• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ರಾಹುಲ್ ಗಾಂಧಿ ನಿಂದನೆ ಆರೋಪ : ಪುತ್ತೂರು ಕಾಂಗ್ರೆಸ್ ನಿಂದ ಪ್ರತಿಭಟನಾ ಸಭೆ

July 13, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

July 6, 2026
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ರಾಹುಲ್ ಗಾಂಧಿ ನಿಂದನೆ ಆರೋಪ : ಪುತ್ತೂರು ಕಾಂಗ್ರೆಸ್ ನಿಂದ ಪ್ರತಿಭಟನಾ ಸಭೆ

by ಪ್ರಜಾಧ್ವನಿ ನ್ಯೂಸ್
July 13, 2024
in ಪುತ್ತೂರು, ಪ್ರಾದೇಶಿಕ, ರಾಜಕೀಯ
0
6
SHARES
17
VIEWS
ShareShareShare

ಪುತ್ತೂರು: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಯವರ ಬಗ್ಗೆ ಶಾಸಕ ಭರತ್ ಶೆಟ್ಟಿ ಅವರು ಅವಹೇಳನಕಾರಿ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಮತ್ತು ಬಿಜೆಪಿ ಸುಳ್ಳಿನ ರಾಜಕಾರಣ ನಡೆಸುತ್ತಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.

ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ದೇಶದ ಕಾರ್ಯಕರ್ತರಿಗೆ ನೋವಾಗುವ ರೀತಿಯಲ್ಲಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಡಾಕ್ಟರ್ ಕಲಿತವರು, ವಿದ್ಯಾವಂತರು ಸಮಾಜದಲ್ಲಿ ಇನ್ನೊಬ್ಬರಿಗೆ ಯಾವ ರೀತಿಯಲ್ಲಿ ಗೌರವ ಕೊಡುವುದು ಎಂದು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಭರತ್ ಶೆಟ್ಟಿಯವರೇ ಈಗ ನಿಮಗೆ ನಾಲ್ಕು ಜನ ಚಪ್ಪಾಳೆ ತಟ್ಟುತ್ತಾರೆ.

ಅಧಿಕಾರ ಇರುವಾಗ ಜನ ಇದ್ದಾರೆ. ಅಧಿಕಾರ ಕಳಕೊಂಡಾಗ ನೋಡಿ ಯಾರಿದ್ದಾರೆಂದು ಎಂದು ಪ್ರಶ್ನಿಸಿದ ಅವರು ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ಕೆಲಸ ಮಾಡಿ. ಭರತ್ ಶೆಟ್ಟಿಯವರು ಮೊದಲು ಜೆಡಿಎಸ್ ನಲ್ಲಿರುವಾಗ ಬಿಜೆಪಿಗೆ ಸಿಕ್ಕಾಪಟ್ಟೆ ಬೈಯುತ್ತಿದ್ದರು.

ಅದೇ ರೀತಿ ಭಾರತದ ಪ್ರಧಾನಿ ಶ್ರಿಮಾನ್ ನರೇಂದ್ರ ಮೋದಿಯವರಿಗೆ ಈ ರೀತಿ ಮಾತನಾಡಿದರೆ. ಬಿಜೆಪಿಯವರು ಸುಮ್ಮನಿರುತ್ತಿದ್ದರಾ. ನಾವು ಸಂಸ್ಕೃತಿ ಆಚಾರ ವಿಚಾರದ ಬಗ್ಗೆ ಪಾಠ ಮಾಡುತ್ತೇವೆ. ಹಾಗಾಗಿ ಇವತ್ತು ಶಾಸಕ ಭರತ್ ಶೆಟ್ಟಿಯವರಿಗೆ ಪಾಠ ಹೇಳಿ ಕೊಡುವ ಅಗತ್ಯವಿದೆ. ನೀವು ಜನರ ದಾರಿ ತಪ್ಪಿಸುವ ಕೆಲಸ ಮಾಡಬೇಡಿ.

