• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯ ಆರೋಪ : ಆಡಳಿತ ಮಂಡಳಿ ಸ್ಪಷ್ಟನೆ

July 17, 2024
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯ ಆರೋಪ : ಆಡಳಿತ ಮಂಡಳಿ ಸ್ಪಷ್ಟನೆ

ಉತ್ತರಾಖಂಡದ ಗರ್ವಾಲ್‌ ಹಿಮಾಲಯ ಶ್ರೇಣಿಯಲ್ಲಿರುವ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಕೇದಾರನಾಥ್‌ ಕೂಡಾ ಒಂದು. ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥದಲ್ಲಿ ಚಿನ್ನ ಕಳುವಾಗಿರುವ ಆರೋಪ ಭಾರೀ ಸಂಚಲನವನ್ನು ಮೂಡಿಸಿದೆ.

by ಪ್ರಜಾಧ್ವನಿ ನ್ಯೂಸ್
July 17, 2024
in ಧಾರ್ಮಿಕ, ರಾಷ್ಟ್ರೀಯ, ಸಾಂಸ್ಕೃತಿಕ
0
ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯ ಆರೋಪ : ಆಡಳಿತ ಮಂಡಳಿ ಸ್ಪಷ್ಟನೆ
36
SHARES
102
VIEWS
ShareShareShare

ಉತ್ತರಾಖಂಡ:  ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ ಚಿನ್ನ ಕಳುವಾಗಿದೆ ಎನ್ನುವ ಆರೋಪದ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆಯನ್ನು ನೀಡಿದೆ. ಶ್ರೀಗಳ ಆರೋಪ ದುರದೃಷ್ಟಕರ ಎಂದು ಹೇಳಿದೆ.

ಭಗವಾನ್ ಶಿವನ 12 ಜ್ಯೋತಿರ್ಲಿಂಗಗಳಲ್ಲೇ ಪರಮ ಪವಿತ್ರ ಕ್ಷೇತ್ರವೆಂದೇ ಗುರುತಿಸಲ್ಪಡುವ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯ ಸ್ವಾಮೀಜಿ ಹೇಳಿದ್ದರು. ಇದು, ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

” ಕೇದಾರನಾಥ ದೇವಾಲಯದ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ, ಯಾರು ಈ ಬಗ್ಗೆ ಮಾತನಾಡುತ್ತಿಲ್ಲ. ಈವರೆಗೆ ಯಾವುದೇ ತನಿಖೆಯೂ ಆಗಿಲ್ಲ. 228 ಕೆ.ಜಿ ಚಿನ್ನ ನಾಪತ್ತೆ, ಇದೊಂದು ದೊಡ್ದ ಹಗರಣ, ಇದಕ್ಕೆ ಯಾರು ಜವಾಬ್ದಾರಿ ” ಎಂದು ಅವಿಮುಕ್ತೇಶ್ವರಾನಂದ ಶ್ರೀಗಳು ಹೇಳಿದ್ದರು.

8722552464 Astrloger

ಜಾಹೀರಾತು

ಸ್ವಾಮೀಜಿಗಳ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇದಾರನಾಥ – ಬದರೀನಾಥ ದೇವಾಲಯ ಸಮಿತಿಯ ಅಧ್ಯಕ್ಷ ಅಜೇಂದ್ರ ಅಜಯ್, ” ಅವಿಮುಕ್ತೇಶ್ವರಾನಂದ ಸ್ವಾಮೀಜಿಗಳ ಆರೋಪ ಬಹಳ ಬೇಸರ ತಂದಿದೆ. ಸ್ವಾಮೀಜಿಗಳು ನಿಜಾಂಶವನ್ನು ಭಕ್ತರ ಮುಂದೆ ಇಡಲಿ ” ಎಂದು ಒತ್ತಾಯಿಸಿದ್ದಾರೆ.

