• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಆಸೀಫ್‌ ಆಪದ್ಭಾಂದವನ ಕರಾಳ ಮುಖ ಬಯಲು.  ಸ್ವಂತ ಮಗಳ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆಸೀಫ್

July 13, 2024
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ಆಸೀಫ್‌ ಆಪದ್ಭಾಂದವನ ಕರಾಳ ಮುಖ ಬಯಲು. ಸ್ವಂತ ಮಗಳ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆಸೀಫ್

by ಪ್ರಜಾಧ್ವನಿ ನ್ಯೂಸ್
July 13, 2024
in ಉಡುಪಿ, ಉಳ್ಳಾಲ, ದಕ್ಷಿಣ ಕನ್ನಡ
0
ಮಂಗಳೂರು: ಆಸೀಫ್‌ ಆಪದ್ಭಾಂದವನ ಕರಾಳ ಮುಖ ಬಯಲು.  ಸ್ವಂತ ಮಗಳ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆಸೀಫ್
830
SHARES
2.4k
VIEWS
ShareShareShare

ಮಂಗಳೂರು: ಆಸೀಫ್‌ ಆಪದ್ಭಾಂದವನ ಕರಾಳ ಮುಖ ಬಯಲಾಗಿದೆ. ನಶೆಯಲ್ಲಿ ಹೆಂಡತಿಗೆ ಚಿತ್ರಹಿಂಸೆ, ಮನೆಯಲ್ಲಿ ರಂಪಾಟ.. ಜೊತೆಗೆ ತನ್ನ ಸ್ವಂತ ಮಗಳದ್ದೇ ಖಾಸಗಿ ವಿಡಿಯೋ ವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವಿಕೃತಿ ಮೇರಿದಿದ್ದಾನೆ.

ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿವಿಧ ವಾಟ್ಸಾಪ್‌ ಗುಂಪುಗಳಲ್ಲಿ ತನ್ನ ಮಗಳ ಖಾಸಗಿ ವೀಡಿಯೋಗಳನ್ನು ಹರಿಬಿಟ್ಟ ಆರೋಪದಲ್ಲಿ ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ನಡುವೆ ಆರೋಪಿಯ ಪುತ್ರಿಯ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು

ಕಂಚಿನಡ್ಕದ ನಿವಾಸಿ ಆರೋಪಿ ಆಸೀಫ್‌ನ ಮಗಳು ಹಾಗೂ ತೀರ್ಥ ಹಳ್ಳಿಯ ಅವರ ಸಂಬಂಧಿ ತೌಸೀಫ್‌ ಪ್ರೀತಿಸುತ್ತಿದ್ದು, ಇದು ಆಸೀಫ್ ಗೆ ಇಷ್ಟವಿರಲಿಲ್ಲ. ಆರೋಪಿಯು ತೌಸೀಫ್‌ನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಮಗಳ ಫೋನ್‌ ಕಸಿದುಕೊಂಡು ಅದರಲ್ಲಿದ್ದ ವೀಡಿಯೋಗಳನ್ನು ತನ್ನ ಫೋನ್‌ಗೆ ವರ್ಗಾಯಿಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್‌ ಗುಂಪುಗಳಿಗೆ ರವಾನಿಸಿದ್ದಾನೆ.

ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆಗೆ ಮತ್ತು ಪುತ್ರಿಗೆ ಹಲ್ಲೆಯನ್ನೂ ಮಾಡಿದ್ದಾನೆ. ಈ ಕುರಿತಾಗಿ ಪತ್ನಿಯು ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

8722552464 Astrloger

ಜಾಹೀರಾತು

ಆಪತ್ಭಾಂದವ ಆಸಿಫ್ ನ ಕರಾಳ ಮುಖ.!!
ಈತ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಆಪತ್ಭಾಂದವ ಆಸಿಫ್ ಎಂದೇ ಗುರುತ್ತಿಸಿಕೊಂಡವ ವಿಭಿನ್ನ ಪ್ರತಿಭಟನೆಗಳು ಮೂಲಕ ಜನಮನ್ನಣೆ ಜೊತೆ ವಿವಾದಗಳನ್ನು ಸೃಷ್ಟಿಸಿಕೊಂಡಿದ್ದ. ಸದ್ಯ ಕರಾಳ ಮುಖ ಬಯಲಾಗಿದೆ. ಈತ ಡ್ರಗ್ಸ್ ಸೇವನೆ ಮಾಡುತ್ತಾನೆ, ನಶೆಯಲ್ಲಿ ಮನೆಗೆ ಬಂದು ಹೆಂಡತಿಗೆ ಮನಸೋಇಚ್ಛೆ ಥಳಿಸುತ್ತಾನೆ ಹಾಗೂ ಇನ್ನೂ ಹಲವು ವಿಚಾರಗಳ ಬಗ್ಗೆ ಆತನ ಹೆಂಡತಿ ದೂರು ನೀಡಿದ್ದಾರೆ.

SendShare332Share
Previous Post

BPL:ಈಗಿರುವ ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು 40 ಲಕ್ಷಕ್ಕೂ ಹೆಚ್ಚು ಪತ್ತೆ

Next Post

ಶಾಸಕರ ಮಾತಿನಿಂದ ಅಸಮಾಧಾನ ; ಪುಡಾ ಅಧ್ಯಕ್ಷತೆಗೆ ಭಾಸ್ಕರ ಗೌಡ ಕೋಡಿಂಬಾಳ ದಿಢೀರ್ ರಾಜೀನಾಮೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In