ಸಂವಿಧಾನಿಕ ವಿಚಾರದಲ್ಲಿ ನಾವು ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮಂತೆ ಕೆಟ್ಟ ಶಬ್ದ ಬಳಕೆ ಮಾಡುವುದಿಲ್ಲ. ನಾವು ನಿಮಗೆ ಪಾಠ ಹೇಳಿಕೊಡುವ ಕೆಲಸ ಮಾಡುತ್ತೇವೆ. ನಮ್ಮ ಆಚಾರ ವಿಚಾರಕ್ಕೆ ತೊಂದರೆ ಆದರೆ, ಕೃಷಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಗೆ ತೊಂದರೆ ಆದರೆ, ಜನರಿಗೆ ತೊಂದರೆ ಆದಾಗ ಹೋರಾಟ ಮಾಡಬೇಕು. ಅಭಿವೃದ್ದಿಗಾಗಿ ಹೋರಾಟ ಮಾಡಿ ಅದು ಬಿಟ್ಟು ನಾಯಕರೊಬ್ಬರಿಗೆ ಈ ಪದ ಬಳಸುವುದು ಒಳ್ಳೆಯದಲ್ಲ ಇನ್ನು ಮುಂದೆಯಾದರೂ ಶ್ರೀಯುತ ಭರತ್ ಶೆಟ್ಟಿಯವರು ಗೌರವ ಉಳಿಸಿಕೊಳ್ಳುವ ಕೆಲಸ ಮಾಡಿ.

ನಾವೆಲ್ಲ ಕಾಂಗ್ರೆಸ್ ಪಕ್ಷ ಸುಮ್ಮನೆ ಕೂತುಕೊಳ್ಳುವುದಿಲ್ಲ. ನೀವು ಬದಲಾವಣೆ ಆಗುವುದು ಉತ್ತಮ. ನಿಮಗೂ, ಸಮಾಜಕ್ಕೂ, ನಿಮ್ಮ ಪಕ್ಷಕ್ಕೂ ಒಳ್ಳೆದು, ಬದಲಾವಣೆ ಆಗದಿದ್ದಲ್ಲಿ ಮುಂದಿನ ದಿವಸ ನಿಮ್ಮಂತೆ ಮಾತನಾಡುವ ಪ್ರವೃತ್ತಿಯನ್ನು ಗಳಿಸಿಕೊಳ್ಳಬೇಡಿ. ನಿಮ್ಮನ್ನು ತಿದ್ದುವಂತ ಕೆಲಸ ಮಾಡಿ. ಅವಹೇಳನ ಪದ ಬಳಸಿದರೆ ಕಾಂಗ್ರೆಸ್ ಪಕ್ಷ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಮಾತನಾಡಿ ಮೋದಿ ಅಡಳಿತ ಬಂದ ಬಳಿಕ ಮಹತ್ಮಾಗಾಂಧೀಜಿ, ನೆಹರೂರವರನ್ನು ದೂಷಿಸಿದರು. ಗಣ್ಯ ವ್ಯಕ್ತಿಗಳನ್ನು ದೂಷಿಸಿದರು. ಯಾರು ಅವರ ವಿರುದ್ಧ ನಿಲ್ಲುತ್ತಾರೋ ಅವರನ್ನು ನಾಶ ಮಾಡುವ ಪ್ರಯತ್ನ ಆಗುತ್ತಿತ್ತು. ಅದು ನಿರಂತರವಾಗಿ ಮುಂದುವರಿದು ಇವತ್ತು ಭರತ್ ಶೆಟ್ಟಿಯವರು ಈ ಅವಹೇಳನ ಮಾತುಗಳನ್ನಾಡುತ್ತಿದ್ದಾರೆ. ಒಬ್ಬ ಶಾಸಕನಾಗಿ ಸಂಸತ್, ವಿಧಾನಸಭೆಯ ಭದ್ರತೆಯ ಕುರಿತು ಗೊತ್ತಿದ್ದರೂ ಸಂಸತ್‌ನೊಳಗೆ ಹೋಗಿ ವಿರೋಧ ಪಕ್ಷದ ನಾಯಕನ ಕಪಾಳಕ್ಕೆ ಹೊಡೆಯುವ ಹೇಳಿಕೆ ದೇಶದ ಭದ್ರತೆಗೆ ಅಪಮಾನ ಮಾಡಿದಂತಾಗಿದೆ. ಲೋಕ ಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಮೋದಿಗಿಂತ ಹೆಚ್ಚು ಸೀಟ್ ಪಡೆದ ರಾಹುಲ್ ಗಾಂಧಿ ತಮ್ಮ ನಾಯಕತ್ವವನ್ನು ತೋರಿಸಿದ್ದಾರೆ. ಇವತ್ತು ಚುನಾವಣೆಯಲ್ಲಿ 20 ಸೀಟ್ ಆಚೆ ಈಚೆ ಆದರೂ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಿದ್ದರು ಎಂಬುದನ್ನು ಬಿಜೆಪಿ ತಿಳಿದು ಕೊಳ್ಳಬೇಕು. ಇವತ್ತು ಅವರ ವಿರುದ್ಧ ಅವಹೇಳನ ಕಾರಿಯಾಗಿ ಮಾತನಾಡುವ ಶಾಸಕ ಭರತ್ ಶೆಟ್ಟಿಯವರಿಗೆ ತಾಕತ್ತು ಧಮ್ಮು ಇದ್ದರೆ ರಾಹುಲ್ ಗಾಂಧಿಗೆ ಹೊಡೆದು ನೋಡಲಿ. ಇಲ್ಲಾ ನಮ್ಮಲ್ಲಿ ಕ್ಷಮೆ ಕೇಳಲಿ. ಅದು ಇಲ್ಲಾಂತಾದರೆ ನಾವು ನಿಮ್ಮನ್ನು ಲುಚ್ಚ, ಲಫಂಗ ಎಂದು ಹೇಳುತ್ತೇವೆ ಎಂದರು.

