• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಡ್ಡಿ ಗ್ಯಾಂಗ್‌ ನ ಪ್ರಮುಖ ಆರೋಪಿ ಮೇಲೆ 10 ಪ್ರಕರಣ ; ಸಿಸಿ ಕೆಮರಾ ಅಳವಡಿಸಿ, ಮಾಹಿತಿ ನೀಡಿ

July 13, 2024
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಚಡ್ಡಿ ಗ್ಯಾಂಗ್‌ ನ ಪ್ರಮುಖ ಆರೋಪಿ ಮೇಲೆ 10 ಪ್ರಕರಣ ; ಸಿಸಿ ಕೆಮರಾ ಅಳವಡಿಸಿ, ಮಾಹಿತಿ ನೀಡಿ

by ಪ್ರಜಾಧ್ವನಿ ನ್ಯೂಸ್
July 13, 2024
in ಕ್ರೈಮ್, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು
0
ಚಡ್ಡಿ ಗ್ಯಾಂಗ್‌ ನ ಪ್ರಮುಖ ಆರೋಪಿ ಮೇಲೆ 10 ಪ್ರಕರಣ ; ಸಿಸಿ ಕೆಮರಾ ಅಳವಡಿಸಿ, ಮಾಹಿತಿ ನೀಡಿ
27
SHARES
76
VIEWS
ShareShareShare

ಮಂಗಳೂರು: ಕೋಟೆಕಣಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ “ಚಡ್ಡಿಗ್ಯಾಂಗ್‌’ನ ಸದಸ್ಯರು ಮಧ್ಯಪ್ರದೇಶ, ರಾಜಸ್ಥಾನ, ಬೆಂಗಳೂರು ಸಹಿತ ದೇಶದ ಹಲವೆಡೆ ಕಳವು, ಸುಲಿಗೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಪ್ರಕರಣದ ಪ್ರಮುಖ ಆರೋಪಿ ರಾಜು ಸಿಂಗ್ವಾನಿ ಮೇಲೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

Muliya

ಜಾಹೀರಾತು

ಈತ ಮಧ್ಯಪ್ರದೇಶ, ಕರ್ನಾಟಕ ಸಹಿತ ದೇಶದ ಹಲವೆಡೆ ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಇನ್ನೋರ್ವ ಆರೋಪಿ ಬಾಲಿ 2016ರಲ್ಲಿ ಬೆಂಗಳೂರಿನಲ್ಲಿ ನಡೆದ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ.

ashwinistudioputtur

ಜಾಹೀರಾತು

ಮಯೂರ್‌ಕೃಷ್ಣನೂ ರಾಜಸ್ಥಾನದಲ್ಲಿ ಒಂದು ಕೃತ್ಯದಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ನಾಲ್ವರೂ ವೃತ್ತಿಪರ ಕಳ್ಳರಾಗಿದ್ದು, ಇತರ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಇದೊಂದು ದೊಡ್ಡ ತಂಡವಾಗಿರುವ ಸಾಧ್ಯತೆ ಇದೆ. ಆರೋಪಿಗಳ ವಿರುದ್ಧ ದೇಶದ ಯಾವ್ಯಾವ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂಬುದನ್ನು ಫಿಂಗರ್‌ ಪ್ರಿಂಟ್‌ ಅನಾಲಿಸಿಸ್‌ ತಂತ್ರಜ್ಞಾನದ ಮೂಲಕವೂ ತಿಳಿದುಕೊಳ್ಳಲಾಗುವುದು ಎಂದರು.

ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದರು. ದರೋಡೆ ನಡೆಸಿದ ಅನಂತರ ಮತ್ತೆ ಯಶವಂತಪುರಕ್ಕೆ ತೆರಳಲು ಯತ್ನಿಸಿದ್ದರು. ಆರೋಪಿಗಳು ದರೋಡೆ ನಡೆಸುವ ಹಿಂದಿನ ಮೂರು ದಿನಗಳಿಂದ ಮಂಗಳೂರಿನಲ್ಲಿ ಉಳಿದುಕೊಂಡಿರುವುದು ಗೊತ್ತಾಗಿದೆ. ಅಲ್ಲದೆ ದರೋಡೆ ನಡೆಸುವ ಮೊದಲು ಆ ಮನೆಯ ಬಗ್ಗೆ ನಿಗಾ ವಹಿಸಿದ್ದರು. ಮನೆ ಪಕ್ಕದಲ್ಲಿ ಖಾಲಿ ಜಾಗ ಇದ್ದು, ಅಲ್ಲಿಗೆ ಬಂದು ಹೋಗಿರುವ ಸಾಧ್ಯತೆ ಇದೆ. ಕೃತ್ಯ ನಡೆಸುವ ದಿನ ರಾತ್ರಿ ಮುಖ್ಯರಸ್ತೆಯಿಂದ ಮನೆಯೊಳಗೆ ಬಂದಿರಲಿಲ್ಲ. ಹಿಂಭಾಗದಿಂದ ಬಂದಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

ಕೋಟೆಕಣಿಯ ದರೋಡೆ ಪ್ರಕರಣ ಮತ್ತು ಉಳಾಯಿಬೆಟ್ಟಿನ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ ತಲಾ 50,000 ರೂ. ಬಹುಮಾನ ನೀಡುವುದಾಗಿ ಪೊಲೀಸ್‌ ಆಯುಕ್ತರು ತಿಳಿಸಿದರು.

