• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಮನೆಯಲ್ಲಿ ಬೆಂಕಿ ಅವಘಡ ಶೆಟ್ಟಿ ಲಂಚ್ ಹೋಮ್ & ಬಾರ್ ಮಾಲಕ ರಮಾನಂದ ಶೆಟ್ಟಿ ಮೃತ್ಯು

July 15, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ: ಮನೆಯಲ್ಲಿ ಬೆಂಕಿ ಅವಘಡ ಶೆಟ್ಟಿ ಲಂಚ್ ಹೋಮ್ & ಬಾರ್ ಮಾಲಕ ರಮಾನಂದ ಶೆಟ್ಟಿ ಮೃತ್ಯು

by ಪ್ರಜಾಧ್ವನಿ ನ್ಯೂಸ್
July 15, 2024
in ಉಡುಪಿ
0
ಉಡುಪಿ: ಮನೆಯಲ್ಲಿ ಬೆಂಕಿ ಅವಘಡ ಶೆಟ್ಟಿ ಲಂಚ್ ಹೋಮ್ & ಬಾರ್ ಮಾಲಕ ರಮಾನಂದ ಶೆಟ್ಟಿ ಮೃತ್ಯು
148
SHARES
424
VIEWS
ShareShareShare

ಉಡುಪಿ: ಮನೆಯಲ್ಲಿ ಬೆಂಕಿ ಅವಘಡ ಶೆಟ್ಟಿ ಲಂಚ್ ಹೋಮ್ ಮಾಲಕ ರಮಾನಂದ ಶೆಟ್ಟಿ ಮೃತ್ಯು

Muliya

ಜಾಹೀರಾತು

ಉಡುಪಿ ನಗರದ ಅಂಬಲಪಾಡಿ ಬೈಪಾಸ್ ಸಮೀಪದ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಆನಾಹುತ ಸಂಭವಿಸಿ ಉದ್ಯಮಿ ಮೃತಪಟ್ಟಿದ್ದಾರೆ.

Keshari Durga

ಜಾಹೀರಾತು

ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಆಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ (56) ಮೃತಪಟ್ಟವರು. ಅವರ ಪತ್ನಿ ಅಶ್ವಿನಿ ತೀವ್ರ ಗಾಯಗೊಂಡು ಅಸ್ವಸ್ಥಗೊಂಡಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರ ಪುತ್ರ ಹಾಗೂ ಪುತ್ರಿ ಸ್ನಾನದ ಕೋಣೆಯಲ್ಲಿ ಆಶ್ರಯ ಪಡೆದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಮನೆಯೊಳಗಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸಮೀಪ ನಿವಾಸಿಗಳು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದು ಅಗ್ನಿ ಶಾಮಕ ದಳದ ಸಿಬ್ಬಂದಿ ಮನೆಯ ಬಾಗಿಲು ಮುರಿದು ಒಳಗಿದ್ದವರನ್ನು ಹೊರಗೆ ಕರೆತಂದಿದ್ದಾರೆ. ಈ ವೇಳೆ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

ಮೂರು ಅಂತಸ್ತಿನ ಮನೆಯೊಳಗಿನ ವಸ್ತು ಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದಲೋ ಅಥವಾ ಎಸಿ ಬ್ಲಾಸ್ಟ್ ಆಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

SendShare59Share
Previous Post

ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವಿಟ್ಲ ಘಟಕದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

Next Post

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ‌ಕಿರುಕುಳ ನೀಡಿದ ಹನೀಫ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ‌ಕಿರುಕುಳ ನೀಡಿದ ಹನೀಫ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ‌ಕಿರುಕುಳ ನೀಡಿದ ಹನೀಫ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In