ಶ್ರೀಗಳಿಗೆ ನಾನು ಸವಾಲನ್ನು ಹಾಕುತ್ತಿದ್ದೇನೆ, ಅವರು ಮಾಡಿರುವ ಆರೋಪವನ್ನು ರುಜುವಾತು ಪಡಿಸಲಿ. ಸಾರ್ವಜನಿಕವಾಗಿ ಆಧಾರ ರಹಿತ ಹೇಳಿಕೆ ನೀಡುವ ಮೊದಲು, ಸಂಬಂಧಪಟ್ಟ ಸಮಿತಿಯ ಮುಂದೆ ಚಿನ್ನ ನಾಪತ್ತೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುವಂತೆ ಒತ್ತಾಯಿಸಬಹುದಾಗಿತ್ತು ಎಂದು ಅಜೇಂದ್ರ ಅಜಯ್ ಹೇಳಿದ್ದಾರೆ.

ಜಾಹೀರಾತು

” ಒಂದು ವೇಳೆ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯಾಗಿರುವುದು ಹೌದು ಎಂದಾಗಿದ್ದಲ್ಲಿ, ಸಾಕ್ಷ್ಯಾಧಾರ ಸಹಿತ ಸರ್ವೋಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಬಹುದಾಗಿತ್ತು. ಯಾವುದೇ ಆಧಾರವಿಲ್ಲದೇ, ಕೇದಾರನಾಥ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವ ಹಕ್ಕು ಅವಿಮುಕ್ತೇಶ್ವರಾನಂದ ಶಂಕರಾಚಾರ್ಯ ಸ್ವಾಮೀಜಿಗಳಿಗೆ ಇಲ್ಲ ” ಎಂದು ಅಜೇಂದ್ರ ಅಜಯ್ ಹೇಳಿದ್ದಾರೆ.
ಸ್ವಾಮೀಜಿಗಳಿಗೆ ಯಾವುದೇ ಸ್ಪಷ್ಟತೆ ಇದ್ದಂತಿಲ್ಲ, ವಿನಾಕಾರಣ ಆರೋಪ ಮಾಡಿ ಗೊಂದಲ ಸೃಷ್ಟಿಸುವುದು ಅವರ ಕೆಲಸ. ಕಾಂಗ್ರೆಸ್ ಪಕ್ಷದ ಅಜೆಂಡಾದಂತೆ ಅವರು ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ ಎಂದು ಕೇದಾರನಾಥ – ಬದರೀನಾಥ ದೇವಾಲಯ ಸಮಿತಿಯ ಅಧ್ಯಕ್ಷ ಅಜೇಂದ್ರ ಅಜಯ್ ಬೇಸರ ವ್ಯಕ್ತ ಪಡಿಸಿದ್ದಾರೆ.

ಕೇದಾರನಾಥ ದೇವಾಲಯದ ಗರ್ಭಗುಡಿಯೊಳಗಿನ ಸುಮಾರು 200 ಕಿಲೋಗ್ರಾಂಗಳಷ್ಟು ಚಿನ್ನದ ಲೇಪನ ನಾಪತ್ತೆಯಾಗಿದೆ. ಗೋಡೆಯ ಒಂದು ಭಾಗವು ಮಸಿಯಿಂದ ಸುಟ್ಟು ಹೋಗಿದೆ. ಇದೊಂದು ಬಹುದೊಡ್ಡ ಚಿನ್ನದ ಹಗರಣ, ಈಗ ದೆಹಲಿಯಲ್ಲಿ ಕೇದಾರನಾಥ ದೇಗುಲ ನಿರ್ಮಿಸಲು ಹೊರಟಿದ್ದಾರೆ ಎಂದು ಶಂಕರಾಚಾರ್ಯ ಪೀಠದ ಸ್ವಾಮೀಜಿಗಳು ಆರೋಪಿಸಿದ್ದರು.

SendShare14Share
Previous Post

ಮಂಗಳೂರು: ಭಾರತ ಸರ್ಕಾರದ ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ. ಸೋಮಣ್ಣವರನ್ನು ಸ್ವಾಗತಿಸಿದ ಕ್ಯಾ.ಬ್ರಿಜೇಶ್ ಚೌಟ

Next Post

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In