• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

July 12, 2024
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

by ಪ್ರಜಾಧ್ವನಿ ನ್ಯೂಸ್
July 12, 2024
in ರಾಜಕೀಯ, ರಾಜ್ಯ
0
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.
15
SHARES
43
VIEWS
ShareShareShare

ಬೆಂಗಳೂರು: ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ನೀರು ಮಾತ್ರ ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರಿನ ಅಗತ್ಯವಿದೆ. ಹೀಗಾಗಿ ಜುಲೈ ವರೆಗೂ ನೀರು ಕೊಡಲು ಸಾಧ್ಯವಿಲ್ಲ ಅಂತ ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜುಲೈ 31ರ ವರೆಗೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ತುರ್ತು ಸಭೆ ನಡೆಸಿದರು. ಜಲ ಸಂಪನ್ಮೂಲ ಇಲಾಖೆಯೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಇಲಾಖೆಯ ಹಿರಿಯ ಅಧಿಕಾರಿಗಳು, ಕಾವೇರಿ ಕಣಿವೆ ಭಾಗದ ಸಚಿವರು ಭಾಗವಹಿಸಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂ ಮಾತನಾಡಿದರು.

vishnu studio

ಜಾಹೀರಾತು

ಕಾವೇರಿ ನೀರು ನೀರಾವರಿ ನಿಯಂತ್ರಣಾ ಸಮಿತಿ ನಿತ್ಯ 1 ಟಿಎಂಸಿ ನೀರು ತಮಿಳುನಾಡಿಗೆ ಬಿಡಲು ಸೂಚನೆ ನೀಡಿದೆ. ಆದ್ರೆ ಇಂದಿನ ಸಭೆಯಲ್ಲಿ ನಾವು ಪರಿಸ್ಥಿತಿ ವಿವರಿಸಿದ್ದೇವೆ. ಆದರೂ ಸಹ, ಮಳೆಯಿದ್ದರೂ ಈವರೆಗೆಗೆ 28% ನೀರು ಕೊರತೆ ನಮಗೆ ಇದೆ.ಇದನ್ನ ನಾವು ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ನಮ್ಮ ನಿಲುವನ್ನೂ ಹೇಳಿದ್ದೇವೆ. ಯಾವುದೇ ತೀರ್ಮಾನ ಮಾಡಬಾರದು ಅಂತ ಮನವಿ ಮಾಡಿದ್ದೇವೆ. ಜುಲೈ ಕೊನೆವರೆಗೂ ಪರಿಸ್ಥಿತಿ ನೋಡಿಕೊಳ್ಳಬೇಕು ಅಂತ ಮನವಿ ಮಾಡಿದ್ದೇವೆ. ಇದರ ಹೊರತಾಗಿಯೂ ಸಿಡಬ್ಲ್ಯೂಆರ್‌ಸಿ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಹೇಳಿದೆ ಎಂದು ವಿವರಿಸಿದ್ದಾರೆ.

ನೀರು ಬಿಡಲು ಸಾಧ್ಯವಿಲ್ಲ:

ಸದ್ಯ ಜುಲೈ ಅಂತ್ಯದವರೆಗೂ ಯಾವುದೇ ತೀರ್ಮಾನ ಮಾಡಬಾರದು ಅಂತ ಮನವಿ ಮಾಡಿದ್ದೇವೆ. ಕಾವೇರಿ ರಿವರ್ ಮ್ಯಾನೇಜ್ಮೆಂಟ್ ಅಥಾರಿಟಿ ಮುಂದೆ ಅಪೀಲ್ ಹಾಕಲು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ಮಾತ್ರ ನೀರು ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರು ಬೇಕು. ಹೀಗಾಗಿ ಜುಲೈ ವರೆಗೂ ನೀರು ಬಿಡಲು ಸಾಧ್ಯವಿಲ್ಲ ಅಂತ ಹೇಳಿದ್ದೇವೆ. ನಿನ್ನೆ ಆದೇಶದ ವಿರುದ್ಧ ನಾವು ಅಪೀಲ್ ಹಾಕ್ತಿದ್ದೇವೆ ಎಂದು ಖಡಕ್ಕಾಗಿ ಹೇಳಿದ್ದಾರೆ.

camera center ad

ಜಾಹೀರಾತು

ಕಳೆದ ಮೂರು ದಿನಗಳಿಂದ ಕಬಿನಿ ಜಲಾಶಯದಿಂದ ನೀರು ಬಿಡುತ್ತಿದ್ದೇವೆ. ಕಬಿನಿಗೆ ಎಷ್ಟು ಒಳಹರಿವು ಇದೆಯೋ, ಅಷ್ಟೇ ಹೊರಹರಿವು ಸಹ ಬಿಡ್ತಿದ್ದೇವೆ. ಕಬಿನಿ ಜಲಾಶಯ 96% ತುಂಬಿರುವ ಕಾರಣ ನೀರು ಹರಿಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ಮೇಲ್ಮನವಿ ಸಲ್ಲಿಸಲು ನಿರ್ಧಾರ:

ಸಿಡಬ್ಲ್ಯೂಆರ್‌ಸಿ ಆದೇಶದ ವಿರುದ್ಧವಾಗಿ ಅಪೀಲು ಹಾಕಲು ನಿರ್ಧಾರ ಮಾಡಿದ್ದೇವೆ. ನೀರು ಬಿಡಲು ಆಗೊಲ್ಲ ಅಂತ ಅಪೀಲ್ ಹಾಕಲು ನಿರ್ಧಾರ. ಕಾವೇರಿ ರಿವರ್ ಮ್ಯಾನೇಜ್ಮೆಂಟ್ ಅಥಾರಿಟಿ ಮುಂದೆ ಮೇಲ್ಮನವಿ ಹಾಕಲು ನಿರ್ಧಾರ ಮಾಡಿದ್ದೇವೆ.

ಜು.14ರಂದು ಸರ್ವಪಕ್ಷ ಸಭೆ:

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಹಾಗಾಗಿ ಜುಲೈ 14ರ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆಯಲು ನಿರ್ಧಾರ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯ ನೇತೃತ್ವ ವಹಿಸಲಿದ್ದಾರೆ. ನಾನೂ ಸಭೆಯಲ್ಲಿ ಭಾಗವಹಿಸುತ್ತೇನೆ. ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು.

ashwinistudioputtur

ಜಾಹೀರಾತು

SendShare6Share
Previous Post

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

Next Post

BPL:ಈಗಿರುವ ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು 40 ಲಕ್ಷಕ್ಕೂ ಹೆಚ್ಚು ಪತ್ತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In