ashwinistudioputtur

ಜಾಹೀರಾತು

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ ರಾಜಾರಾಮ್ ಅವರು ಮಾತನಾಡಿ ಭಾರತ್ ಜೋಡೊ ಕಾರ್ಯಕ್ರಮದ ಮೂಲಕ ದೇಶದ ಶಾಂತಿಗಾಗಿ ಶ್ರಮವಹಿಸಿ ನಾಯಕ ರಾಹುಲ್ ಗಾಂಧಿ ಅವರ ವಿರುದ್ದ ಅವಹೇಳನ ರೀತಿಯಲ್ಲಿ ಮಾತನಾಡಿದ ಶಾಸಕ ಭರತ್ ಶೆಟ್ಟಿವರಿಗೆ ಧಿಕ್ಕಾರ ಕೂಗಬೇಕಾಗಿದೆ. ನಮ್ಮ ಕಾರ್ಯಕರ್ತರು ಇವರ ಅವಿವೇಕತನದ ಮಾತುಗಳಿಗೆ ಉತ್ತರ ಕೊಡುತ್ತಾರೆ. ಘಣತೆ ಗೌರವ ಕಾಪಾಡಬೇಕಾದ ಭರತ್ ಶೆಟ್ಟಿ ತೀರಾ ಗೂಂಡನಾಗಿ ವರ್ತಿಸುವುದು ಸರಿಯಲ್ಲ. ರಾಜಕಾರಣದಲ್ಲಿ ರಾಜಧರ್ಮ ಪಾಲಿಸಿ ಎಂದರು.

ಅಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡನ್ನೂರು ಅವರು ಮಾತನಾಡಿ ಸಂವಿಧಾನವನ್ನು ಮೀರಿ ದೇಶದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತಿದೆ. ತನ್ನ ಇರುವಿಕೆಯನ್ನು ತೋರಿಸಲು ಭರತ್ ಶೆಟ್ಟಿ ಈ ರೀತಿಯ ಮಾತುಗಳನ್ನಾಡುತ್ತಿದ್ದಾರೆ. ರಾಹುಲ್ ಗಾಂಧಿಯವರು ಸದನದಲ್ಲಿ 1 ಗಂಟೆ 16 ನಿಮಿಷ ಮಾತನಾಡಿದಾಗ ಪ್ರಧಾನಿ ನರೇಂದ್ರ ಮೋದಿಯವರು ಸಹ ಕಿವಿಯಾಗಿದ್ದರು. ಅದೇ ಭರತ್ ಶೆಟ್ಟಿ ಅವರು ಕುಟುಂಬವನ್ನೆ ನಡುನೀರಿಗೆ ಬಿಟ್ಟವರು. ಆದರೂ ಅದನ್ನು ನಾವು ಹೇಳುವುದಿಲ್ಲ. ನೀವು ಮಾಡಿದ ಅನಾಚರಕ್ಕೆ ನಿಮ್ಮ ಕಿಬಿತ್ತ ಕಂಡೆಗೆ ನಿಮ್ಮಮನೆಯವರು ಹೊಡೆಯಬೇಕಾಗಿತ್ತು. ನಿಮಗೆ ನಾಯಕತ್ವ ಇಲ್ಲ. ನೀವು ನಾಯಕನಲ್ಲ ನಾಲಾಯಕ್ ಶಾಸಕರಾಗಿ ಪ್ರಚಾರದಲ್ಲಿದ್ದೀರಿ. ನೀವು ಪುತ್ತೂರಿನ ಶಾಸಕ ಅಶೋಕ್ ರೈ, ಮಾಜಿ ಶಾಸಕರಾದ ಶಕುಂತಳಾ ಶೆಟ್ಡಿ, ವಿನಯಕುಮಾರ್ ಸೊರಕೆ, ಡಿ ವಿ ಸದಾನಂದ ಗೌಡರನ್ನು ನೋಡಿ ಕಲಿಯಿರಿ ಎಂದರು.‌

