• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈತನಲ್ಲಿ ಕ್ಷಮೆ ಕೇಳಿದ  ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

July 17, 2024
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ರೈತನಲ್ಲಿ ಕ್ಷಮೆ ಕೇಳಿದ ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

by ಪ್ರಜಾಧ್ವನಿ ನ್ಯೂಸ್
July 17, 2024
in ರಾಜ್ಯ
0
ರೈತನಲ್ಲಿ ಕ್ಷಮೆ ಕೇಳಿದ  ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.
95
SHARES
271
VIEWS
ShareShareShare

ಬೆಂಗಳೂರು: ಧರಿಸಿದ ಬಟ್ಟೆ ನೋಡಿ ಮನುಷ್ಯನಿಗೆ ಮಣೆ ಹಾಕಬಾರದು ಎಂಬ ಮಾತಿಗೆ ಈ ಘಟನೆ ಉದಾಹರಣೆ.
ಬೆಂಗಳೂರಿನ ಜಿಟಿ ಮಾಲ್‌ಗೆ 60 ವರ್ಷ ವಯಸ್ಸಿನ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಧೋತಿ ಮತ್ತು ಶರ್ಟ್ ಧರಿಸಿದ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡಲಿಲ್ಲ. ನಿನ್ನೆ ಅವರು ತಮ್ಮ ಮಗ ಮತ್ತು ಇಡೀ ಕುಟುಂಬದೊಂದಿಗೆ ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದರು. ರೈತ ಮತ್ತು ಅವರ ಮಗ ಮಂಗಳವಾರ ಚಲನಚಿತ್ರವನ್ನು ವೀಕ್ಷಿಸಲು ಮಾಲ್‌ಗೆ ಹೋಗಿದ್ದಾರೆ, ಆದರೆ ಭದ್ರತಾ ಸಿಬ್ಬಂದಿ ಅವರ ಪ್ರವೇಶಕ್ಕೆ ಸೂಕ್ತವಲ್ಲ ಎಂದು ಪರಿಗಣಿಸಿದ್ದಾರೆ.

ನಡೆದ ಘಟನೆಯೇನು?:

Keshari Durga

ಜಾಹೀರಾತು

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಹಾವೇರಿಯ ನಾಗರಾಜ್ ತನ್ನ ತಂದೆಯೊಂದಿಗೆ ಮಾಗಡಿ ರಸ್ತೆಯ ಜಿಟಿ ಮಾಲ್‌ಗೆ ಸಿನಿಮಾ ವೀಕ್ಷಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಇವರು ಹಾವೇರಿ ಮೂಲದವರಾಗಿದ್ದು, ರೈತ ನಾಗರಾಜ್ ಅವರ ತಂದೆ ಸಾಂಪ್ರದಾಯಿಕ ರೈತ ಉಡುಗೆ ತೊಟ್ಟಿದ್ದ ಕಾರಣ ಮಾಲ್ ಸಿಬ್ಬಂದಿ ಇಬ್ಬರನ್ನು ಮುಖ್ಯ ಪ್ರವೇಶಕ್ಕೆ ತಡೆದಿದ್ದಾರೆ. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಿಬ್ಬಂದಿಗೆ ಮನವಿ ಮಾಡಿದರೂ ಪ್ರವೇಶ ನಿರಾಕರಿಸಲಾಯಿತು. ನಾಗರಾಜ್ ಮೇಲ್ವಿಚಾರಕರನ್ನು ಪ್ರಶ್ನಿಸಿದಾಗ, ಉನ್ನತ ಅಧಿಕಾರಿಗಳು ಇಂತಹ ಬಟ್ಟೆ ಧರಿಸಿದವರನ್ನು ಒಳಗೆ ಬಿಡಬಾರದು ಎಂದು ಆದೇಶ ನೀಡಿದ್ದಾರೆ ಎಂದಿದ್ದಾರೆ.
ಇದಕ್ಕೆ ಬೇಸರದಿಂದ ನಾಗರಾಜ್ ತಮ್ಮ ಮೊಬೈಲ್ ನಲ್ಲಿ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಅದು ವೈರಲ್ ಆಗಿ ರೈತಪರ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳ ಸದಸ್ಯರ ಕಣ್ಣಿಗೆ ಬಿದ್ದಿದೆ. ಅವರು ಇಂದು ಬೆಳಗ್ಗೆ ಮಾಲ್ ನ ಮುಂದೆ ಬಂದು ಪ್ರತಿಭಟನೆ ನಡೆಸಿದ್ದರು.

ಸುದ್ದಿ ಮಾಧ್ಯಮಗಳಲ್ಲಿ ಇಂದು ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತ ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ. ಮಾಲ್​ ಇನ್​​ಚಾರ್ಜ್ ಸುರೇಶ್​​​ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.
ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಈ ಬಗ್ಗೆ ಮಾತನಾಡಿದ, ಜಿ.ಟಿ.ಮಾಲ್ ನಲ್ಲಿ ವೇಷಭೂಷಣದ ಕಾರಣಕ್ಕೆ ರೈತರೊಬ್ಬರಿಗೆ ಪ್ರವೇಶ ನಿರಾಕರಿಸಿರುವ ಘಟನೆ ನಾಚಿಕೆಗೇಡಿನ ಸಂಗತಿ. ಬೆಂಗಳೂರು ಪೊಲೀಸರು ಕೂಡಲೇ ಮಾಲ್ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾಲ್ ಮಾಲೀಕರು ರೈತನ ಕ್ಷಮೆ ಕೇಳಬೇಕು; ಇಲ್ಲದಿದ್ದರೆ ರಾಜ್ಯದ ನೂರಾರು ರೈತರು ಮಾಲ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರೈತರಿಲ್ಲದೆ ಮಾಲ್ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮಾಲ್ ಮಾಲೀಕರು ಆಹಾರ ಸೇವಿಸುತ್ತಿದ್ದರೆ, ಅವರು ಈ ರೀತಿ ವರ್ತಿಸುತ್ತಿರಲಿಲ್ಲ. ರೈತರು ದೇಶದ ಬೆನ್ನೆಲುಬು ಎಂದು ಹೇಳಿದ್ದರು.

ಕೃಷ್ಣ ಭೈರೇಗೌಡ ಪ್ರತಿಕ್ರಿಯೆ:

ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ‌ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್​ಸೆಟ್. ಜಿ.ಟಿ.ಮಾಲ್​ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್​ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.
ಇತ್ತೀಚಿಗೆ ರೈತನೊಬ್ಬನಿಗೆ ನಮ್ಮ ಮೆಟ್ರೋದಲ್ಲಿ ಪ್ರವೇಶ ನಿರಾಕರಿಸಲಾಗಿತ್ತು. ಭದ್ರತಾ ಸಿಬ್ಬಂದಿ ಅವರ ಉಡುಪು ಕಂಡು ಪ್ರಯಾಣಕ್ಕೆ ಅನುಚಿತ ಎಂದು ಬಿಟ್ಟಿರಲಿಲ್ಲ. ಈ ಘಟನೆಯ ನಂತರ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಲಾಗಿತ್ತು.

Sathyasayi Hospital

ಜಾಹೀರಾತು

Muliya

ಜಾಹೀರಾತು

SendShare38Share
Previous Post

ಮಂಗಳೂರು: ಇತಿಹಾಸ ಪ್ರಸಿದ್ಧ ಕುಕ್ಕೆ, ಪುತ್ತೂರು, ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

Next Post

ಪುತ್ತೂರು: ಮಹಿಳಾ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ ಡಿ. ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In