ಮಂಗಳೂರು: ಭಾರತ ಸರ್ಕಾರದ ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ. ಸೋಮಣ್ಣವರನ್ನು ಸ್ವಾಗತಿಸಿ ಕ್ಯಾ.ಚೌಟ.
ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ರೈಲ್ವೆ ವಿಚಾರದಲ್ಲಿ ಸಭೆಗಾಗಿ ಭಾರತ ಸರ್ಕಾರದ ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ. ಸೋಮಣ್ಣರವರು ಮಂಗಳೂರು ಆಗಮಿಸಿದರು. ಆಗಮಿಸಿದ ಸೋಮಣ್ಣ ಅವರನ್ನು ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಕಾರ್ಯಕರ್ತ ಸ್ವಾಗತಿಸಿದರು