ಕರ್ನಾಟಕ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಎನ್ ಚಂದ್ರಹಾಸ ಶೆಟ್ಟಿ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಪಾರೂಕ್ ಬಾಯಬ್ಬೆ, ಜಿಲ್ಲಾ ಯುವಕಾಂಗ್ರೆಸ್ ಪ್ರ.ಕಾರ್ಯದರ್ಶಿ ಬಶೀರ್ ಪರ್ಲಡ್ಕ, ನಗರ ಯುವಕಾಂಗ್ರೆಸ್ ಅಧ್ಯಕ್ಷ ಮೋನು ಬಪ್ಪಳಿಗೆ, ಜಿಲ್ಲಾ ಯುವಕಾಂಗ್ರೆಸ್ ಕಾರ್ಯದರ್ಶಿ ರಂಜಿತ್ ಬಂಗೇರ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸುದೇಶ್ ಕುಮಾರ್ ಚಿಕ್ಕಪುತ್ತೂರು, ನೇಮಾಕ್ಷ ಸುವರ್ಣ, ಮನಮೋಹನ್, ನಗರಸಭಾ ಸದಸ್ಯರಾದ ರಿಯಾಜ್ ಪರ್ಲಡ್ಕ, ದಿನೇಶ್ ಶೇವಿರೆ, ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಮಾಜಿ ಸದಸ್ಯ ಮುಕೇಶ್ ಕೆಮ್ಮಿಂಜೆ, ಪುಡಾ ಅಧ್ಯಕ್ಷ ಭಾಸ್ಕರ್ ಗೌಡ ಕೋಡಿಂಬಾಳ, ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಅನ್ವರ್ ಖಾಸಿಂ, ಲ್ಯಾನ್ಸಿ ಮಸ್ಕರೇನಸ್, ಬೊಲೋಡಿ ಚಂದ್ರಹಾಸ ರೈ, ಕೌಶಲ್ ಪ್ರಸಾದ್ ಶೆಟ್ಟಿ, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಶಿಕಿರಣ್ ರೈ ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ವಂದಿಸಿದರು.

Muliya

ಜಾಹೀರಾತು

SendShare2Share
Previous Post

ಪುತ್ತೂರು ಜನತೆಗೆ ಇನ್ನೂ ”ಕರಿ” ಗಿಲ್ಲ ಸಮಸ್ಯೆ- ಜು.15ರಂದು ʼವಿಜಯಾʼಸ್‌ ಕರಿ ಶಾಪ್‌ʼ ಶುಭಾರಂಭ

Next Post

ಪುತ್ತೂರು: ಹಿರೇಬಂಡಾಡಿ ಕಜೆಯ ಯಘ್ನೇಶ್ ಗೌಡ CA ಪರೀಕ್ಷೆಯಲ್ಲಿ ತೇರ್ಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಹಿರೇಬಂಡಾಡಿ ಕಜೆಯ ಯಘ್ನೇಶ್ ಗೌಡ CA ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಹಿರೇಬಂಡಾಡಿ ಕಜೆಯ ಯಘ್ನೇಶ್ ಗೌಡ CA ಪರೀಕ್ಷೆಯಲ್ಲಿ ತೇರ್ಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..