ವಿವಿಧ ಕಾರ್ಯಗಳ ಒತ್ತಡ ಹಾಗೂ ಸಿಬಂದಿ ಕೊರತೆಯಿಂದ ಕೆಲವು ಸಮಯದಿಂದ ಪೊಲೀಸ್‌ ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಉಳಾಯಿಬೆಟ್ಟಿನಲ್ಲಿ ದರೋಡೆ ನಡೆಯಲು ಕೂಡ ಚೆಕ್‌ಪೋಸ್ಟ್‌ ಇಲ್ಲದಿರುವುದು ಅನುಕೂಲವಾಗಿತ್ತು. ನಿರಂತರ ಮಳೆಯಿಂದಾಗಿಯೂ ಅಡ್ಡಿಯಾಗಿತ್ತು. ಆ ಬಳಿಕ ಚೆಕ್‌ಪೋಸ್ಟ್‌ಗಳು ಕಾರ್ಯಾಚರಿಸುತ್ತಿವೆ. ರಾತ್ರಿ ಗಸ್ತನ್ನೂ ಹೆಚ್ಚಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಸಾರ್ವಜನಿಕ ಸುರಕ್ಷೆ ಕಾಯಿದೆಯಡಿ ಈಗಾಗಲೇ ಪ್ರಮುಖ ಸ್ಥಳಗಳ ಕಟ್ಟಡಗಳಲ್ಲಿ ಸಿಸಿ ಕೆಮರಾ ಅಳವಡಿಸಲು ಸೂಚಿಸಲಾಗಿದೆ. ಅದರಂತೆ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸುಮಾರು 25,000 ಕೆಮರಾ ಅಳವಡಿಸಲಾಗಿದೆ. ಇವುಗಳು ಸುಸ್ಥಿತಿಯಲ್ಲಿ, ನಿಯಮಾನುಸಾರ ಇವೆಯೇ ಎಂಬುದನ್ನು ಪರಿಶೀಲಿಸಲು ಬೀಟ್‌ ಪೊಲೀಸರಿಗೆ ಸೂಚಿಸಲಾಗಿದೆ. ಸಿಸಿ ಕೆಮರಾಗಳ ಅಳವಡಿಕೆ ಅಪರಾಧ ಕೃತ್ಯ ತಡೆ, ಪತ್ತೆಗೆ ಅನುಕೂಲವಾಗುತ್ತದೆ. ನಗರದಲ್ಲಿ ಹಿರಿಯ ನಾಗರಿಕರು ಮಾತ್ರವೇ ಇರುವಂತಹ ಮನೆಗಳಿವೆ. ಕೆಲವು ಪ್ರದೇಶಗಳಲ್ಲಿ ಒಂಟಿ ಮನೆಗಳಿವೆ. ಇಂತಹ ಮನೆಯವರು ಪೊಲೀಸರಿಗೆ ಮಾಹಿತಿ ನೀಡಬೇಕು. ಮನೆಯಿಂದ ದೂರ ಪ್ರಯಾಣ ಮಾಡುವಾಗ ಪೊಲೀಸರಿಗೆ ಮಾಹಿತಿ ನೀಡಬೇಕು. ಮನೆಗೆ ಕೆಲಸದವರನ್ನು ನಿಯೋಜಿಸುವಾಗ ಅವರ ಬಗ್ಗೆ ಪರಿಶೀಲಿಸಿಕೊಳ್ಳಬೇಕು ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

SendShare11Share
Previous Post

ಪುತ್ತೂರು: ಶಾಲೆಗಳು ಊರಿಗೆ ದೇಗುಲವಿದ್ದಂತೆ ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆ ನೂತನ ಕೊಠಡಿ ಉದ್ಘಾಟನೆ: ಶಾಸಕ ಅಶೋಕ್ ರೈ

Next Post

ಪುತ್ತೂರು ಜನತೆಗೆ ಇನ್ನೂ ”ಕರಿ” ಗಿಲ್ಲ ಸಮಸ್ಯೆ- ಜು.15ರಂದು ʼವಿಜಯಾʼಸ್‌ ಕರಿ ಶಾಪ್‌ʼ ಶುಭಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಜನತೆಗೆ ಇನ್ನೂ  ”ಕರಿ” ಗಿಲ್ಲ ಸಮಸ್ಯೆ- ಜು.15ರಂದು ʼವಿಜಯಾʼಸ್‌ ಕರಿ ಶಾಪ್‌ʼ ಶುಭಾರಂಭ

ಪುತ್ತೂರು ಜನತೆಗೆ ಇನ್ನೂ ''ಕರಿ'' ಗಿಲ್ಲ ಸಮಸ್ಯೆ- ಜು.15ರಂದು ʼವಿಜಯಾʼಸ್‌ ಕರಿ ಶಾಪ್‌ʼ ಶುಭಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In