ ಅಗತ್ಯವಾಗಿ ಬೇಕಾದ ಈ ಪತ್ರಕ್ಕಾಗಿ ಜನ ಪರದಾಟ ನಡೆಸುವಂತಾಗಿದೆ. ಈ ಹಿಂದೆ ಗ್ರಾಪಂ ಕಚೇರಿಯಲ್ಲೇ 9/11 ಪತ್ರವನ್ನು ನೀಡಲಾಗುತ್ತಿತ್ತು. ಅಧಿಕಾರ ಅವಧಿಯ ಕೊನೇ ಗಳಿಗೆಯಲ್ಲಿ ಕಳೆದ ಅವಧಿಯ ಬಿಜೆಪಿ ಸರಕಾರ ಈ ವ್ಯವಸ್ಥೆಯನ್ನು ಗ್ರಾಪಂ ನಿಂದ ಮೂಡಾಕ್ಕೆ ವರ್ಗಾವಣೆ ಮಾಡಿತ್ತು. ಆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೂ ಅದೇ ಸಮಸ್ಯೆ ಮುಂದುವರೆದಿದೆ.

ಜನರಿಗೆ ತೊಂದರೆ ನೀಡುವ ಯಾವುದೇ ಕಾನೂನು ಇಲ್ಲಿ ಬೇಡ. 9/11 ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ಅಗತ್ಯವಾಗಿ ಬೇಕಾಗಿದೆ. ಮನೆ ಕಟ್ಟುವ ವೇಳೆ ಈ ದಾಖಲೆ ಪತ್ರಕ್ಕಾಗಿ ಮಂಗಳೂರಿನ ಮುಡಾ ಕಚೇರಿಗೆ ತೆರಳಬೇಕಾಗಿದೆ. ಕಚೇರಿ ಅಲೆದಾಟ ಬಗ್ಗೆ ಪರಿಜ್ಞಾನವಿಲ್ಲದ ಬಡವರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸರಕಾರ ಕೂಡಲೇ ಎಚ್ಚೆತ್ತು 9/11 ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದ್ದಾರೆ.

ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಚಿವ ಪ್ರಿಯಾಂಕ ಖರ್ಗೆ 9/11 ಸಮಸ್ಯೆಯ ಬಗ್ಗೆ ಚರ್ಚಿಸಲು ಶೀಘ್ರವೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ಸಭೆಯಲ್ಲಿ ಈ ಸಮಸ್ಯೆಯ ಬಗ್ಗೆ ಕೂಲಂಕುಶವಾಗಿ ಚರ್ಚಿಸಿ ಜನ ಸಾಮಾನ್ಯರಿಗೆ ತೊಂದರೆಯಾಗುವ ಈಗಿನ ವ್ಯವಸ್ಥೆಯನ್ನು ಬದಲಾವಣೆ ಮಾಡಿ ಹಿಂದಿನ ಮಾದರಿಯಲ್ಲೇ ಗ್ರಾಪಂ ಮೂಲಕವೇ 9/11 ದಾಖಲೆ ಪತ್ರವನ್ನು ನೀಡುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

9/11 ದಾಖಲೆ ಪತ್ರಕ್ಕಾಗಿ ಜನರನ್ನು ಕುಣಿಸಬಾರದು. ಏನೂ ಗೊತ್ತಿಲ್ಲದ ಬಡವರು ಮನೆ ಕಟ್ಟುವಾಗ ಈ ದಾಖಲೆಗಾಗಿ ಕಚೇರಿ ಅಲೆದಾಟ ನಡೆಸುವಂತಾಗಿದೆ. ಬಡವರು ಮನೆ ಕಟ್ಟುವುದೇ ಭಾರೀ ಕಷ್ಟದಲ್ಲಿ ಅದರಲ್ಲೂ ಈ ದಾಖಲೆ ಪತ್ರ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಬಡವರಿಗೆ ತೊಂದರೆ ನೀಡುವ ಯಾವ ಕಾನೂನು ಇಲ್ಲಿ ಅಗತ್ಯವಿಲ್ಲ. ಹಿಂದಿನ ಮಾದರಿಯಲ್ಲೇ ಗ್ರಾಪಂ ಮೂಲಕವೇ ಈ ದಾಖಲೆ ಪತ್ರವನ್ನು ಕೊಡುವಂತಾಗಬೇಕು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Keshari Durga

ಜಾಹೀರಾತು

SendShare26Share
Previous Post

ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ. ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

Next Post

ಸಿಡಿದೆದ್ದ ಬಿಜೆಪಿ; ಹಗರಣಗಳ ವಿರುದ್ಧ ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In