• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರವಾರ: ರಣಮಳೆ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ

July 17, 2024
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಕಾರವಾರ: ರಣಮಳೆ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ

by ಪ್ರಜಾಧ್ವನಿ ನ್ಯೂಸ್
July 17, 2024
in ಉಡುಪಿ, ಕಾರವಾರ, ದಕ್ಷಿಣ ಕನ್ನಡ, ರಾಜ್ಯ
0
ಕಾರವಾರ: ರಣಮಳೆ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ
118
SHARES
337
VIEWS
ShareShareShare

ಕಾರವಾರ: ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಮರಣ ಮಳೆಯಾಗಿ ಬದಲಾಗಿದೆ. ಅದರಲ್ಲೂ ರಣಮಳೆ ಮತ್ತು ಭಾರೀ ಭೂಕುಸಿತಗಳಿಂದ ಉತ್ತರ ಕನ್ನಡ  ಜಿಲ್ಲೆ ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು  ಬಳಿ ಮಂಗಳೂರು ಗೋವಾಗೆ ಸಂರ್ಪಕ ಕಲ್ಪಿಸುವ ರಾಷ್ಟೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು ಕನಿಷ್ಠ 10 ಮಂದಿ ಬಲಿ ಆಗಿದ್ದಾರೆ.

ಮೃತರಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಐವರಿದ್ದಾರೆ. ಇನ್ನೂ 20 ಮಂದಿ ಕಣ್ಮರೆಯಾಗಿರುವ ಶಂಕೆ ಇದ್ದು, ಭಾರೀ ಮಳೆ ನಡುವೆ ಎನ್‌ಡಿಆರ್‌ಎಫ್ ಶೋಧ ಕಾರ್ಯ ನಡೆಸಿದ್ದು, ಐವರ ಶವ ಹೊರತೆಗೆದಿದೆ.  ಮಂಗಳವಾರ ಇಡೀ ದಿನ ನಡೆದ ಎನ್‌ಡಿಆರ್‌ಎಫ್ ಕಾರ್ಯಚರಣೆ ರಾತ್ರಿ ವೇಳೆ ಸ್ಥಗಿತ ಮಾಡಲಾಗಿದ್ದು ಇಂದು ಮುಂದುವರಿಯಲಿದೆ.

ಜೀವನ ನಿರ್ವಹಣೆಗಾಗಿ ದೂರದ ಕಾರವಾರದಿಂದ ಬಂದು ಗಂಗಾವಳಿ ನದಿ ಬಳಿಯ ಶಿರೂರಿನಲ್ಲಿ ಟೀ ಅಂಗಡಿ  ವ್ಯಾಪಾರ ನಡೆಸುತ್ತಿದ್ದ ಲಕ್ಷ್ಮಣ ನಾಯ್ಕ್ ಇಡೀ ಕುಟುಂಬವೇ ಗುಡ್ಡ ಕುಸಿತಕ್ಕೆ ಬಲಿಯಾಗಿದೆ. ಇಡೀ ದಿನ ನಡೆದ ಕಾರ್ಯಚರಣೆಯಲ್ಲಿ 6 ಜನರ ಮೃತ ದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ.

ಮೃತರನ್ನು ಲಕ್ಷ್ಮಣ ನಾಯ್ಕ್, ಶಾಂತಿ ನಾಯ್ಕ್, ರೋಶನ್, ಅವಂತಿಕಾ, ಜಗನ್ನಾಥ ಎಂದು ಗುರುತಿಸಲಾಗಿದೆ. ಈ ನತದೃಷ್ಟ ಕುಟುಂಬದಲ್ಲಿ ಅಂತ್ಯಕ್ರಿಯೆ ಮಾಡಲೂ ಯಾರು ಉಳಿದಿಲ್ಲ. ಸಂಬಂಧಿ ಲಕ್ಷ್ಮಣ ನಾಯ್ಕ್ ಕುಟುಂಬ ಬಲಿಯಾಗಿದೆ ಎಂಬ ಸುದ್ದಿ ತಿಳಿದು ಸ್ಥಳಕ್ಕೆ ಓಡಿ ಬಂದ ಸಂಬಂಧಿಕರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಲಕ್ಷ್ಮಣ ನಾಯ್ಕ್ ಕುಟುಂಬದ ಸದಸ್ಯರ ಸಾಮೂಹಿಕ ಅಂತ್ಯಕ್ರಿಯೆ ಮಾಡುವುದಾಗಿ ಹೇಳಿದರು.

Poorna squash

ಜಾಹೀರಾತು

ಶಿರೂರು ಬಳಿ ಕೇಂದ್ರ ಐಆರ್‌ಬಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದು ಇದೇ ಕಾಮಗಾರಿ ನಡೆಯುಗ ಸ್ಥಳದಲ್ಲೇ ಲಕ್ಷ್ಮಣ ನಾಯ್ಕ್ ಕುಟುಂಬ ಟೀ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಸತತ ಮಳೆಯಿಂದಾಗಿ ಗುಡ್ಡದಲ್ಲಿ ನೀರು ಹರಿದು ಗುಡ್ಡ ಕುಸಿತವಾಗಿದೆ. ಕುಸಿತ ಗುಡ್ಡ ರಸ್ತೆಯಲ್ಲಿ ನಿಂತ ಎಲ್‌ಪಿಜಿ ಟ್ಯಾಂಕರ್ ಮೇಲೆ ಬಿದ್ದಿದೆ. ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿದ್ದು, ನದಿಯಲ್ಲಿ ತೇಲುತ್ತಿದೆ. ಹೈವೇ ಪಕ್ಕ ಟ್ಯಾಂಕರ್ ನಿಲ್ಲಿಸಿದ್ದ ಚಾಲಕ ಮತ್ತು ಕ್ಲೀನರ್ ಟೀ ಕುಡಿಯುವಾಗ ಈ ದುರಂತ ಸಂಭವಿಸಿದೆ.

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ಸತೀಶ್ ಶೈಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಒಂದು ವರ್ಷದಿಂದ ಕೇಂದ್ರ ಐಆರ್‌ಬಿ ಅಧಿಕಾರಿಗಳಿಗೆ ರಸ್ತೆ ತೆರವು ಮಾಡಿಕೊಡುವಂತೆ ಮಾಡಿದ್ರು ಗಮನ ಹರಿಸಲಿಲ್ಲ.  ಸತತ ಮಳೆ ಹಾಗೂ ಐಆರ್‌ಬಿ ಅಧಿಕಾರಿಗಳ ಕಾಮಗಾರಿಗಳಿಂದಲೇ ಈ ದುರಂತವಾಗಿದೆ ಎಂದು ಮಂಕಾಳು ವೈದ್ಯ ಅಸಮಧಾನ ವ್ಯಕ್ತಪಡಿಸಿದರು

ashwinistudioputtur

ಜಾಹೀರಾತು

SendShare47Share
Previous Post

ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ಅವ್ಯವಹಾರ; ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ!

Next Post

ಮಂಗಳೂರು: ಇತಿಹಾಸ ಪ್ರಸಿದ್ಧ ಕುಕ್ಕೆ, ಪುತ್ತೂರು, ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In