• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

July 16, 2024
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಳ್ತಂಗಡಿ: ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

ಇರುವ ಸಂಪತ್ತಿನಲ್ಲಿ ದಾನ ಮಾಡಬೇಕೆಂಬ ಹೃದಯ ವೈಶಾಲ್ಯತೆ ದೊಡ್ಡದು; ಸರ್ಕಲ್ ಇನ್ಸ್‌ಪೆಕ್ಟರ್ ವಸಂತ ಆಚಾರ್ಯ

by ಪ್ರಜಾಧ್ವನಿ ನ್ಯೂಸ್
July 16, 2024
in ದಕ್ಷಿಣ ಕನ್ನಡ, ಧರ್ಮಸ್ಥಳ, ಬೆಳ್ತಂಗಡಿ
0
ಬೆಳ್ತಂಗಡಿ: ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ
28
SHARES
79
VIEWS
ShareShareShare

ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ಕೆಲಸ. ಸಂಪತ್ತು ನಮ್ಮಲ್ಲಿ ಎಷ್ಟಿದೆ ಎನ್ನುವುದಕ್ಕಿಂತ ಅದನ್ನು ಸಮಾಜಕ್ಕೆ ದಾನ ಮಾಡಬೇಕೆಂಬ ಹೃದಯ ವೈಶಾಲ್ಯತೆ ದೊಡ್ಡದು ಎಂದು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಿಕ ವಸಂತ ಆಚಾರ್ಯ ಹೇಳಿದರು.
ನ್ಯಾಯವಾದಿ ಹಾಗೂ ನೋಟರಿ ಪಬ್ಲಿಕ್ ಆಗಿರುವ ಮುರಳೀಧರ ಬಲಿಪ ಅವರು ತಮ್ಮ ಬಲಿಪ ರೆಸಾರ್ಟ್ ಮೂಲಕ ಶನಿವಾರ ಹಮ್ಮಿಕೊಂಡಿದ್ದ 9 ಸರಕಾರಿ ಶಾಲೆಗಳಿಗೆ 2.50 ಲಕ್ಷ ರೂ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಇನ್ನೋರ್ವ ಪ್ರಧಾನ ಅತಿಥಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಸ್ಥಾಪಕ ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್ಸ್ ಉಜಿರೆ ಅವರು ಮಾತನಾಡಿ, ಮುರಳಿ ಅವರ ಬಾಲ್ಯದ ಸಂಕಷ್ಟದ ನೆನಪುಗಳೇ ಇಂದು ಈ ರೀತಿಯ ಕಾರ್ಯಕ್ಕೆ ಅವರಿಗೆ ಪ್ರೇರಣೆಯೊದಗಿಸಿದೆ‌. ಹೀರೋಗಳು ಯಾರೆಂದರೆ ಕೇವಲ ಚಲನ ಚಿತ್ರ ನಟರು ಮಾತ್ರವಲ್ಲ. ಸದ್ದಿಲ್ಲದೆ ಇಂತಹಾ ಸೇವೆ ಮಾಡುವ ಮುರಳಿ ಅಂತವರೂ ನಮ್ಮ ಮಕ್ಕಳಿಗೆ ಹೀರೋ ಆಗಿ ಕಾಣುತ್ತಾರೆ‌. ಬಾಲ್ಯದ ದಿನಗಳಲ್ಲಿ ಕೈ ಗೂಡದ ವಿದ್ಯಾ ಕನಸು ನಮ್ಮ ವೃತ್ತಿ ಬದುಕಿನಲ್ಲಿ ನನಸಾಗಿದೆ ಎಂಬ ತೃಪ್ತಿ ಇದೆ. ಆಯಾಯಾ ಶಾಲೆಯಲ್ಲಿ ಕಲಿತ ಮಕ್ಕಳು ಮುಂದಕ್ಕೆ ಅದೇ ಶಾಲೆಯ ಶ್ರೇಯೋಭಿವೃದ್ದಿಗೆ ದುಡಿದರೆ ಅದೇ ದೊಡ್ಡ ಸೇವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ರೆಸಾರ್ಟ್ ಮಾಲಿಕ ಮುರಳೀಧರ ಬಲಿಪ ಅವರು ಮಾತನಾಡಿ, ನಾನು ದಾನಿಯಲ್ಲ ಆದರೆ ವಿದ್ಯಾ ಪ್ರೇಮಿ ಹೌದು. ಬಾಲ್ಯದಲ್ಲಿ ಅತ್ಯಂತ ಬಡತನದಿಂದಿದ್ದ ಇಂದು ನಾವು ಸಮಾಜದಿಂದ ಪಡೆದಿದ್ದೇನೆ. ಅದರಲ್ಲೇ ಇನ್ನೊಬ್ಬರಿಗೆ ನೆರವಾಗುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರ ಇರುವುದು ಸೇವೆ ಮಾಡುವುದಕ್ಕೆ. ಮತ್ತು ಸಂಪತ್ತು ಇರುವುದು ಅರ್ಹರಿಗೆ ದಾನ ಮಾಡುವುದಕ್ಕೆ ಎಂದರು.
ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ ಶೆಟ್ಟಿ ಉಜಿರೆ ಮತ್ತು ಸನ್‌ರಾಕ್ ಆರ್ಗಾನಿಕ್ ರೀಟ್ರೀಟ್ ‌ನ ಮುನ್ನಾ ರೋಷನ್ ಸಿಕ್ವೇರಾ ಸಂದರ್ಭೋಚಿತವಾಗಿ ಮಾತನಾಡಿದರು. ಮಯೂರ್ ಬಲಿಪ ಉಪಸ್ಥಿತರಿದ್ದರು.
ಮನೋರಮಾ ಎಂ ಬಲಿಪ ಪ್ರಾರ್ಥನೆ ಹಾಡಿದರು. ವೃಂದಾ ಬಲಿಪ ಸ್ವಾಗತಿಸಿದರು. ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು. ಮಂದಾರ ಬಲಿಪ ಧನ್ಯವಾದವಿತ್ತರು.
ಉಷಾ ರೈ, ಶೀಲಾವತಿ ಆಚಾರ್ಯ, ವಾಮನ, ಉದಯ ಹೆಗ್ಡೆ, ಪುಷ್ಪರಾಜ್ ಶೆಟ್ಟಿ, ರಾಜೇಶ್ ಭಟ್ ಸವಣಾಲು ಸಹಕರಿಸಿದರು.
ಕಾರ್ಯಕ್ರಮದ ನಿಮಿತ್ತ 9 ಶಾಲೆಗಳಿಗೆ 2.50 ಲಕ್ಷ ರೂ. ವೆಚ್ಚದಲ್ಲಿ ವರ್ಷಪೂರ್ತಿ ಬಳಕೆಗೆ ಆಗುವಷ್ಟು ಪುಸ್ತಕಗಳನ್ನು ವಿತರಿಸಲಾಯಿತು.ಸವಣಾಲು ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ಜಿ ಮತ್ತು ನಾರಾವಿಯ ಶೈಕ್ಷಣಿಕ ಪ್ರೇಮಿ ರಾಮಚಂದ್ರ ಭಟ್ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಸೈಬರ್ ಅಪರಾಧ ಬಹಳ ಸಮಾಜ ಜಾಗೃತವಾಗಬೇಕು.
ಹೆಣ್ಣು ಮಕ್ಕಳು, ಶಾಲಾ ವಿದ್ಯಾರ್ಥಿನಿಯರ ಮೇಲಿನ ಅಪರಾಧ ಅಪರಾಧ ಅಧಿಕವಿದೆ. ಗುಡ್ ಟಚ್ ಬ್ಯಾಡ್ ಟಚ್ ಜಾಗೃತಿ, ಹೆಣ್ಣು ಮಕ್ಕಳು ಒಟ್ಟಾಗಿ ಹೋಗುವುದು, ಅಪರಾಧಗಳ ತಿಳುವಳಿಕೆ ಮೂಡಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು.
ಒಟಿಪಿ ಪಡೆದು ನಡೆಯುತ್ತಿದ್ದ ವಂಚನೆ ಈಗ ಬದಲಾಗಿದೆ.
ತುರ್ತು ಸಂದರ್ಭದಲ್ಲಿ 112 ಗೆ ಕರೆ ಮಾಡಿ, ಸೈಬರ್ ಬ್ಲಾಕ್ ಮಾಡಲು
1930 ಕರೆ ಮಾಡಿದರೆ ನೆರವು ಸಿಗಲಿದೆ.ವಸಂತ ಆಚಾರ್ ಸರ್ಕಲ್ ಇನ್ಸ್‌ಪೆಕ್ಟರ್

Muliya

ಜಾಹೀರಾತು

8722552464 Astrloger

ಜಾಹೀರಾತು

ಜಾಹೀರಾತು

SendShare11Share
Previous Post

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ

Next Post

ಅಂಕೋಲಾ: ಅಂಕೋಲಾ ಶಿರೂರು ರಸ್ತೆ‌ ಹೆದ್ದಾರಿ ಗುಡ್ಡ ಕುಸಿತ. ನದಿಗೆ ಬಿದ್ದ ಟ್ಯಾಂಕರ್. ಮಣ್ಣಿನಡಿ ಹಲವು ಮಂದಿ ಸಿಲುಕಿರುವ ಶಂಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In